Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ದಾಂಪತ್ಯದಲ್ಲಿ ಬಿರುಕು ಮೂಡಿ ಬೇರಾಗಿದ್ದ ದಂಪತಿ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಿಂದ ಮತ್ತೆ ಜೊತೆಯಾದರು..!!

January 6, 2022
in ಮಂಗಳೂರು
0
ಮಂಗಳೂರು: ದಾಂಪತ್ಯದಲ್ಲಿ ಬಿರುಕು ಮೂಡಿ ಬೇರಾಗಿದ್ದ ದಂಪತಿ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಿಂದ ಮತ್ತೆ ಜೊತೆಯಾದರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಕಳೆದ ಅಕ್ಟೋಬರ್ ನಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಗಳಿಂದ ಬೇರ್ಪಟ್ಟಿದ್ದ ದಂಪತಿ ಹಾಗೂ ಮಕ್ಕಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಲ್ಲಿ ಒಂದಾದ ಘಟನೆ ಮಂಗಳವಾರ ನಡೆದಿದೆ.

Advertisement
Advertisement
Advertisement

ಕುಟುಂಬ ಜೀವನದಲ್ಲಿ ಕಂಡು ಬಂದ ಹಲವಾರು ಉದ್ವಿಗ್ನತೆಗಳು, ಸಮಸ್ಯೆಗಳಿಂದ ಮನನೊಂದಿದ್ದ ದಂಪತಿಗಳಿಬ್ಬರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಡೆಸಿದ ಕೌನ್ಸ್ಲಿಂಗ್ ನಲ್ಲಿ ಸಂಸಾರದ ಪ್ರಾಮುಖ್ಯತೆಯನ್ನು ಅರಿತುಕೊಂಡ ಪತಿ ಪತ್ನಿಯರಿಬ್ಬರು ಮನಪರಿವರ್ತನೆಯಿಂದಾಗಿ ಮತ್ತೆ ಒಂದಾಗಿದ್ದಾರೆ.

ಮಂಗಳೂರಿನ ಮರಕಡದ ನಿವಾಸಿಗಳಾದ ದಂಪತಿಗಳು ವೈಮನಸ್ಸಿನಿಂದ ನೊಂದು ಬೇರೆ ಬೇರೆಯಾಗಲು ನಿಶ್ಚಯಿಸಿದ್ದರು. ಪತಿ ಬಿ.ಫಾರ್ಮ್ ಓದಿಕೊಂಡು ಮೆಡಿಕಲ್ ಶಾಪ್ ಹೊಂದಿದ್ದರು.

Advertisement

ಪತ್ನಿ ಇಬ್ಬರು ಮಕ್ಕಳ ಹೆಸರಲ್ಲಿ ತಾನು ದುಡಿದ ಹಣದಲ್ಲಿ ಡೆಪೋಸಿಟ್ ಇಟ್ಟಿದ್ದರು. ತಮ್ಮ ದಾಂಪತ್ಯದಲ್ಲಿ ಅದ ಭಿನ್ನಾಭಿಪ್ರಾಯಗಳು ಅವರನ್ನು ಘರ್ಷಣೆಗೆ ನೂಕಿತ್ತು.

ಮುಂದಿನ ಜೀವನ ಜಂಟಿಯಾಗಿ ನೂಕುವುದು ಅವರಿಬ್ಬರಿಗೂ ಕಠಿಣವೆನಿಸಿತು. ಸವಾಲುಗಳನ್ನು ಎದುರಿಸಲಾಗದೆ ಇಬ್ಬರು ನಿರ್ಧಾರದಿಂದ ಪರಸ್ಪರ ದೂರವಾದರು.

