Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಬಂಟ್ವಾಳ: 1418 ವರ್ಷ ಪುರಾತನದ ಶಿವಲಿಂಗ ಪತ್ತೆ..!!

January 12, 2022
in ಧಾರ್ಮಿಕ, ಬಂಟ್ವಾಳ
0
ಬಂಟ್ವಾಳ: 1418 ವರ್ಷ ಪುರಾತನದ ಶಿವಲಿಂಗ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆಯಾಗಿದ್ದು, ಭಕ್ತರಲ್ಲಿ ಸಂತಸಕ್ಕೆ ಕಾರಣವಾಗಿದೆ.

Advertisement
Advertisement

ಇತ್ತೀಚೆಗೆ ನಡೆಸಿದ ಅಷ್ಟಮಂಗಳದಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು ಭಕ್ತರ ಗಮನಕ್ಕೆ ಬಂದಿತ್ತು. ಇದಕ್ಕಾಗಿ ಸ್ಥಳೀಯ ಪಚ್ಚೇರುಪಲ್ಕೆ ರಾಮಣ್ಣ ಮೂಲ್ಯ ಎಂಬುವರ ಜಮೀನಿನಲ್ಲಿ ಉತ್ಖನನ ನಡೆಸಿದಾಗ ಈ ಶಿವಲಿಂಗ ಪತ್ತೆಯಾಗಿದೆ.

ಕೆಲವು ವರ್ಷಗಳ ಹಿಂದೆ ಶಿವಾಲಯದ ಕುರುಹು ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರು ಒಟ್ಟು ಸೇರಿ ಭಜನೆ ನಡೆಸುತ್ತಿದ್ದರು. ವೇಣೂರು ಅಜಿಲಸೀಮೆ ಮಾಗಣೆಗೆ ಸಂಬಂಧಪಟ್ಟ 4 ಶಿವ ಕ್ಷೇತ್ರಗಳ ಪೈಕಿ ಈ ಶಿವಾಲಯ ಕೂಡಾ ಒಂದು. ಇಲ್ಲಿನ ಅಜ್ಜಿಬೆಟ್ಟು, ಚೆನ್ನೈತ್ತೋಡಿ, ಪಿಲಿಮೊಗರು, ಕುಡಂಬೆಟ್ಟು, ಮೂಡುಪಡುಕೋಡಿ, ಪಿಲಾತಬೆಟ್ಟು,ಇರ್ವತ್ತೂರು ಹೀಗೆ 7 ಗ್ರಾಮಗಳ ಭಕ್ತರ ಆರಾಧನಾ ಕ್ಷೇತ್ರವಾಗಿದೆ ಎಂದು ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರಕಾಶ್ಚಂದ್ರ ಆಳ್ವ ವಾಂಬೆಟ್ಟು ತಿಳಿಸಿದ್ದಾರೆ.

Advertisement

ಈ ಸಂದರ್ಭದಲ್ಲಿ ಅಪಾರ ಮಂದಿ ಭಕ್ತರು ಶಿವಲಿಂಗಕ್ಕೆ ಸೀಯಾಳ ಅಭಿಷೇಕ ನಡೆಸಿ ಸಂತಸಪಟ್ಟರು. ತಂತ್ರಿ ಶ್ರೀಪಾದ ಪಾಂಗಣ್ಣಾಯ ಮಾರ್ಗದರ್ಶನದಲ್ಲಿ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.

Advertisement
Advertisement
Previous Post

ಒಂದು ಪಕ್ಷ ಇನ್ನೊಂದು ಪಕ್ಷದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಇತಿಹಾಸವೇ ದೇಶದಲ್ಲಿಲ್ಲ,ಬಿಜೆಪಿಯವರು ಹೊಸ ಸಂಪ್ರದಾಯ ಪ್ರಾರಂಭಿಸಿದ್ದಾರೆ:ಲಾಕ್‌ಡೌನ್‌ಗೆ ಸಲಹೆ ನೀಡಿದ ತಜ್ಞರಿಗೆ ಪುತ್ತೂರಿನಲ್ಲಿ ಸನ್ಮಾನಿಸಲಾಗುವುದು..!! ಅಮಲ ರಾಮಚಂದ್ರ

Next Post

ಮೂಡುಬಿದಿರೆ: ರಸ್ತೆಬದಿ ದನದ ರುಂಡ ಪತ್ತೆ..!!

OtherNews

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!
ಧಾರ್ಮಿಕ

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026
ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!
ಕ್ರೈಮ್

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

April 1, 2026
ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!
Featured

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

April 1, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
ಸುಪ್ರಿಂ ಎಜುಟೆಕ್ ಕಂಪ್ಯೂಟರ್ ಟ್ರೈನಿಂಗ್ ‌ ಇನ್‌ಸ್ಟಿಟ್ಯೂಟ್‌ನಲ್ಲಿ ಕಂಪ್ಯೂಟರ್ ಸ್ಪೆಷಲ್ ಕೋರ್ಸ್..!!

ಸುಪ್ರಿಂ ಎಜುಟೆಕ್ ಕಂಪ್ಯೂಟರ್ ಟ್ರೈನಿಂಗ್ ‌ ಇನ್‌ಸ್ಟಿಟ್ಯೂಟ್‌ನಲ್ಲಿ ಕಂಪ್ಯೂಟರ್ ಸ್ಪೆಷಲ್ ಕೋರ್ಸ್..!!

April 7, 2026
ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು..!!

ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು..!!

April 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.