Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬೊಳಂತಿಮೊಗರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

January 10, 2022
in ಬಂಟ್ವಾಳ
0
ಬೊಳಂತಿಮೊಗರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತಿಮೊಗರಿನಲ್ಲಿ ಕಲ್ಲಡ್ಕ ವಲಯ ಅಧ್ಯಕ್ಷರಾದ ಈಶ್ವರ ನಾಯ್ಕ ಮುರಬೈಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement
Advertisement

ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ದೀಪ ಬೆಳಗಿಸಿ ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಯಾವುದೇ ಒಂದು ಕಾರ್ಯಕ್ರಮದ ಪೂರ್ಣ ಯಶಸ್ವಿಗೆ ಹೇಗೆ ಸಹಕಾರಿ ಆಗುತ್ತಾರೆ ಎಂಬುದನ್ನು ಸೀಮೆಯ ವಿಟ್ಲ ಶ್ರೀಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ತಮಗೆ ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೆ ಪ್ರತ್ಯಕ್ಷ ಸಾಕ್ಷಿ ಎಂದರು .

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ಚೆನ್ನಪ್ಪ ಗೌಡ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಯೋಜನೆಯ ವಲಯವನ್ನು ಒಕ್ಕೂಟಗಳಾಗಿ ವಿಂಗಡಿಸಲು ಕಾರಣ, ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿಗಳು, ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.

Advertisement
Advertisement

ದಿಕ್ಸೂಚಿ ಭಾಷಣ ಮಾಡಿದ ಬಂಟ್ವಾಳ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ದಿನೇಶ್ ಮಾಮೇಶ್ವರ ಪ್ರತಿದಿನ ಭಜನಾ ಸಂಕೀರ್ತನೆ ಮಾಡುದರಿಂದ ಆಗುವ ಪ್ರಯೋಜನಗಳ ಬಗ್ಗೆ ಸೂಕ್ತ ಮಾಹಿತಿ ನೀಡಿದರು.

ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ಮಾಮೇಶ್ವರ ಒಕ್ಕೂಟವು ಒಟ್ಟು 44 ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟವಾಗಿದ್ದು 330 ಸದಸ್ಯರನ್ನು ಒಳಗೊಂಡಿದ್ದು ಸುಮಾರು 60 ಲಕ್ಷ 20 ಸಾವಿರ ಉಳಿತಾಯ ಮಾಡಿ 2 ಕೋಟಿ 32 ಲಕ್ಷ ಸಾಲದ ವ್ಯವಹಾರ ನಡೆಸುತ್ತಿದೆ ಎಂದರು .

ಈ ಸಂದರ್ಭದಲ್ಲಿ ಶಶಿಧರ್ ಗೌಡ ಕೈಂತಿಲ ಇವರು ಕೊಡಲ್ಪಟ್ಟ 50 ಕೆಜಿ ಅಕ್ಕಿಯನ್ನು ಜಾನಕಿ ಬೊಳಂತಿಮೊಗರು ಇವರಿಗೆ ನೀಡಲಾಯಿತು. ಪದಗ್ರಹಣ ನಿಮಿತ್ತ ಸದಸ್ಯರಿಗೆ ಏರ್ಪಡಿಸಿದ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು .

ಸಭಾಕಾರ್ಯಕ್ರಮದ ಬಳಿಕ ಒಕ್ಕೂಟದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು . ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಎಸ್ ಪಿ, ಪದಾಧಿಕಾರಿಗಳಾದ ಸವಿತಾ, ನಿತಿನ್ ಕುಮಾರ್, ವೀಣಾ, ಮಕ್ಬುಲ್ ಖಾನ್, ನೂತನ ಅಧ್ಯಕ್ಷರಾದ ಹರೀಶ್ ವಿ ಮಾಡ, ಪದಾಧಿಕಾರಿಗಳಾದ ರಾಮಣ್ಣ, ಸುಮಲತಾ ,ಲೀಲಾವತಿ, ರಮೇಶ್ ಮೊದಲಾದವರು ಉಪಸ್ಥಿತರಿದ್ದರು. ಮಾಮೇಶ್ವರ ಒಕ್ಕೂಟದ ಸೇವಾ ಪ್ರತಿನಿಧಿ ಯಶೋಧ ಒಕ್ಕೂಟದ ವರದಿಯನ್ನು ವಾಚಿಸಿದರು .ಪುರಂದರ ಪ್ರಾರ್ಥಿಸಿ, ರಾಮಣ್ಣ ಸಪಲ್ಯ ಸ್ವಾಗತಿಸಿ, ಒಕ್ಕೂಟದ ಕಾರ್ಯದರ್ಶಿ ಸುಮಲತಾ ಧನ್ಯವಾದ ವಿತ್ತರು. ಹರೀಶ್ ವಿ ಮಾಡ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ಭಾರತೀಯ ಜನತಾ ಪಾರ್ಟಿಯ ಮಾಣಿಲ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಗೀತಾನಂದ ಶೆಟ್ಟಿ ಆಯ್ಕೆ..!!

Next Post

ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ: ವಿ.ಹಿಂ.ಪ. ವತಿಯಿಂದ ನಾಳೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

OtherNews

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page