Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಆದೇಶ ಮರುಪರಿಶೀಲಿಸಿ ಹಿಂಪಡೆಯುವಂತೆ ಯುವ ಕಾಂಗ್ರೆಸ್ ವತಿಯಿಂದ ಎಸಿಗೆ ಮನವಿ..!!

January 17, 2022
in ಪುತ್ತೂರು
0
ಪುತ್ತೂರು: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಆದೇಶ ಮರುಪರಿಶೀಲಿಸಿ ಹಿಂಪಡೆಯುವಂತೆ ಯುವ ಕಾಂಗ್ರೆಸ್ ವತಿಯಿಂದ ಎಸಿಗೆ ಮನವಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಆದೇಶವನ್ನು ಮರುಪರಿಶೀಲಿಸಿ ಹಿಂಪಡೆಯುವಂತೆ ಆಗ್ರಹಿಸಿ ಪುತ್ತೂರು ಯುವ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಕಮೀಷನರ್ ರವರಿಗೆ ಜ.17 ರಂದು ಮನವಿ ಸಲ್ಲಿಸಲಾಯಿತು.

Advertisement
Advertisement
Advertisement

ಸರಕಾರ ಪ್ರತಿ ಸಂದರ್ಭದಲ್ಲಿ ತಜ್ಞರ ವರದಿಯಂತೆ ವೀಕೆಂಡ್ ಮತ್ತು ನೈಟ್ ಕರ್ಫ್ಯೂ ಹಾಕುತ್ತಿದ್ದೇವೆ ಎಂದು ಹೇಳುತ್ತದೆ. ಆದರೆ ಈ ಸಂದರ್ಭದಲ್ಲಿ ಜನಸಾಮಾನ್ಯರ ಮೇಲೆ ಆಗುವ ನೋವು, ನಷ್ಟಗಳ ಹೊಣೆಯನ್ನು ಹೊರುವವರು ಯಾರು ಎಂದು ನಗರ ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಅಧ್ಯಕ್ಷ ಶ್ರೀಪ್ರಸಾದ್ ರವರು ಸರಕಾರವನ್ನು ಪ್ರಶ್ನಿಸಿದರು.

ಕರ್ಫ್ಯೂ ಆದೇಶ ಹೊರಡಿಸುವ ಸರಕಾರ ಜನಸಾಮಾನ್ಯರ ಕಷ್ಟ ನೋವುಗಳ ಹೊಣೆಯನ್ನು ಹೊರಬೇಕು. ಯಾಕೆಂದರೆ ಅನೇಕ ಮಂದಿ ಸ್ವಾವಲಂಭಿ ಬದುಕಿಗಾಗಿ ಬ್ಯಾಂಕ್ ಸಾಲ ಮಾಡಿ ಕೆಲಸ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

Advertisement
Advertisement

ಲೈಟಿಂಗ್ಸ್, ಶಾಮಿಯಾನ, ವಿವಿಧ ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಂಡವರು, ದೈವ ನರ್ತಕರು, ಚೆಂಡೆ ವಾದ್ಯ ನುಡಿಸುವವರು, ಅಡುಗೆಯವರು ಮನೆಯಲ್ಲೇ ಕೂರುವ ಪರಿಸ್ಥಿತಿ ಉಂಟಾಗಿದೆ. ಜಾತ್ರೆಗಳಲ್ಲಿ ಸಂತೆ ಇನ್ನಿತರ ವಸ್ತುಗಳ ಮಾರಾಟದಲ್ಲಿ ಬರುವ ಆದಾಯವನ್ನು ನಂಬಿಕೊಂಡವರು ಬೀದಿ ಪಾಲಾಗಿದ್ದಾರೆ. ಕಲಾವಿದರ ಬದುಕು ಕೇಳುವವರಿಲ್ಲ. ಕಳೆದೆರಡು ಲಾಕ್‌ಡೌನ್ ಸಂದರ್ಭದಲ್ಲಿ ಬಸ್, ಆಟೋ, ಟ್ಯಾಕ್ಸಿ ಚಾಲಕರು, ನಿರ್ವಾಹಕರು, ಗ್ಯಾರೇಜು ಮಾಲಕರು, ನಿರ್ವಾಹಕರು, ಆದಾಯದ ವಿಲ್ಲದೆ ಬ್ಯಾಂಕ್ ಸಾಲ ಕಟ್ಟಲಾಗದೆ ಕಣ್ಣೀರು ಸುರಿಸುತ್ತಿದ್ದಾರೆ. ಶಾಲೆ ಕಾಲೇಜು ಮುಚ್ಚುವುದರಿಂದ ಇಡೀ ಒಂದು ವರ್ಗದ ಮಕ್ಕಳಲ್ಲಿ ಅನಕ್ಷರತೆಯ ಭಯ ಕಾಡುತ್ತಿದೆ. ಅತಿಥಿ ಶಿಕ್ಷಕರು, ಖಾಸಗಿ ಶಾಲಾ ಶಿಕ್ಷಕರು ಬೇರೆ ಕೆಲಸದತ್ತ ಮುಖ ಮಾಡುತ್ತಿದ್ದಾರೆ. ಹೊಟೇಲು ಉದ್ಯಮಗಳು ಮುಚ್ಚುತ್ತಿವೆ. ಎಲ್ಲಾ ಧರ್ಮದ ಧಾರ್ಮಿಕ ಭಾವನೆಗೆ ಬಲವಾದ ಪೆಟ್ಟು ಬೀಳುತ್ತಿದೆ. ಬಟ್ಟೆ ಅಂಗಡಿ, ಫ್ಯಾನ್ಸಿ ಅಂಗಡಿ, ಚಪ್ಪಲಿ ಅಂಗಡಿ ಮತ್ತು ಇನ್ನಿತರ ಬಾಡಿಗೆ ನೀಡುತ್ತಿರುವ ವರ್ತಕರು ನಷ್ಟದಲ್ಲಿದ್ದಾರೆ.

