ಪುತ್ತೂರು : ಮಾ.21 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಹಿಂದು ಐಕ್ಯತಾ ಸಮಾವೇಶ ದ ಆಮಂತ್ರಣ ಪತ್ರಿಕೆ ಫೆ.24 ರಂದು ತೆಂಕಿಲ ಸ್ವಾಮಿ ಕಲಾಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಹಿಂದು ಜಾಗರಣಾ ವೇದಿಕೆ ಪುತ್ತೂರು ಗೌರವಾಧ್ಯಕ್ಷರಾದ ಪ್ರಕಾಶ್ಚಂದ್ರ ರೈ ಕುಂಜಾಡಿ, ಹಿಂದು ಜಾಗರಣಾ ವೇದಿಕೆ ಪ್ರಾಂತ ಸಂಪರ್ಕ್ ಪ್ರಮುಖ್ ರವಿರಾಜ್ ಕಡಬ,ತಾಲೂಕ್ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ , ನಗರಸಭಾ ಸದಸ್ಯ ಪಿ.ಜಿ ಜಗನ್ನಿವಾಸ್ ರಾವ್, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್,ವಿಭಾಗ ಸಂಪರ್ಕ್ ಪ್ರಮುಖ್ ರತ್ನಾಕರ ಶೆಟ್ಟಿ ಕಲ್ಲಡ್ಕ, ಹಿಂದು ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ತಾಲೂಕು ಅಧ್ಯಕ್ಷ ಅಶೋಕ್ ತ್ಯಾಗರಾಜನ ಗರ,ನಗರ ಅಧ್ಯಕ್ಷ ಪುಷ್ಪರಾಜ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.