Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

    ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

    ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

    ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು: ವಿರೋಧಿ ತಂಡದ ವ್ಯಕ್ತಿಯ ಕೊಲೆಗೆ ಸ್ಕೆಚ್:; ಆಕಾಶಭವನ ಶರಣ್ ಸಹಿತ ಐವರ ಬಂಧನ..!!

January 14, 2022
in ಕ್ರೈಮ್, ಮಂಗಳೂರು
0
ಮಂಗಳೂರು: ವಿರೋಧಿ ತಂಡದ ವ್ಯಕ್ತಿಯ ಕೊಲೆಗೆ ಸ್ಕೆಚ್:; ಆಕಾಶಭವನ ಶರಣ್ ಸಹಿತ ಐವರ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಸಹಚರರ ಮೂಲಕ ವಿರೋಧಿ ತಂಡದ ವ್ಯಕ್ತಿಯನ್ನು ಕೊಲೆ ಮಾಡಲು ಸಂಚು ರೂಪಿಸುತ್ತಿದ್ದ ಕುಖ್ಯಾತ ರೌಡಿ ಆಕಾಶಭವನ ಶರಣ್ ಹಾಗೂ ಇತರ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ಬಂಧಿತರನ್ನು ಕುಖ್ಯಾತ ರೌಡಿ ಶರಣ್ ಆಕಾಶಭವನ ಅಲಿಯಾಸ್‌ ರೋಹಿದಾಸ್ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ, ಪ್ರಾಯ(22), ಪ್ರಸಾದ್ (39), ಚೇತನ್ ಕೊಟ್ಟಾರಿ(35) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ ಡಿ.8 ರಂದು ರಾತ್ರಿ ಸುಮಾರು 11-30 ರ ಸುಮಾರಿಗೆ ಹಳೆಯಂಗಡಿ ನಿವಾಸಿಯೊಬ್ಬರು ದ್ವಿ ಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಅವರ ಬಳಿಯಿದ್ದ ಮೊಬೈಲ್ ಫೋನ್, 3000 ರೂಪಾಯಿ ನಗದು ಹಾಗೂ ಟಿವಿಎಸ್ ದ್ವಿಚಕ್ರವನ್ನು ಸುಲಿಗೆ ಮಾಡಿದ್ದರು.

Advertisement

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ತನಿಖೆಯ ವೇಳೆ ಇತ್ತೀಚೆಗೆ ಜೈಲಿನಿಂದ ಬಿಡುಗಡೆಗೊಂಡಿದ್ದ ಆಕಾಶಭವನ ಶರಣ್ ಮತ್ತಿತರರು ಈ ಕೃತ್ಯ ಎಸಗಿದ್ದರು ಎಂಬ ಅಂಶ ಬಯಲಾಗಿದೆ.

ಆರೋಪಿಗಳ ಪೈಕಿ ಆಕಾಶಭವನ ಶರಣ್ ಎಂಬಾತನು ಈ ಪ್ರಕರಣದ ಪ್ರಮುಖ ಸೂತ್ರದಾರಿಯಾಗಿದ್ದು, ಈತನು ಇತ್ತೀಚೆಗೆ ಜೈಲ್ ನಿಂದ ಜಾಮೀನು ಪಡೆದು ಬಿಡುಗಡೆಗೊಂಡವನು ತನ್ನ ಸಹಚರರೊಂದಿಗೆ ಸೇರಿ ಈ ಕೃತ್ಯವನ್ನು ಎಸಗಿರುವುದಾಗಿದೆ.

ಈ ಪ್ರಕರಣದಲ್ಲಿ ಈ ಕೃತ್ಯಕ್ಕೆ ಉಪಯೋಗಿಸಿದ ಮಹೇಂದ್ರ ಎಕ್ಸ್ ಯುವಿ ಕಾರು, 3 ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ ಪ್ರಮುಖ ಆರೋಪಿ ಆಕಾಶಭವನ ಶರಣ್ ಸುಲಿಗೆ ಮಾಡಿದ್ದ ಮೊಬೈಲ್ ಫೋನ್ ಮೂಲಕ ತನ್ನ ಸಹಚರರ ಮೂಲಕ ವಿರೋಧಿ ತಂಡದವನೊಬ್ಬನ ಕೊಲೆಗೆ ಸ್ಕೆಚ್‌ ಹಾಕಿದ್ದ ಎಂಬ ಅಂಶ ವಿಚಾರಣೆ ವೇಳೆ ತಿಳಿದುಬಂದಿದೆ.

Advertisement
Advertisement
Previous Post

ಪುತ್ತೂರು: ಪೇಟೆಯಲ್ಲಿದ್ದ ನಿರಾಶ್ರಿತರನ್ನು ಪಚ್ಚನಾಡಿ ನಿರಾಶ್ರಿತ ಕೇಂದ್ರಕ್ಕೆ ರವಾನಿಸಿದ ನಗರ ಸಭಾ ಅಧಿಕಾರಿಗಳು..!!

Next Post

JOB ALERT : ಪುತ್ತೂರಿನಲ್ಲಿ ಉದ್ಯೋಗವಕಾಶ…!!!

OtherNews

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!
ಕ್ರೈಮ್

April 11, 2026
ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!
Featured

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

April 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!
ಕ್ರೈಮ್

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು..!!

April 7, 2026

Leave a Reply Cancel reply

Your email address will not be published. Required fields are marked *

Recent News

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

April 11, 2026
ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

April 11, 2026
ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

April 11, 2026
ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

April 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page