Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು: ಕರ್ತವ್ಯ ಲೋಪ: ಮಹಿಳಾ ಠಾಣೆಯ ಎಸ್.ಐ. ಸಹಿತ ಆರು ಮಂದಿ ಸಸ್ಪೆಂಡ್‌..!!

January 6, 2022
in Featured, ಮಂಗಳೂರು
0
ಮಂಗಳೂರು: ಕರ್ತವ್ಯ ಲೋಪ: ಮಹಿಳಾ ಠಾಣೆಯ ಎಸ್.ಐ. ಸಹಿತ ಆರು ಮಂದಿ ಸಸ್ಪೆಂಡ್‌..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಹಿಳಾ ಪೊಲೀಸ್ ಠಾಣೆಯ ಎಸ್.ಐ. ಸಹಿತ ಆರು ಮಂದಿ ಪೊಲೀಸರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅಮಾನತು ಮಾಡಿದ್ದಾರೆ.

Advertisement
Advertisement

ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ನಿರ್ಲಕ್ಷ್ಯ ವಹಿಸಿದ ಆರೋಪದ ಹಿನ್ನೆಲೆ ಎಸ್.ಐ. ರೋಸಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ವಿರುದ್ಧ ಪೊಕ್ಸೊ ಕಾಯ್ದೆಯಡಿ ದೂರು ಬಂದಾಗ ಎಸ್.ಐ. ರೋಸಮ್ಮ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Advertisement

ಮಹಿಳಾ ಠಾಣೆಯ ಐವರು ಸಿಬ್ಬಂದಿಯು ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮದ್ಯಪಾನ ಮಾಡಿ ಇಲಾಖೆಯ ನಿಯಮಾವಳಿಗೆ ವಿರುದ್ಧವಾಗಿ ವರ್ತಿಸಿದ್ದರು. ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿ ಹಾಗೂ ಡಿಸಿಪಿ ಮತ್ತು ಎಸಿಪಿ ನೀಡಿದ ವರದಿಯನ್ನು ಆಧರಿಸಿ ಇಬ್ಬರು ಎ.ಎಸ್.ಐ., ಇಬ್ಬರು ಹೆಡ್‌ಕಾನ್ಸ್‌ಟೇಬಲ್, ಒಬ್ಬ ಪೊಲೀಸ್ ಕಾನ್ಸ್‌ಟೇಬಲ್ ಸಹಿತ ಐವರನ್ನು ಪೊಲೀಸ್ ಆಯುಕ್ತರು ಅಮಾನತು ಮಾಡಿದ್ದಾರೆ.

ಠಾಣೆಯಲ್ಲೇ ಡ್ಯಾನ್ಸ್‌: ಸ್ಪಷ್ಟನೆ ನೀಡಿದ ಆಯುಕ್ತರು

ಮಂಗಳೂರು ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಪೊಲೀಸರು ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮಾಡಿದ್ದಾರೆನ್ನಲಾದ ಬ್ರೇಕ್ ಡ್ಯಾನ್ಸ್ ವೀಡಿಯೋ ಭಾರೀ ವೈರಲ್ ಆಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್ ಕಳೆದ ದಸರಾ ಹಬ್ಬದ ಸಂದರ್ಭ ಹುಲಿವೇಷ ಸಹಿತ ಇತರ ಕಲಾತಂಡದೊಂದಿಗೆ ಸಂಭ್ರಮಾಚರಣೆಯ ವೀಡಿಯೋ ಆಗಿದೆ.

ಈ ಸಂಭ್ರಮಾಚರಣೆಯಲ್ಲಿ ಠಾಣೆಗಳ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು. ಇದನ್ನು ಇಲಾಖೆಯ ಸೂಚನೆಯ ಮೇರೆಗೆ ಮಾಡಲಾಗಿತ್ತು. ಈ ಬಗ್ಗೆ ಯಾವುದೇ ಶಿಸ್ತಿನ ಕ್ರಮ ಜರಗಿಸಿಲ್ಲ ಎಂದಿದ್ದಾರೆ.

Previous Post

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಷೇರುಮಾರುಕಟ್ಟೆಯ ಬಗ್ಗೆ ಮಾಹಿತಿ ಕಾರ್ಯಗಾರ

Next Post

ವೀಕೆಂಡ್ ಕರ್ಫ್ಯೂ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ರದ್ದು..!! ವಾರಾಂತ್ಯ ದೇವರ ದರ್ಶನಕ್ಕೂ ನಿರ್ಬಂಧ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!
Featured

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

May 12, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಅಪ್ರಾಪ್ತ ವಯಸ್ಕಳನ್ನು ಗರ್ಭವತಿಯನ್ನಾಗಿಸಿದ ಪ್ರಕರಣ: ಸಾಲ್ಮರದ ತರುಣ್‌ಗೆ ಜಾಮೀನು ಮಂಜೂರು..!!

May 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬೆಳ್ತಂಗಡಿ: ಕ್ಯಾಂಟಿನ್ ಕೋಣೆಯೊಳಗೆ ವೇಶ್ಯಾವಾಟಿಕೆ: ಪ್ರಕರಣ ದಾಖಲು..!!

May 11, 2026
ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಮಹಿಳೆಗೆ ಗಂಭೀರ ಗಾಯ..!!

May 10, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

May 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page