Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

    ರಸ್ತೆ ಬದಿಗೆ ಜಾರಿದ ಸರ್ಕಾರಿ ಬಸ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಬೆಟ್ಟಂಪಾಡಿ: ಸ. ಪ್ರ. ದ. ಕಾಲೇಜಿನಲ್ಲಿ “ವೈಜ್ಞಾನಿಕ ಮನೋಭಾವ ಮತ್ತು ಪರಿಸರ”- ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ

January 15, 2022
in ಸುಳ್ಯ
0
ಬೆಟ್ಟಂಪಾಡಿ: ಸ. ಪ್ರ. ದ. ಕಾಲೇಜಿನಲ್ಲಿ “ವೈಜ್ಞಾನಿಕ ಮನೋಭಾವ ಮತ್ತು ಪರಿಸರ”- ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸ. ಪ್ರ .ದ ಕಾಲೇಜು ಬೆಟ್ಟಂಪಾಡಿ, ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಿಜ್ಞಾನ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಮತ್ತು ಪರಿಸರದ ಕುರಿತಾದ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement
Advertisement
Advertisement

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಸುಬೋಧ ಪ್ರೌಢಶಾಲೆಯ ನಿವೃತ್ತ ಮುಖ್ಯ ಗುರುಗಳಾದ ಸುಬ್ರಹ್ಮಣ್ಯ ಶಾಸ್ತ್ರಿ ಸಿ ಇವರು ಪರಿಸರ ರಕ್ಷಣೆ ಹಾಗೂ ವಿಜ್ಞಾನದ ವಾಸ್ತವಾಂಶಗಳ ಕುರಿತು ಮಾತನಾಡುತ್ತಾ ಸಮಾಜ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತಲೂ ಮೊದಲು ನಮ್ಮನ್ನು ಉತ್ತಮರನ್ನಾಗಿಸಿದ ಸಮಾಜಕ್ಕೆ ನಾವೇನು ಉತ್ತಮವಾದುದನ್ನು ಕೊಡಬಲ್ಲೆವು ಎನ್ನುವುದರ ಅರಿವು ನಮ್ಮಲ್ಲಿರಬೇಕು ಮತ್ತು ಇದರಿಂದ ಸಮಾಜಘಾತುಕ ಚಟುವಟಿಕೆಗಳನ್ನು ತಪ್ಪಿಸಲು ಸಾಧ್ಯ. ಪರಿಸರದ ಮಹತ್ವ ಹಾಗೂ ಪರಿಸರದ ಬಗೆಗಿನ ಕಾಳಜಿಯ ಕುರಿತು ಮಾತನಾಡಿ,ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ನಾವು ಮುಖ್ಯ ಪಾತ್ರ ವಹಿಸಬೇಕು ಎಂದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಹರಿಪ್ರಸಾದ್ ಎಸ್ ಇವರು ವಿಜ್ಞಾನದ ವಿದ್ಯಾರ್ಥಿಗಳು ಸದಾ ಕುತೂಹಲ ಹಾಗೂ ಪ್ರಶ್ನಿಸುವ ಗುಣಗಳನ್ನು ಹೊಂದಿರಬೇಕು ಎಂದರು. ವಿಜ್ಞಾನವು ಶಿಸ್ತು ಜವಾಬ್ದಾರಿಯ ಗುಣವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಇವರು ವಿಜ್ಞಾನದ ವಿಸ್ಮಯ ಸಂಗತಿಗಳನ್ನು ಪ್ರಾಥಮಿಕ ಶಿಕ್ಷಣದಲ್ಲೇ ಕಲಿಯುವುದರಿಂದ ವಿಜ್ಞಾನದ ಮೇಲಿನ ಒಲವು ಹಾಗೂ ಕುತೂಹಲ ಹೆಚ್ಚುತ್ತದೆ ಎಂದರು. ಸ್ವಾಮಿ ವಿವೇಕಾನಂದ ಹಾಗೂ ಕಲಾಂ ರ ವೈಜ್ಞಾನಿಕ ಚಿಂತನೆಗಳನ್ನು ಉತ್ತಮ ನಿದರ್ಶನವಾಗಿಟ್ಟುಕೊಂಡು ಮಾತನಾಡಿದ ಇವರು ವಿಜ್ಞಾನದ ಕುರಿತಾದ ತಮ್ಮ ಅನಿಸಿಕೆಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

Advertisement

ಪ್ರಾಸ್ತಾವಿಕ ಮಾತುಗಳನ್ನಾಡಿದ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಉದಯರಾಜ್ ಎಸ್ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶಶಿಕುಮಾರ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ದಾಮೋದರ ಕಣಜಾಲು ಹಾಗೂ ಗ್ರಂಥಪಾಲಕರಾದ ರಾಮ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಕಾಲೇಜಿನ ವಿಜ್ಞಾನ ಸಂಘದ ಅಧ್ಯಕ್ಷರಾದ ಪುಣ್ಯಶ್ರೀ ರೈ ಜಿ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿಯರಾದ ರೇಷ್ಮಾ, ಶ್ರಾವ್ಯ, ಸುಪ್ರೀತ ಮತ್ತು ವಿದ್ಯಾಶ್ರೀ ಪ್ರಾರ್ಥನೆಗೈದರು ಹಾಗೂ ವಿದ್ಯಾರ್ಥಿನಿ ಕು.ತನ್ವಿ ಪಿ ಕಾರ್ಯಕ್ರಮ ನಿರೂಪಿಸಿದರು.

Advertisement

Previous Post

ಹಿಂದೂ ಧರ್ಮಕ್ಕೆ ಮತಾಂತರಗೊಂಡ ಅಲಿ ಅಕ್ಬರ್ ಹೆಸರು ಬದಲಾವಣೆ; ನಿರ್ದೇಶಕನ ಹೊಸ ಹೆಸರೇನು..??

Next Post

ಪುತ್ತೂರು: ಉದ್ಯಮಿಗೆ ಜೀವ ಬೆದರಿಕೆಯೊಡ್ಡಿ, ಹಣಕ್ಕಾಗಿ ಬೇಡಿಕೆ: ಇಬ್ಬರು ಆರೋಪಿಗಳ ಬಂಧನ

OtherNews

ಸುಳ್ಯ

ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 23ನೇ ಶಾಖೆ ಸಿದ್ದಕಟ್ಟೆಯಲ್ಲಿ ಶುಭಾರಂಭ

August 23, 2026
ಪುತ್ತೂರು: ದರ್ಬೆಯಲ್ಲಿ ಮಾತಿನ ಚಕಮಕಿ..!!
ಸುಳ್ಯ

ಪುತ್ತೂರು: ದರ್ಬೆಯಲ್ಲಿ ಮಾತಿನ ಚಕಮಕಿ..!!

August 21, 2026
ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!
ಸುಳ್ಯ

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

August 21, 2026
ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!
ಸುಳ್ಯ

ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

August 20, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!
ಸುಳ್ಯ

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

August 13, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026
ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

September 1, 2026
(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

September 1, 2026
ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

September 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.