ಪುತ್ತೂರು: ಕೆ.ಎಸ್.ಆರ್.ಟಿ. ಸಿ. ಬಸ್ ನಿಲ್ದಾಣದ ಬಳಿಯ ನಗರಸಭೆ ವಾಣಿಜ್ಯ ಸಂಕೀರ್ಣದ ಬಳಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಜ.14 ರಂದು ಮುಂಜಾನೆ ಪತ್ತೆಯಾಗಿದೆ.
ವಾಣಿಜ್ಯ ಸಂಕೀರ್ಣದ ಬಳಿಯ ರಸ್ತೆಯ ಬದಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಈವರೆಗೆ ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ.