Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!

    ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

    ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

    ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

    ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

    ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆರೋಗ್ಯ

(ಜ.6) ವಿಟ್ಲ: ‘ಧನ್ವಂತರಿ’ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಶಾಖೆ ಶುಭಾರಂಭ

January 5, 2022
in ಆರೋಗ್ಯ, ಉದ್ಘಾಟನೆ, ಪುತ್ತೂರು, ಬಂಟ್ವಾಳ
0
(ಜ.6) ವಿಟ್ಲ: ‘ಧನ್ವಂತರಿ’ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಶಾಖೆ ಶುಭಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಅಸಂಖ್ಯಾತ ಜನರ ನಂಬಿಕೆಯ ಪುತ್ತೂರಿನ ಚೇತನ್ ಪ್ರಕಾಶ್ ಕಜೆ ರವರ ಮುಂದಾಳತ್ವದಲ್ಲಿ ನಡೆಯುತ್ತಿರುವ ‘ಧನ್ವಂತರಿ ಕ್ಲಿನಿಕಲ್’ ಲ್ಯಾಬೋರೇಟರಿಯ ನೂತನ ಶಾಖೆ ಜ.6 ರಂದು ವಿಟ್ಲದ ಶಾಲಾ ರಸ್ತೆಯಲ್ಲಿರುವ ಪ್ರಸನ್ನ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿದೆ.

Advertisement
Advertisement
Advertisement

ಶಾಸಕ ಸಂಜೀವ ಮಠಂದೂರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್, ಎಂ.ಫ್ರೆಂಡ್ಸ್‌ಚಾರಿಟೇಬಲ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ರಶೀದ್, ಲಯನ್ಸ್
ಕ್ಲಬ್ ವಿಟ್ಲ ಇದರ ಅಧ್ಯಕ್ಷ ಮೋನಪ್ಪ ಗೌಡ, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ, ಜೇಸಿಐ ವಿಟ್ಲದ ಅಧ್ಯಕ್ಷ ಚಂದ್ರಹಾಸ ಕೊಪ್ಪಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿಶೇಷ ಅತಿಥಿಯಾಗಿ ಬಿಗ್‌ಬಾಸ್ ಖ್ಯಾತಿಯ ಪ್ರದೀಪ್ ಬಡೆಕ್ಕಿಲ ರವರು ಆಗಮಿಸಲಿದ್ದಾರೆ.

ಪುತ್ತೂರು ದರ್ಬೆ ಧನ್ವಂತರಿ ಕಾಂಪ್ಲೆಕ್ಸ್‌ನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಧನ್ವಂತರಿ ಲ್ಯಾಬೋರೇಟರಿ ಸಂಸ್ಥೆಯು ರಕ್ತ ತಪಾಸಣೆಯಲ್ಲಿ ಹಲವು ಹೊಸ, ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿ,
ಹೊಸ ಆಯಾಮವನ್ನೇ ಸೃಷ್ಟಿಸಿದೆ.

Advertisement

ಈಗಾಗಲೇ ದರ್ಬೆ,ಬೊಳ್ವಾರು, ಸುಳ್ಯ, ಮಾಡಾವು, ಈಶ್ವರಮಂಗಲದಲ್ಲಿ ಶಾಖೆಯನ್ನು ಹೊಂದಿರುವ ಸಂಸ್ಥೆ ಇದೀಗ ಬಹು ಬೇಡಿಕೆ ಮೇರೆಗೆ ವಿಟ್ಲದಲ್ಲಿ ನೂತನ ಶಾಖೆ ಆರಂಭಗೊಳಿಸುತ್ತಿದೆ.

ವಿಟ್ಲದಲ್ಲಿ ನೂತನ ಶಾಖೆ ಶುಭಾರಂಭದ ಅಂಗವಾಗಿ ಉಚಿತ ಬಿಪಿ, ಶುಗರ್ ಪರೀಕ್ಷೆ ಏರ್ಪಡಿಸಲಾಗಿದೆ. ಈ ಅವಕಾಶ ಜ.8ರ ತನಕ ಮಾತ್ರ. ಅದೇ ರೀತಿ ವಿವಿಧ ರಕ್ತ ಪರೀಕ್ಷಾ ಪ್ಯಾಕೇಜ್‌ಗಳ ಮೇಲೆ ಶೇ.25ರ ತನಕ ರಿಯಾಯಿತಿಯನ್ನು ನೀಡಲಾಗುತ್ತದೆ. ಈ ಅವಕಾಶ ಜ.10ರ ತನಕ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

“ಕೊರೊನಾಗೆ ಹೆದರಲ್ಲ.. ರೂಲ್ಸ್​ಗೆ ಬೆದರಲ್ಲ”.. ‘ಪಾದಯಾತ್ರೆ ಮಾಡೇ ಮಾಡ್ತೀವಿ’.., ಎಂದು ಪಣತೊಟ್ಟ ಕಾಂಗ್ರೆಸ್

Next Post

ಮತಾಂತರ..ಹನಿಟ್ರಾಪ್..ಐ.ಎಸ್.ಐ.ಎಸ್…:; ಇದಿನಬ್ಬ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಹಿಸ್ಟರಿ ಬಿಚ್ಚಿಟ್ಟ ಎನ್.ಐ.ಎ…!!

OtherNews

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!
Featured

July 16, 2026
ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!
Featured

ಉಪ್ಪಿನಂಗಡಿ: ಬಸ್ ನಿರ್ವಾಹಕರ ಜಗಳ ಪೊಲೀಸರಿಂದ ಸುಮೋಟೋ ಕೇಸ್..!!

July 16, 2026
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ; ಮೂವರಿಗೆ ಗಾಯ..!!
ಕ್ರೈಮ್

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!
ಪುತ್ತೂರು

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

July 15, 2026
ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

July 15, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!

July 16, 2026
ಪರೀಕ್ಷಾ ಹಾಲ್‌ನಲ್ಲಿ ಫೋನ್ ಬಳಸಿ ಉತ್ತರ ಬರೆದ ವ್ಯಕ್ತಿಯ ಬಂಧನ..!!

ಪರೀಕ್ಷಾ ಹಾಲ್‌ನಲ್ಲಿ ಫೋನ್ ಬಳಸಿ ಉತ್ತರ ಬರೆದ ವ್ಯಕ್ತಿಯ ಬಂಧನ..!!

July 16, 2026
ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

ಉಪ್ಪಿನಂಗಡಿ: ಖೋಟಾನೋಟು ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ…!!

July 16, 2026
ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

ಸ್ಕೂಟರ್‌ನಲ್ಲಿ ಸ್ಟಂಟ್ : 7,000 ರೂ. ದಂಡ..!!!

July 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page