Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ವ್ಯಕ್ತಿಗೆ ಹಲ್ಲೆ; ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

    ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೋಡಿಂಬಾಳ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಗೆ ಮಾವನಿಂದ ಹಲ್ಲೆ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕೊರೊನ ಸೋಂಕು ಹೆಚ್ಚಳ ಹಿನ್ನೆಲೆ; ದ.ಕ. ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಜಾತ್ರೆ, ಉತ್ಸವಗಳಿಗೆ ಹಾಗೂ ರಿಕ್ರಿಯೇಷನ್ ಕ್ಲಬ್ ಗಳನ್ನು ಬಂದ್ ಮಾಡುವಂತೆ ನೂತನ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಡಳಿತ..!!

January 13, 2022
in Featured, ಮಂಗಳೂರು
0
ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಹಾಗೂ ಓಮಿಕ್ರಾನ್ ರೂಪಾಂತರ ವೈರಸ್ ಉಲ್ಬಣಗೊಳ್ಳುತ್ತಿರುವ ಕಾರಣ ಧಾರ್ಮಿಕ ಸಂಸ್ಥೆಗಳ ಆಡಳಿತಾಧಿಕಾರಿ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಅನುವಂಶಿಕ ಮೊತ್ತೇಸರರು, ಆಡಳಿತದಾರರಿಗೆ ಸಂಸ್ಥೆಗಳಲ್ಲಿ ನಡೆಯುವ ಜಾತ್ರಾ ಸಂದರ್ಭದಲ್ಲಿ ಸೋಂಕು ನಿಯಂತ್ರಣದ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮತ್ತು ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳನ್ನು ಸರಕಾರದ ಆದೇಶದ ವರೆಗೆ ಕ್ಲೋಸ್ ಮಾಡುವಂತೆ ದ.ಕ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

Advertisement
Advertisement

ರಾಜ್ಯದಲ್ಲಿ ಕೋವಿಡ್ ಹಾಗೂ ಓಮಿಕ್ರಾನ್ ರೂಪಾಂತರ ವೈರಸ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಸರ್ಕಾರದ ಉಲ್ಲೇಖದ ಆದೇಶದಲ್ಲಿ ಜಾತ್ರೆಗಳು, ಹಬ್ಬಗಳು, ಮೆರವಣಿಗೆಗಳು ಮತ್ತು ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡದಿರುವುದರಿಂದ ಕೋರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟನಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಈಗಾಗಲೇ ಪ್ರಾರಂಭವಾಗಿರುವ ಜಾತ್ರಾ ಉತ್ಸವ, ರಥೋತ್ಸವ ಉತ್ಸವಾದಿಗಳನ್ನು ದೇವಾಲಯದ ಆಗಮಿಕರು, ತಂತ್ರಿಗಳು, ಅರ್ಚಕರು, ಆಡಳಿತ ಮಂಡಳಿ ಸಿಬ್ಬಂದಿಯವರು ಸಾಂಕೇತಿಕವಾಗಿ ದೇವಾಲಯದ ಒಳಾಂಗಣ ಹಾಗೂ ಆವರಣದೊಳಗೆ ಭಕ್ತಾದಿಗಳು ಸಾರ್ವಜನಿಕರ ಸಂದಣಿ ಇಲ್ಲದಂತೆ ನಡೆಸಿ ಪೂರ್ಣಗೊಳಿಸಲು ತಿಳಿಸಲಾಗಿದೆ.

ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರಾ ಸಂದರ್ಭಗಳಲ್ಲಿ ಸಭೆ ಸಮಾರಂಭಗಳು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾರ್ವಜನಿಕ ಅನ್ನಸಂತರ್ಪಣೆ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳಿಂದ
ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಭಕ್ತಾದಿಗಳ ಹಿತದೃಷ್ಟಿಯಿಂದ ಸರ್ಕಾರದ
ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

Advertisement

ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್‌ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭ ಕೋವಿಡ್ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಗಮನಿಸಲಾಗಿದೆ.

ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಇಸ್ಪೀಟ್ ಆಡುವಾಗ ಕನಿಷ್ಟ ಒಂದು ಮೀಟರ್ ಸುರಕ್ಷಿತ ಅಂತರ ಸಾಧ್ಯತೆ ಇಲ್ಲ, ಇಸ್ಪೀಟ್ ಕಾರ್ಡ್ ಆಡುವಾಗ ಒಬ್ಬರಿಂದ ಮತ್ತೊಬ್ಬರಿಗೆ ಕಾರ್ಡ್‌ಗಳನ್ನು ಹಂಚುವ ಸಂದರ್ಭದಲ್ಲಿ ಸೋಂಕಿತ ವ್ಯಕ್ತಿ ಇದ್ದಲ್ಲಿ ಅವರ ಮೂಲಕ ಸೋಂಕು ಹರಡುವ ಸಾಧ್ಯತೆ ಅಧಿಕವಿದೆ. ಆಟದಲ್ಲಿ ಭಾಗವಹಿಸುವ ವ್ಯಕ್ತಿಗಳಲ್ಲಿ ಆಟದ ಕಡೆ ಮನಸ್ಸನ್ನು ಕೇಂದ್ರೀಕರಿಸುವುದರಿಂದ ಆವರಲ್ಲಿ ಉದ್ವೇಗ,ಕೋಪ, ಆತಂಕಕ್ಕೆ ಒಳಗಾಗುವ ಸಾಧ್ಯತೆ ಇದೆ.

ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಭಾಗವಹಿಸುವ ವ್ಯಕ್ತಿಗಳು ಮಾಸ್ಕ್, ಸ್ಯಾನಿಟೈಸರ್‌ ಉಪಯೋಗಿಸುವ ಸಾಧ್ಯತೆ ಕಡಿಮೆ ಇರುವುದರಿಂದ ಸೋಂಕು ಹರಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಹಿನ್ನೆಲೆಯಲ್ಲಿ ಕ್ಲಬ್‌ಗಳನ್ನು ಬಂದ್ ಮಾಡಲಾಗುತ್ತಿದೆ. ಆದೇಶವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಅಧಿನಿಯಮದಡಿ ಕಾನೂನು ಕ್ರಮ ಜರುಗಿಸಲಾಗುವುದು
ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ.

Adobe-Scan-12-Jan-2022-4-1Download

Previous Post

ಪುತ್ತೂರು: ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್ ವರ್ಗಾವಣೆ..!!

Next Post

ಅಂತರ ಕಾಲೇಜು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಸಮಗ್ರ ಪ್ರಶಸ್ತಿ

OtherNews

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!
Featured

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

May 22, 2026
ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!
Featured

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

May 22, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಕೋಡಿಂಬಾಳ: ಅಜ್ಜಿಯ ಮನೆಯಲ್ಲಿ ವಾಸವಿದ್ದ ಯುವತಿಗೆ ಮಾವನಿಂದ ಹಲ್ಲೆ ಪ್ರಕರಣ ದಾಖಲು..!!

May 22, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಮಂಗಳೂರು

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

May 22, 2026
ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಅಕ್ರಮ ಗೋಸಾಗಣೆ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 21, 2026

Leave a Reply Cancel reply

Your email address will not be published. Required fields are marked *

Recent News

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!

May 22, 2026
ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

ವಿಟ್ಲ: ಕಡಂಬು ನಿವಾಸಿ ಈಸುಬು ಬಂಡಶಾಲೆ ನಿಧನ..!!

May 22, 2026
ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು..!!

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು..!!

May 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.