Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕೃಷಿ

ಕೂಲಿಯಾಳುಗಳ ಅಭಾವ:; ಅಡಿಕೆ ಕೃಷಿಕರಿಗೆ ವರದಾನ ಆಗಲಿರುವ ಗೋಣಿಗೊನೆ ಪದ್ಧತಿ.!!

January 10, 2022
in ಕೃಷಿ, ಬಂಟ್ವಾಳ
0
ಕೂಲಿಯಾಳುಗಳ ಅಭಾವ:; ಅಡಿಕೆ ಕೃಷಿಕರಿಗೆ ವರದಾನ ಆಗಲಿರುವ ಗೋಣಿಗೊನೆ ಪದ್ಧತಿ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಅಡಿಕೆ ಕೊಯ್ಲಿನ ಸಂದರ್ಭದಲ್ಲಿ ಕೃಷಿಕರಿಗೆ ಶ್ರಮ ಹಗುರ ಮಾಡುವ ಗೋಣಿಗೊನೆ ವಿಧಾನದ ಪ್ರಾತ್ಯಕ್ಷಿಕೆ ಜ.12 ರಂದು ವಿಟ್ಲ ಸಿಪಿಸಿಆರ್‌ ಐ ವಠಾರದಲ್ಲಿ ನಡೆಯಲಿದೆ.

Advertisement
Advertisement
Advertisement

ಈ ಪ್ರಾತ್ಯಕ್ಷಿಕೆ ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ತರಬೇತಿ ಶಿಬಿರದ ಕೊನೆಯ ದಿನ ಪೂರ್ವಾಹ್ನ ನಡೆಯಲಿದೆ. ಅಡಿಕೆ ಕೊಯ್ಯುವಾಗ ಬಿದ್ದ ಗೊನೆಯಿಂದ ಅಡಿಕೆ ಚದುರಿ ಹರಡಿದರೆ ಅದನ್ನು ಹೆಕ್ಕಲು ತುಂಬ ಆಳುಗಳು ಬೇಕು. ಈ ಸಮಸ್ಯೆ ನಿವಾರಿಸಲು ಉತ್ತರ ಕನ್ನಡ, ಚನ್ನಗಿರಿ ಮೊದಲಾದ ಕಡೆಗಳ ಗೋಣಿಗೊನೆ ಹಾಗೂ ಪಾಟು ಹಾಕುವುದು, ಮತ್ತು ಛಬ್ಬೆ ಹಿಡಿಯುವ ಕ್ರಮವನ್ನು ಅಡಿಕೆ ಬೆಳೆಗಾರರು ಬಹುಕಾಲದಿಂದ ಮಾಡುತ್ತಿದ್ದಾರೆ. ಅದೇ ಮಾದರಿ ದ ಕ ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಮಾಡಲು ಸಾಧ್ಯವಿದೆ.

ಈ ವಿಧಾನವನ್ನು ಕರಾವಳಿಯ ಕೃಷಿಕರಿಗೆ ಪರಿಚಯಿಸಲೆಂದೇ ತೀರ್ಥಹಳ್ಳಿಯ ಮಲೆನಾಡು ಕೃಷಿಕರ ಸಮುದಾಯ ಸಂಘದ ಅಧ್ಯಕ್ಷ, ಕೃಷಿಕ ಸತ್ಯನಾರಾಯಣ ಕೂಳೂರು ಕುಶಲಕರ್ಮಿಗಳನ್ನು ಕರೆತರಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿರುವ ತೀರ್ಥಹಳ್ಳಿಯ ಭಾಸ್ಕರ ಶೆಟ್ಟರಿಗೆ ಗೋಣಿಗೊನೆ ಹಿಡಿಯುವುದರಲ್ಲಿ ಮೂರು ದಶಕದ ಅನುಭವ ಇದೆ. ಈ ಭಾಗದಲ್ಲಿ ಬಿದಿರಿನ ದೋಟಿಯಲ್ಲಿ ಗೊನೆ ಕೊಯ್ಯುವಾಗಲೂ ಗೋಣಿಗೊನೆ ವಿಧಾನದಲ್ಲಿ ಅಡಿಕೆ ಉದುರದಂತೆ ನೋಡಿಕೊಳ್ಳಬಹುದು ಎನ್ನುತ್ತಾರೆ ಭಾಸ್ಕರ ಶೆಟ್ಟರು. ತೋಟದಲ್ಲಿ ಕೊಕ್ಕೋ ಮತ್ತಿತರ ಎಡೆ ಬೆಳೆ ಸಾಂದ್ರವಾಗಿ ಇರುವಲ್ಲಿ ಈ ಕ್ರಮ ಕಷ್ಟ. ಆಸಕ್ತ ಕೃಷಿಕರು ಈ ಪ್ರಾತ್ಯಕ್ಷಿಕೆ ನೋಡಿ ಇಲ್ಲೂ ಈ ಶ್ರಮ ಉಳಿಸುವ ಉಪಾಯವನ್ನು ಅಳವಡಿಸಿಕೊಳ್ಳಬಹುದು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Previous Post

ಮುರ: ವ್ಯಕ್ತಿಯೋರ್ವ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ..!!

Next Post

ಬಿ.ಸಿ.ರೋಡ್: ಅಪರಿಚಿತ ವ್ಯಕ್ತಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ..!!

OtherNews

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!
Featured

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026

Leave a Reply Cancel reply

Your email address will not be published. Required fields are marked *

Recent News

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page