ವಿಟ್ಲ: ಕೊರಗಜ್ಜ ದೈವಕ್ಕೆ ನಿಂದನೆ ಅಪಹಾಸ್ಯ ಅಶ್ಲೀಲ ಚಿತ್ರಿಸುವವರ ವಿರುದ್ದ ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮುಖಂಡರು, ಹಲವಾರು ಮಂದಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.