Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮತಾಂತರ..ಹನಿಟ್ರಾಪ್..ಐ.ಎಸ್.ಐ.ಎಸ್…:; ಇದಿನಬ್ಬ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಹಿಸ್ಟರಿ ಬಿಚ್ಚಿಟ್ಟ ಎನ್.ಐ.ಎ…!!

January 5, 2022
in ಬೆಂಗಳೂರು, ಮಂಗಳೂರು
0
ಮತಾಂತರ..ಹನಿಟ್ರಾಪ್..ಐ.ಎಸ್.ಐ.ಎಸ್…:;  ಇದಿನಬ್ಬ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಹಿಸ್ಟರಿ ಬಿಚ್ಚಿಟ್ಟ ಎನ್.ಐ.ಎ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಉಗ್ರರ ವಿರುದ್ಧ ಸಮರ ಸಾರಿರುವ ರಾಷ್ಟ್ರೀಯ ತನಿಖಾ ತಂಡ (ಎನ್​ಐಎ) ಎರಡು ದಿನಗಳ ಹಿಂದಷ್ಟೇ ಮಂಗಳೂರಿನ ಉಳ್ಳಾಳದಲ್ಲಿ ದೀಪ್ತಿ ಮಾರ್ಲಾ ಅಲಿಯಾಸ್ ಮರಿಯಂ ಎಂಬ ಮಹಿಳೆಯನ್ನ ಬಂಧಿಸಿತ್ತು.

Advertisement
Advertisement
Advertisement

ಈ ಮಹಿಳೆಯ ವಿಚಾರಣೆ ನಡೆಸಿದ್ದ NIA ತನಿಖಾಧಿಕಾರಿಗಳ ತಂಡಕ್ಕೆ ಶಾಕಿಂಗ್ ನ್ಯೂಸ್​ ಸಿಕ್ಕಿದೆ. ದಂತ ವೈದ್ಯೆ ಆಗಿರುವ ದೀಪ್ತಿ ಮಾರ್ಲಾ, ಹನಿಟ್ರ್ಯಾಪ್ ಮೂಲಕ ಯುವಕರನ್ನ ಮತಾಂತರಗೊಳಿಸಿ ಐಸಿಸ್ ಉಗ್ರ ಸಂಘಟನೆಗೆ ಸೇರಿಸುತ್ತಿದ್ದಳು ಅನ್ನೋ ವಿಚಾರ ಬಹಿರಂಗಗೊಂಡಿದೆ ಎನ್ನಲಾಗಿದೆ.

ಯಾರು ಈ ದೀಪ್ತಿ ಮಾರ್ಲಾ..?
ದೀಪ್ತಿ ಮಾರ್ಲಾ ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವಳು. ಓದಲು ಮಂಗಳೂರಿನ ಮೆಡಿಕಲ್ ಕಾಲೇಜಿಗೆ ಬಂದಾಗ ಮಾಜಿ ಶಾಸಕ, ದಿವಂಗತ ಇದಿನಬ್ಬರ ಪುತ್ರ ಬಿ.ಎಂ.ಬಾಷಾರ ಎರಡನೇ ಮಗ ಅನಾಸ್​ರನ್ನ ಪ್ರೀತಿಸಿ ಮದುವೆಯಾಗಿದ್ದಳು. ಇನ್ನು ಮದ್ವೆ ಆಗುವುದಕ್ಕೂ ಮುನ್ನ ಈಕೆ ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದಳು.
ಸೋಶಿಯಲ್ ಮೀಡಿಯಾದಲ್ಲಿ ನಕಲಿ ಖಾತೆ ನಂತರ ಕ್ರೋನಿಕಲ್ ಪೌಂಡೇಶನ್ ಎಂಬ ಇನ್​​ಸ್ಟಾಪೇಜ್ ಮೂಲಕ ಐಸಿಸ್​ಗೆ ಕೆಲಸ ಮಾಡಲು ಶುರು ಮಾಡಿಕೊಂಡಿದ್ದಳು. ನಂತರ ಪತಿ ಅನಾಸ್ ಅಬ್ದುಲ್ ರೆಹಮಾನ್, ಸಂಬಂಧಿ ಅಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ‌ ಮಾಡುತ್ತಿದ್ದಳು. ಸೋಷಿಯಲ್ ಮೀಡಿಯಾಗಳಲ್ಲಿ ಸುಮಾರು 15 ನಕಲಿ‌ ಖಾತೆಗಳನ್ನ ಹೊಂದಿದ್ದಳು. ಈ ಹಿಂದೆ ಎನ್​​ಐಎನಿಂದ ಬಂಧಿತನಾಗಿದ್ದ ಮಾದೇಶ ಪೆರುಮಾಳ್​ನನ್ನ ಮತಾಂತರ ಮಾಡಿ ಐಸಿಸ್​ಗೆ ಕೆಲಸ ಮಾಡುವಂತೆ ಮಾಡಿದ್ದು ಇದೇ ದೀಪ್ತಿ ಅನ್ನೋದು ತನಿಖೆಯಿಂದ ತಿಳಿದುಬಂದಿದೆ ಅಂತಾ ಹೇಳಲಾಗಿದೆ.

Advertisement

10 ಯುವಕರ ಮತಾಂತರ..!!
ಅಂದ್ಹಾಗೆ ಮಾದೇಶ್ ಪೆರುಮಾಳ್​​ನನ್ನ ಹನಿಟ್ರಾಪ್ ಮಾಡಲು‌ 10 ಲಕ್ಷ ರೂಪಾಯಿ ಖರ್ಚು ಮಾಡಿದ್ದಳಂತೆ. ಇದುವರೆಗೂ ಸುಮಾರು 10 ಯುವಕರನ್ನ ಮತಾಂತರಗೊಳಿಸಿ ಐಸಿಸ್​ಗೆ ಸೇರಿಸಿದ್ದಾಳೆ ಅನ್ನೋ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ ಎನ್ನಲಾಗಿದೆ. ಸದ್ಯ ದೀಪ್ತಿ ಮಾರ್ಲಾಳನ್ನ ದೆಹಲಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

Advertisement

Previous Post

(ಜ.6) ವಿಟ್ಲ: ‘ಧನ್ವಂತರಿ’ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಶಾಖೆ ಶುಭಾರಂಭ

Next Post

ವಿಟ್ಲ: ಬಿಜೆಪಿ ಎಸ್.ಟಿ. ಮೋರ್ಚಾದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಅನ್ನಮೂಲೆ ರವರಿಗೆ ಮಾತೃ ವಿಯೋಗ.!!

OtherNews

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!
ಕ್ರೈಮ್

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

August 25, 2026
ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!
ಕ್ರೈಮ್

ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!

August 25, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!
ಮಂಗಳೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

August 24, 2026
ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!
ಮಂಗಳೂರು

ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ..!!

August 24, 2026

Leave a Reply Cancel reply

Your email address will not be published. Required fields are marked *

Recent News

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

September 2, 2026
ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026
ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

September 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.