Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಮರ ಸಂಘಟನೆಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣ:; ಯುವ ಸಮುದಾಯದ ಸೇವಾ ಕಾರ್ಯ ಶ್ಲಾಘನೀಯ- ದಿನೇಶ್ ಮೆದು

January 10, 2022
in ಪುತ್ತೂರು
0
ಅಮರ ಸಂಘಟನೆಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣ:; ಯುವ ಸಮುದಾಯದ ಸೇವಾ ಕಾರ್ಯ ಶ್ಲಾಘನೀಯ- ದಿನೇಶ್ ಮೆದು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಸುಳ್ಯ ತಾಲೂಕಿನ ಅಮರಮುಡ್ನೂರು-ಪಡ್ನೂರು ಗ್ರಾಮದ ಅಮರ ಸಂಘಟನಾ ಸಮಿತಿ ವತಿಯಿಂದ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲದಲ್ಲಿ ಶ್ಯಾಮಲಾ ಕುಟುಂಬಕ್ಕೆ ನಿರ್ಮಿಸಲು ಉದ್ದೇಶಿಸಿರುವ ಮನೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ಜ.9 ರಂದು ನಡೆಯಿತು.

Advertisement
Advertisement

ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ, ರವೀಂದ್ರ ಆಚಾರ್ಯ ಅವರು ಅಸೌಖ್ಯದಿಂದ ನಿಧನ ಹೊಂದಿದ್ದು, ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳ ಕುಟುಂಬಕ್ಕೆ ಸೂರಿನ ಅಗತ್ಯ ಇತ್ತು. ಈ ಹಿಂದೆ ಅವರ ಚಿಕಿತ್ಸಾ ವೆಚ್ಚವನ್ನು ಸರಕಾರ ಮತ್ತು ದಾನಿಗಳ ಮೂಲಕ ಭರಿಸಿದ್ದೇವೆ. ಮನೆ ಕಟ್ಟಿಕೊಡುವ ಬಗ್ಗೆಯು ಯೋಜನೆ ರೂಪಿಸುತ್ತಿದ್ದ ಸಂದರ್ಭದಲ್ಲಿ ಅಮರ ಸಂಘಟನಾ ಸಮಿತಿಯು ಆ ಕಾರ್ಯಕ್ಕೆ ಮುಂದಡಿ ಇಟ್ಟಿರುವುದು ಶ್ಲಾಘನೀಯ ಸಂಗತಿ. ಈಗಾಗಲೇ ಸ್ಥಳೀಯವಾಗಿ ಅನೇಕ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣ ಕಾರ್ಯ ನಡೆಸಲಾಗಿದ್ದು ಈ ಕಾರ್ಯಕ್ಕೂ ನಾವು ಸಂಪೂರ್ಣ ಸಹಕಾರ ನೀಡಲಿದ್ದೇವೆ ಎಂದರು.

Advertisement
Advertisement

ಸುಳ್ಯ ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ಮಾತನಾಡಿ, ಈ ಹಿಂದಿನ ಪಂಚಾಯತ್ ಆಡಳಿತದ ಅವ„ಯಲ್ಲಿ ರವೀಂದ್ರ ಆಚಾರ್ಯ ಅವರಿಗೆ ನಿವೇಶನ ನೀಡಿ ಹಕ್ಕುಪತ್ರ ನೀಡಲಾಯಿತು. ಒಂದು ತಿಂಗಳ ಹಿಂದೆ ಅವರು ಅಸೌಖ್ಯಕ್ಕೆ ಈಡಾದ ಸಂದರ್ಭದಲ್ಲಿ ಅವರಿಗೆ ಎಲ್ಲ ನೆರವು ನೀಡಲಾಗಿದೆ. ಇದೀಗ ಯುವ ಸಮುದಾಯದವರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಅಮರ ಸಂಘಟನೆ ಮನೆ ನಿರ್ಮಾಣಕ್ಕೆ ಹೆಜ್ಜೆ ಇಟ್ಟಿದ್ದು ಸಂಘಟನೆಯ ಕಾರ್ಯದ ಜತೆಗೆ, ಅಶಕ್ತ ಕುಟುಂಬದ ಜತೆಗೆ ನಾವೆಲ್ಲರೂ ಕೈ ಜೋಡಿಸಲಿದ್ದೇವೆ ಎಂದರು.