ಪತ್ನಿ ತನ್ನ ಮಕ್ಕಳ ಜೊತೆಗೆ ಉಡುಪಿಯಲ್ಲಿ ಪ್ರತ್ಯೇಕವಾಗಿ ಜೀವನ ಸಾಗಿಸಿದರು. ಆದರೆ ತನಗೆ ಬದುಕಲು ಕಷ್ಟವಾದಾಗ, ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಆರ್ಥಿಕ ಸಮಸ್ಯೆ ಕಂಟಕವಾದಾಗ ಸಹಾಯ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಪರಿಶೀಲಿಸಿದ ಪ್ರಾಧಿಕಾರವು ಇಬ್ಬರನ್ನು ಕಚೇರಿಗೆ ಕರೆತಂದು 4 ಬಾರಿ ಕೌನ್ಸೆಲಿಂಗ್ ಗೆ ಒಳಪಡಿಸಿದರು. ಇಬ್ಬರನ್ನೂ ಒಟ್ಟಿಗೆ ಬಾಳುವಂತೆ ಮನಪರಿವರ್ತನೆ ಮಾಡಲಾಯಿತು. ನೆಮ್ಮದಿಯ ಬದುಕಿಗೆ ಬೇಕಾದ ಮೂಲಭೂತ ಅಂಶಗಳ ಬಗ್ಗೆ, ಮಕ್ಕಳ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ, ಇದರಿಂದ ಮಕ್ಕಳ ಹಾಗೂ ಅವರ ಭವಿಷ್ಯದ ಮೇಲೆ ಆಗುವಂತಹ ಪರಿಣಾಮಗಳ ವಿವರವಾದ ಮಾಹಿತಿಯನ್ನು ನೀಡಲಾಯಿತು.

ಈ ಮಾಹಿತಿ ಗಾಢವಾದ ಪರಿಣಾಮವನ್ನು ಬೀರಿದ್ದು, ವಿವಾಹ ವಾರ್ಷಿಕೋತ್ಸವದ ಶುಭ ದಿನದಂದೇ ಮತ್ತೆ ಒಂದಾಗಿ ಜೀವನ ನಡೆಸಲು ತಯಾರಾಗಿದ್ದಾರೆ. ಈ ಉತ್ತಮ ಕಾರ್ಯದಲ್ಲಿ ಭಾಗಿಯಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಮುರಲೀಧರ ಪೈ.ಬಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೀಕರ್ ಅವರು ಅತ್ಯಂತ ಅಲ್ಪ ಅವಧಿಯಲ್ಲಿ ದಂಪತಿಗಳನ್ನು ಒಂದುಗೂಡಿಸಿದ್ದಾರೆ. ಇವರ ಈ ಕಾರ್ಯದಿಂದ ದಂಪತಿಗಳಿಬ್ಬರು ಖುಷಿಯಾಗಿದ್ದು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಶ್ಲಾಘಿಸಿದ್ದಾರೆ.

Advertisement
Advertisement
Previous Post

ವಿಟ್ಲ: ಬಿಜೆಪಿ ಎಸ್.ಟಿ. ಮೋರ್ಚಾದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಅನ್ನಮೂಲೆ ರವರಿಗೆ ಮಾತೃ ವಿಯೋಗ.!!

Next Post

ಮದೆನಾಡು: ಕಾಡನೆ ದಾಳಿ: ತೋಟದ ಕೆಲಸಕ್ಕೆ ತೆರಳಿದ್ದ ವ್ಯಕ್ತಿ ಸಾವು..!!

OtherNews

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!
Featured

March 29, 2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!
ಕ್ರೈಮ್

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!

March 28, 2026
ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ..!!

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆ : ಟಿ ಸತೀಶ್ ಯು ಪೈ ಅವರಿಗೆ ಶ್ರೀನಿವಾಸ ವಿವಿ ಗೌರವ ಡಾಕ್ಟರೇಟ್..!!
ಮಂಗಳೂರು

ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಹತ್ಯೆ ಪ್ರಕರಣ : ಕೃತ್ಯಕ್ಕೆ ಬಳಸಿದ ಕಾರು ಬಂಟ್ವಾಳದಲ್ಲಿ ಪತ್ತೆ..!!!

March 27, 2026
ತೊಕ್ಕೊಟ್ಟು ಫ್ಲೈ ಓವರಲ್ಲಿ ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ..!!

Leave a Reply Cancel reply

Your email address will not be published. Required fields are marked *

Recent News

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

March 30, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

March 29, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page