ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನಗರಸಭೆ ಆರೋಗ್ಯಾಧಿಕಾರಿಗಳಾದ ರಾಮಚಂದ್ರ ಮತ್ತು ಸಿಬ್ಬಂದಿಗಳು 108 ಆಂಬ್ಯುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಪರಿಚಿತ ವ್ಯಕ್ತಿಯೋರ್ವ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಬಿದ್ದಿದ್ದು, ಆತನ ಬಗ್ಗೆ ಅರಿತ ನಗರಸಭೆ ಆರೋಗ್ಯಾಧಿಕಾರಿಗಳಾದ ರಾಮಚಂದ್ರ ಮತ್ತು ಸಿಬ್ಬಂದಿಗಳು ಆತನನ್ನು ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ಪರಿಶೀಲನೆ ನಡೆಸಿದರು.