ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬನ್ನೂರು ಜನತಾ ಕಾಲೋನಿ ನಿವಾಸಿ ಪ್ರವೀಣ್ ಆಚಾರ್ಯ(35) ರವರು ಜ.13 ರಂದು ನಿಧನರಾದರು.
ಪ್ರವೀಣ್ ಆಚಾರ್ಯ ರವರು ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.
ಆದರೇ ಜ.13 ರಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಾಯಿ ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.