Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ವೀಕೆಂಡ್ ಕರ್ಫ್ಯೂ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ರದ್ದು..!! ವಾರಾಂತ್ಯ ದೇವರ ದರ್ಶನಕ್ಕೂ ನಿರ್ಬಂಧ

January 6, 2022
in ಧಾರ್ಮಿಕ, ಮಂಗಳೂರು
0
ವೀಕೆಂಡ್ ಕರ್ಫ್ಯೂ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ರದ್ದು..!! ವಾರಾಂತ್ಯ ದೇವರ ದರ್ಶನಕ್ಕೂ ನಿರ್ಬಂಧ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸುಬ್ರಹ್ಮಣ್ಯ: ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಆದೇಶದಂತೆ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳನ್ನು ರದ್ದು ಮಾಡಲಾಗಿದೆ‌.

Advertisement
Advertisement

ಶ್ರೀ ದೇವಳಕ್ಕೆ ಬರುವ ಭಕ್ತಾದಿಗಳಗೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ ಹಾಗೂ ವಾರಾಂತ್ಯದ ಶುಕ್ರವಾರ ರಾತ್ರಿ ಗಂಟೆ 10ರಿಂದ ಸೋಮವಾರ ಬೆಳಗ್ಗೆ ಗಂಟೆ 8ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ರವಿವಾರಗಳಂದು ಶ್ರೀ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ.

Advertisement

ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶವಿರುವುದಾಗಿದೆ. ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಮತ್ತಿತರ ಕೋವಿಡ್ ನಿಯಂತ್ರಣದ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನವನ್ನು ಪಡೆಯಬಹುದಾಗಿದೆ ಎಂದು ದೇವಲದ ಪ್ರಕಟಣೆ ತಿಳಿಸಿದೆ.

Advertisement

Previous Post

ಮಂಗಳೂರು: ಕರ್ತವ್ಯ ಲೋಪ: ಮಹಿಳಾ ಠಾಣೆಯ ಎಸ್.ಐ. ಸಹಿತ ಆರು ಮಂದಿ ಸಸ್ಪೆಂಡ್‌..!!

Next Post

ಹೆಚ್ಚುವರಿ ನಿಯಂತ್ರಣ ಕ್ರಮ ಜಾರಿ ಹಿನ್ನೆಲೆ: ಜ.22 ರಂದು ನಡೆಯಬೇಕಿದ್ದ ‘ಮಂಗಳೂರು ಕಂಬಳ’ ಮುಂದೂಡಿಕೆ..!!

OtherNews

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!
ಕ್ರೈಮ್

September 16, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

September 13, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

September 10, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
ಗ್ರಾಮ ಪಂಚಾಯಿತಿ ಕಚೇರಿಯೊಳಗೇ ಹಾಡಹಗಲೇ ತಂದೆ- ಮಗಳ ಭೀಕರ ಹತ್ಯೆ.!

ಗ್ರಾಮ ಪಂಚಾಯಿತಿ ಕಚೇರಿಯೊಳಗೇ ಹಾಡಹಗಲೇ ತಂದೆ- ಮಗಳ ಭೀಕರ ಹತ್ಯೆ.!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page