Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ರಾಜ್ಯಾದ್ಯಂತ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ…!! ನೈಟ್​ ಕರ್ಫ್ಯೂ ಮುಂದುವರಿಕೆ

January 4, 2022
in Featured, ರಾಜ್ಯ
0
ಮಂಗಳೂರಿನಲ್ಲೂ “ಬ್ಲಾಕ್ ಫಂಗಸ್” ಕಾಟ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಕೊರೊನಾ-ಒಮಿಕ್ರಾನ್ ನಿಯಂತ್ರಣಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ತಜ್ಞರೊಂದಿಗೆ ಸಭೆ ನಡೆದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್​ ಅವರು ಸಭೆಯ ಮುಖ್ಯಾಂಶಗಳನ್ನು ಮಾಧ್ಯಮಗಳಿಗೆ ವಿವರಿಸಿದರು.

Advertisement
Advertisement
Advertisement

ಬೆಂಗಳೂರಿನಲ್ಲಿ ಈಗ 3048 ಸೋಂಕಿತರು 147 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಮೂರು ದಿನಗಳಲ್ಲಿ ಡಬಲ್​ ಆಗ್ತಿದೆ. ಮಹಾರಾಷ್ಟ್ರದಲ್ಲಿ 10 ಸಾವಿರ ಕೇಸ್​ ಆಗಿದೆ. ಆದ್ದರಿಂದ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ನಿಯಮಗಳನ್ನು ಜಾರಿ ಮಾಡುವ ಅಗತ್ಯವಿದ್ದು, ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ನೈಟ್​ ಕರ್ಫ್ಯೂ ಮುಂದುವರಿಯಲಿದೆ ಎಂದರು.

  • ಬೆಂಗಳೂರಿಗೆ ಪ್ರತ್ಯೇಕ, ರಾಜ್ಯಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗುತ್ತದೆ.
  • ಬೆಂಗಳೂರಿನಲ್ಲಿ 9ನೇ ತರಗತಿವರೆಗೂ ಆಪ್​​ಲೈನ್​ ಕ್ಲಾಸ್​.. 10 ಮತ್ತು 12 ತರಗತಿ ಹೊರತು ಪಡಿಸಿ ಎಲ್ಲಾ ತರಗತಿಗಳು ಆಫ್​ ಲೈನ್​ ಕ್ಲಾಸ್​​ಗೆ ಮಾತ್ರ ಅವಕಾಶ ನೀಡಲಾಗಿದೆ. ನಾಳೆ 10 ಗಂಟೆಯಿಂದ ನಿಯಮಗಳು ಜಾರಿ ಆಗಲಿದೆ.
  • ಮುಂದಿನ ಎರಡು ವಾರ ಶಾಲೆಗಳು ಕ್ಲೋಸ್.. ಬೆಂಗಳೂರಿನಲ್ಲಿ 10 ಮತ್ತು 12 ತರಗತಿ ಮಾತ್ರ ಓಪನ್..
  • ರಾಜ್ಯದಲ್ಲಿ ಮುಂದಿನ ಎರಡು ವಾರ ಅಂದರೇ ಜನವರಿ 6ರ ಶುಕ್ರವಾರ ಸಂಜೆಯಿಂದ ವೀಕೆಂಡ್​​ ಕರ್ಫ್ಯೂ ಜಾರಿ ಆಗಲಿದೆ.. ಎರಡು ವಾರ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿ ಆಗಲಿದೆ.
  • ಚಿತ್ರ ಮಂದಿರ, ಬಾರ್, ಮಾಲ್​, ಪಬ್​ಗಳಲ್ಲಿ 50:50 ಜನರಿಗೆ ಅಷ್ಟೇ ಅವಕಾಶ..
  • ಮದುವೆ ಕಾರ್ಯಕ್ರಮದಲ್ಲಿ ಹೊರಾಂಗಣದಲ್ಲಿ 200 ಜನರಿಗೆ, ಒಳಾಂಗಣದಲ್ಲಿ 100 ಜನರಿಗೆ ಮಾತ್ರ ಅವಕಾಶ
  • ಬಸ್​, ಮೆಟ್ರೋದಲ್ಲಿ ನಿಂತು ಪ್ರಯಾಣ ಮಾಡುವಂತಿಲ್ಲ.. ಬಿಎಂಟಿಸಿ, ಮೆಟ್ರೋ ಪ್ರತ್ಯೇಕ ಮಾರ್ಗಸೂಚಿ ನೀಡುತ್ತೇವೆ.
  • ರಾಜ್ಯದಲ್ಲಿ ಪ್ರತಿಭಟನೆ ಹಾಗೂ ಜಾತ್ರೆ, ಮೆರವಣಿಗೆ, ಜನಜಂಗುಳಿ ಮಾಡುವಂತಿಲ್ಲ..
  • ಪ್ರಾರ್ಥನೆ ವೇಳೆ ಶೇ.50 ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ.
  • ಹೊರ ರಾಜ್ಯ, ವಿದೇಶಿ ಪ್ರಯಾಣಿಕರಿಗೆ ನೆಗೆಟಿವ್ ವರದಿ ಕಡ್ಡಾಯ.. ಪ್ರಯಾಣಿಕರ ಟ್ರ್ಯಾಕಿಂಗ್, ಟ್ರೆಸಿಂಗ್ ಮಾಡಲಾಗುತ್ತದೆ.
  • ಗೋವಾದಲ್ಲಿ ಹೊಸ ವರ್ಷ ಆಚರಿಸಿ ಬಂದವರು ಪಾಸಿಟಿವ್ ಆಗಿದ್ದಾರೆ. ಕ್ರಮಗಳು ತೆಗೆದುಕೊಂಡಿರುವ ಕಾರಣ ಆತಂಕಕ್ಕೊಳಗಾಗಬಾರದು.
  • ಮೊದಲು, ಎರಡನೇ ಅಲೆ ಹೋಲಿಕೆ ಮಾಡಿದ್ರೆ, ಮೂರನೇ ಅಲೆ ಬಲವಾಗಿಲ್ಲ.
  • ಅತಿ ಹೆಚ್ಚು ಸೋಂಕಿತರು ಬಂದರೇ ಆಸ್ಪತ್ರೆಗಳ ಮೇಲೆ ಒತ್ತಡ ಆಗಲಿದೆ.. ಆದ್ದರಿಂದಲೇ ಸರ್ಕಾರದ ಮುಂದಾಲೋಚನೆ ಮಾಡಿ ಸರ್ಕಾರ ತೀರ್ಮಾಣಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.

    Advertisement
    Advertisement
    Advertisement
    Previous Post

    ಬೊಳಂತಿಮೊಗರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಮಾಮೇಶ್ವರ ಪ್ರಗತಿ ಬಂಧು ಸ್ವಸಹಾಯ ಸಂಘದ ಪದಗ್ರಹಣ ಕಾರ್ಯಕ್ರಮ

    Next Post

    ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುಣಚ ನಿವಾಸಿ ಪ್ರದೀಪ್ ಕುಲಾಲ್ ನಿಧನ..!!

    OtherNews

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!
    Featured

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    April 1, 2026
    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!
    Featured

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    March 31, 2026
    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!
    Featured

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    March 31, 2026
    ‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು..!!
    Featured

    ‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು..!!

    March 31, 2026
    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!
    Featured

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    March 30, 2026
    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!
    Featured

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    March 30, 2026

    Leave a Reply Cancel reply

    Your email address will not be published. Required fields are marked *

    Recent News

    ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

    ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

    April 1, 2026
    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    April 1, 2026
    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    March 31, 2026
    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    March 31, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2020 Zoomin TV. All Rights Reserved. Website made with ❤️ by The Web People.

    No Result
    View All Result

    © 2020 Zoomin TV. All Rights Reserved. Website made with ❤️ by The Web People.

    You cannot copy content of this page