Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮದುಮಗ ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಪ್ರಕರಣ: ಪೊಲೀಸರು ವಶಕ್ಕೆ ಪಡೆದಿದ್ದ ಆರೋಪಿಯ ಸಹೋದರನನ್ನು ರಾತ್ರೋರಾತ್ರಿ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾದ ಬಿ.ಜೆ.ಪಿ. ಅಲ್ಪಸಂಖ್ಯಾತ ಮುಖಂಡ, ಮಾಜಿ ಕಾಂಗ್ರೆಸ್ ಸಚಿವ.!!!!

January 9, 2022
in Featured, ಬಂಟ್ವಾಳ, ರಾಜಕೀಯ
0
ಮದುಮಗ ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಪ್ರಕರಣ: ಪೊಲೀಸರು ವಶಕ್ಕೆ ಪಡೆದಿದ್ದ ಆರೋಪಿಯ ಸಹೋದರನನ್ನು ರಾತ್ರೋರಾತ್ರಿ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾದ ಬಿ.ಜೆ.ಪಿ. ಅಲ್ಪಸಂಖ್ಯಾತ ಮುಖಂಡ, ಮಾಜಿ ಕಾಂಗ್ರೆಸ್ ಸಚಿವ.!!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಸಮೀಪದ ಸಾಲೆತ್ತೂರಿನಲ್ಲಿ ಮದುವೆ ದಿನ ರಾತ್ರಿ ಕೊರಗಜ್ಜನ ವೇಷ ಧರಿಸಿ ತನ್ನ ತಂಡದೊಂದಿಗೆ ಕುಣಿದು ಕುಪ್ಪಳಿಸುವ ಮೂಲಕ ದಲಿತ ನಿಂದನೆ, ದೈವ ನಿಂದನೆಗೈದು ಪ್ರಕರಣ ದಾಖಲಾಗುತ್ತಿದ್ದಂತೆ, ತನ್ನ ಸಮುದಾಯದಿಂದ ಉಗಿಸಿಕೊಂಡಿರುವ ಮದುಮಗ ಮತ್ತು ಆತನ ಸಹಚರರು ತಲೆಮರೆಸಿಕೊಂಡಿದ್ದಾರೆ.

Advertisement
Advertisement
Advertisement

ಈ ಮಧ್ಯೆ ಹಿಂದೂ ಸಂಘಟನೆಗಳು, ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರುಗಳು, ಮುಸ್ಲಿಂ ಧರ್ಮಗುರುಗಳು ಘಟನೆಯನ್ನು ಖಂಡಿಸಿದ್ದಲ್ಲದೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಈ ಮಧ್ಯೆ ಕೇರಳದ ಮಂಜೇಶ್ವರ ಮತ್ತು ವಿಟ್ಲ ಪೊಲೀಸರ ಜಂಟಿ ತಂಡ ಪ್ರಕರಣದ ಪ್ರಮುಖ ಆರೋಪಿಯಾದ ಉಮರುಲ್ ಬಾತಿಷ್ ನ ಸಹೋದರ ಅರ್ಷದ್ ನನ್ನು ಶನಿವಾರ ಮಧ್ಯಾಹ್ನ ಉಪ್ಪಳದ ಸೋಂಕಾಲಿನಲ್ಲಿ ವಶಕ್ಕೆ ಪಡೆದ ಪೊಲೀಸರು ವಿಟ್ಲ ಠಾಣೆಗೆ ತಂದಿದ್ದರು.

ಈ ಸುದ್ದಿ ಬಯಲಾಗುತ್ತಿದ್ದಂತೆ ಬಿಜೆಪಿ ಅಲ್ಪ ಸಂಖ್ಯಾತ ವಿಭಾಗದ ಮುಖಂಡ ಮುಡಿಪುವಿನ ಅಸ್ಗರ್ ಅಲಿ ಉಳ್ಳಾಲ ಶಾಸಕ, ಮಾಜಿ ಆರೋಗ್ಯ ಸಚಿವ ಖಾದರ್ ಹತ್ತಿರ ಮನವಿ ಮಾಡಿದ್ದಾನೆ ಎಂಬ ಖಚಿತ ಮಾಹಿತಿ ಲಭ್ಯವಾಗಿದೆ.

Advertisement
Advertisement

ಅಂತೂ ಶನಿವಾರ ತಡರಾತ್ರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಹತ್ತಿರ ಪರಿ ಪರಿಯಾಗಿ ಮನವಿ ಮಾಡಿದ ತಂಡ ವಿಟ್ಲ ಪೊಲೀಸರ ವಶದಲ್ಲಿದ್ದ ಧರ್ಮ ನಿಂದಕ, ದೈವ ನಿಂದಕ ಅರ್ಷದನನ್ನು ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದು, ರಾಜಕೀಯ ಒತ್ತಡಕ್ಕೆ ಮಣಿದ ಪೊಲೀಸರು ಆರೋಪಿಯನ್ನು ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೇ ಸೋಮವಾರದಂದು ಅರ್ಷದ್ ವಿದೇಶಕ್ಕೆ ಪಲಾಯನ ಮಾಡುವ ಪೂರ್ವ ತಯಾರಿ ನಡೆಸಿದ್ದಾನೆಂಬ ಖಚಿತ ಮಾಹಿತಿ ಕೂಡಾ ಲಭ್ಯವಾಗಿದ್ದು, ಒಟ್ಟಿನಲ್ಲಿ ಧರ್ಮ ನಿಂದಕ, ದೈವ ನಿಂದಕನಂತವರಿಗೆ ಸಮಾಜದಲ್ಲಿ ಬೆಂಬಲಿಗರಿದ್ದಾರೆಂಬುದು ಆತಂಕಕ್ಕೆ ಕಾರಣವಾಗಿದೆ..

Advertisement
Previous Post

ಮದುಮಗ ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ವಿಚಾರ:; ವಿ.ಹಿಂ.ಪ. ಬಜರಂಗದಳದಿಂದ ಚಾಕೆತ್ತಡಿ ಮನೆಯಲ್ಲಿ ನಡೆದ ನೇಮೋತ್ಸವದಲ್ಲಿ ಪ್ರಾರ್ಥನೆ

Next Post

ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನವೆಸಗಿದ ಆರೋಪಿಗಳ ಬಂಧನವಾಗದ ಹಿನ್ನೆಲೆ:; ಜ.11 ರಂದು ಸ್ವಯಂ ಪ್ರೇರಿತ “ವಿಟ್ಲ ಬಂದ್” ಗೆ ಕರೆ ನೀಡಿದ ಹಿಂ.ಜಾ.ವೇ.

OtherNews

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!
Featured

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!
Featured

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ : ಸುಳ್ಳು ಹೇಳಿಕೆ ನೀಡಿದ ಬಾಲಕಿ..!!

Leave a Reply Cancel reply

Your email address will not be published. Required fields are marked *

Recent News

ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page