Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಶ್ರುತಿ ಹರಿಹರನ್​ ಮೀಟೂ ಪ್ರಕರಣ: ಅರ್ಜುನ್​ ಸರ್ಜಾಗೆ ಜಯ

January 13, 2022
in ರಾಜ್ಯ, ಸಿನಿಮಾ
0
ಶ್ರುತಿ ಹರಿಹರನ್​ ಮೀಟೂ ಪ್ರಕರಣ: ಅರ್ಜುನ್​ ಸರ್ಜಾಗೆ ಜಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: 2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್​ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್​ (Sruthi Hariharan) ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು. ತಮ್ಮ ಜತೆ ಅರ್ಜುನ್​ ಸರ್ಜಾ (Arjun Sarja) ಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್​ ಆರೋಪಿಸಿದ್ದರು. ಆ ಸಂಬಂಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ. ಹಾಗಾಗಿ ಪೊಲೀಸರು ನ್ಯಾಯಾಲಯಕ್ಕೆ ಬಿ-ರಿಪೋರ್ಟ್ (B Report) ಸಲ್ಲಿಸಿದ್ದರು. ಈ ವರದಿಗೆ ಶ್ರುತಿ ಹರಿಹರನ್​ ಆಕ್ಷೇಪಣೆ ಸಲ್ಲಿಸಿಲ್ಲ. ಈ ಕಾರಣಕ್ಕೆ 8ನೇ ಎಸಿಎಂಎಂ ನ್ಯಾಯಾಲಯ ವರದಿಯನ್ನು ಅಂಗೀಕರಿಸಿದೆ. ಹೀಗಾಗಿ, ಪ್ರಕರಣದಲ್ಲಿ ಅರ್ಜುನ್​ ಸರ್ಜಾಗೆ ಗೆಲುವಾಗಿದೆ.

Advertisement
Advertisement
Advertisement

ಪ್ರಕರಣವೊಂದರ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ವರದಿಯೇ ಬಿ ರಿಪೋರ್ಟ್‌. ಈಗ ನ್ಯಾಯಾಲಯ ಈ ವರದಿಯನ್ನು ಒಪ್ಪಿರುವುದರಿಂದ ಪ್ರಕರಣದಲ್ಲಿ ಅರ್ಜುನ್​ ಸರ್ಜಾ ಯಾವುದೇ ತಪ್ಪು ಮಾಡಿಲ್ಲ ಎಂಬುದು ಸಾಬೀತಾದಂತಾಗಿದೆ.

ಅರುಣ್​ ವೈದ್ಯನಾಥನ್​ ನಿರ್ದೇಶನದ ‘ವಿಸ್ಮಯ’ ಸಿನಿಮಾದಲ್ಲಿ ಶ್ರುತಿ ಹರಿಹರನ್​ ಮತ್ತು ಅರ್ಜುನ್​ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶ್ರುತಿ ಹರಿಹರನ್​ ಆರೋಪ ಹೊರಿಸಿದ ಬಳಿಕ ಇಡೀ ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು. ಕೆಲವರು ಶ್ರುತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್​ ಸರ್ಜಾಗೆ ಬೆಂಬಲ ನೀಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಸಭೆ ನಡೆಸಲಾಗಿತ್ತು. ಅಂಬರೀಷ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜಿ ಸಂಧಾನಕ್ಕೆ ಅರ್ಜುನ್​ ಸರ್ಜಾ ಮತ್ತು ಶ್ರುತಿ ಹರಿಹರನ್​ ಒಪ್ಪಿರಲಿಲ್ಲ.

Advertisement
Advertisement

‘ವಿಸ್ಮಯ’ ಶೂಟಿಂಗ್​ ನಡೆದಿದ್ದು 2015-16ರ ಸಮಯದಲ್ಲಿ. ಮೀಟೂ ಆರೋಪ ಕೇಳಿಬಂದಿದ್ದು 2018ರಲ್ಲಿ. ಘಟನೆ ನಡೆದು ಎರಡು ವರ್ಷ ಕಳೆದ ಬಳಿಕ ಅವರು ದೂರು ನೀಡಿದ್ದರು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಕಬ್ಬನ್​ ಪಾರ್ಕ್​ ಪೊಲೀಸರಿಗೆ ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಕಾರಣ ನ್ಯಾಯಾಲಯಕ್ಕೆ ಬಿ-ರಿಪೋರ್ಟ್​ ಸಲ್ಲಿಸಲಾಗಿತ್ತು.

Advertisement
Previous Post

ನೆಲ್ಯಾಡಿ: ಬ್ಯಾಂಕ್ ಅಧಿಕಾರಿಗೆ ಕೊರೊನಾ ಪಾಸಿಟಿವ್: ಬ್ಯಾಂಕ್ ಸೀಲ್ ಡೌನ್..!!

Next Post

ಪುತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ..!!

OtherNews

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!
ಮಂಗಳೂರು

ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!

August 2, 2025

Leave a Reply Cancel reply

Your email address will not be published. Required fields are marked *

Recent News

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page