Advertisement

ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಮಾತನಾಡಿ,ಸೇವಾ ಕಾರ್ಯದಲ್ಲಿ ತೊಡಗುವ ಸಂದರ್ಭದಲ್ಲಿ ಟೀಕೆ-ಟಿಪ್ಪಣಿಗಳು ಎದುರಾಗುವುದು ಸಹಜ. ಅವೆಲ್ಲವನ್ನು ಪಕ್ಕಕ್ಕಿಟ್ಟು ಧನಾತ್ಮಕ ನೆಲೆಯಲ್ಲಿ ಯೋಚನೆ ಮಾಡಿದರೆ ಇಂತಹ ಸ್ಪಂದನಾ ಕಾರ್ಯ ಮಾಡಲು ಸಾಧ್ಯವಿದೆ. ಅಮರ ಸಂಘಟನೆಯ ಈ ಕಾರ್ಯ ಪ್ರತಿಯೋರ್ವರಿಗೆ ಸ್ಪೂರ್ತಿ ತರಲಿ ಎಂದರು.

ಅಮರ ಸಂಘಟನಾ ಸಮಿತಿ ಅಧ್ಯಕ್ಷ ರಜನಿಕಾಂತ್ ಉಮ್ಮಡ್ಕ ಮಾತನಾಡಿ, ಸಂಘಟನೆಯಲ್ಲಿ 103 ಮಂದಿ ಸದಸ್ಯರಿದ್ದಾರೆ. ಬೇರೆ-ಬೇರೆ ಪ್ರದೇಶದವರು ಇದ್ದಾರೆ. ನಾಲ್ಕು ವರ್ಷದ ಹಿಂದೆ ಊರಲ್ಲಿ ಸ್ನೇಹಿತ ಮತ್ತು ಆತನ ತಂದೆ ಮೃತಪಟ್ಟ ಸಂದರ್ಭದಲ್ಲಿ ಆ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಹುಟ್ಟಿಕೊಂಡ ಈ ಸಂಘಟನೆ ಅನಂತರ ತನ್ನ ಸಾಮಾಜಿಕ ಕಾರ್ಯವನ್ನು ವಿಸ್ತರಿಸಿತು. ಅಶಕ್ತರಿಗೆ ಮನೆ ನಿರ್ಮಾಣವು ಈ ಕಾರ್ಯ ಒಂದು ಭಾಗ. ಇದಕ್ಕೆ ಹತ್ತಾರು ದಾನಿಗಳು ಕೈ ಜೋಡಿಸಿದ್ದಾರೆ. ಶ್ಯಾಮಲಾ ಅವರಿಗೆ 2.5 ಲಕ್ಷ ರೂ.ಅಧಿಕ ವೆಚ್ಚದ ಮನೆ ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಅರ್ಚಕ ರಾಘವೇಂದ್ರ ಬೈಪಡಿತ್ತಾಯ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿತು. ಪ್ರಗತಿಪರ ಕೃಷಿಕ ನಾಗರಾಜ ನಿಡ್ವಣ್ಣಾಯ ಗುದ್ಧಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೀವಿ ವಿ.ಶೆಟ್ಟಿ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ಕರಾಜೆ, ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ., ನ್ಯಾಯವಾದಿ ಮಹೇಶ್ ಕೆ ಸವಣೂರು, ತಾರಾನಾಥ ಕಾಯರ್ಗ, ಚೆನ್ನಪ್ಪ ಪರಣೆ, ಸವಣೂರು ಗ್ರಾ.ಪಂ.ಸಿಬಂದಿ ದಯಾನಂದ ಮಾಲೆತ್ತೂರು, ಅಮರ ಸಂಘಟನಾ ಸಮಿತಿಯ ನಿರ್ದೇಶಕರಾದ ಹರ್ಷಿತ್, ಪ್ರವೀಣ್ ಕುಲಾಲ್, ಕುಸುಮಾಧರ ಮುಕ್ಕೂರು, ಕೇಶವ ಪ್ರಸನ್ನ, ರಕ್ಷಿತ್ ಉಬರಡ್ಕ, ಸಾತ್ವಿಕ್ ಮಡಪ್ಪಾಡಿ, ಮಿಥುನ್ ಕೆರೆಗದ್ದೆ, ರಾಜೀವಿ ಗೊಳ್ಯಾಡಿ, ಶ್ವೇತಾ ಕೇರ್ಪಳ ಮೊದಲಾದವರು ಉಪಸ್ಥಿತರಿದ್ದರು. ಸ್ಥಾಪಕ ಅಧ್ಯಕ್ಷ ಪ್ರದೀಪ್ ಬೊಳ್ಳೂರು ಪ್ರಸ್ತಾವನೆಗೈದು, ನಿರೂಪಿಸಿದರು.

Previous Post

ವಿಟ್ಲ: ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ:; ವಿ.ಹಿಂ.ಪ. ಬಜರಂಗದಳದಿಂದ ವಿದ್ಯಾಗಿರಿಯ ಕೊರಗಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ

Next Post

ಇಂದಿನಿಂದ ‘ಬೂಸ್ಟರ್‌ ಡೋಸ್‌’ ವ್ಯಾಕ್ಸಿನೇಷನ್..!!

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026
ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!
ಪುತ್ತೂರು

ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

October 3, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

October 3, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!
ಕ್ರೈಮ್

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.