ಬಾಡಿಗೆ ಮನೆಯಲ್ಲಿ ಇರುವಂತಹ ಕುಟುಂಬಗಳ ಮೇಲೆ ಬಾಡಿಗೆಯಲ್ಲಿ ಯಾವುದೇ ವಿನಾಯಿತಿ ಇಲ್ಲದೆ ಸಾಲ ಬಾಧೆಯಿಂದ ಬಳಲುತ್ತಿದ್ದಾರೆ ಎಂದ ಅವರು ಮುಂದಿನ ದಿನಗಳಲ್ಲಿ ಬಡವ, ಮಧ್ಯಮ ವರ್ಗದ ಜನರ ಬದುಕು ಮತ್ತಷ್ಟು ಭೀಕರವಾಗಿ ಪರಿಣಮಿಸಲಿದೆ. ಈ ನಿಟ್ಟಿನಲ್ಲಿ ಸರಕಾರ ತಕ್ಷಣ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಿ ಜನರಿಗೆ ಬೇಕಾದ ಕೊರೋನಾ ಹಿಮ್ಮೆಟ್ಟಿಸುವ ಸಲುವಾಗಿ ವೈದ್ಯಕೀಯ ಸೌಲಭ್ಯವನ್ನು ಕ್ಲಪ್ತ ಸಮಯದಲ್ಲಿ ಒದಗಿಸಲು ಕಾರ್ಯಪ್ರವೃತರಾಗಬೇಕೆಂದರು.

ಈ ಸಂದರ್ಭದಲ್ಲಿ ಪುತ್ತೂರು ನಗರ ಯುವಕಾಂಗ್ರೆಸ್ಅಧ್ಯಕ್ಷರಾದ ಮೋನು ಬಪ್ಪಳಿಗೆ, ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಉಪಾಧ್ಯಕ್ಷರಾದ ಹನೀಫ್ ಪುಂಚತ್ತಾರ್, ಸುಮಿತ್ರ ಪುರುಷರಕಟ್ಟೆ, ಪ್ರ.ಕಾರ್ಯದರ್ಶಿಗಳಾದ ಕಮಲೇಶ್ ಸರ್ವೇದೋಳಗುತ್ತು, ರಶೀದ್ ಮುರ, ರವೂಫ್ ಸಾಲ್ಮರ, ಅಭಿಷೇಕ್ ಆಚಾರ್ಯ, ಶಮೀಮ್ ಗಾಳಿಮುಖ, ಶ್ರೀಮತಿ ರೇಖಾ ಸಾಲ್ಮರ ನಗರ ಯುವಕಾಂಗ್ರೆಸ್ ಉಪಾಧ್ಯಕ್ಷರಾದ ಅಖಿಲ್ ಸಾಮೆತ್ತಡ್ಕ, ಪ್ರ.ಕಾರ್ಯದರ್ಶಿಯಾದ ತವೀದ್ ಸಾಲ್ಮರ ಹಾಗೂ ಯುವನಾಯಕರಾದ ಜಗದೀಶ್ ಕಜೆ, ಸಾದಿಕ್ ನೀರಕಟ್ಟೆ, ಸದಾನಂದ ಭರಣ್ಯ, ಜಲೀಲ್ ಬಲ್ನಾಡ್, ಕಾಂತಿ ಪ್ರಕಾಶ್ ಡಿ. ಸೋಝ , ಎಂ.ಎ ಅಬ್ದುಲ್ ಕುಂಞ, ಸುನೈಫ್ ಗಾಳಿಮುಖ ಮತ್ತಿತರರು ಉಪಸ್ಥಿತರಿದ್ದರು.

Advertisement
Previous Post

ವಿಟ್ಲ: ಸಾರ್ವಜನಿಕ ರಸ್ತೆಯ ಅತಿಕ್ರಮಣ: ಮಾಣಿಲ ಗ್ರಾ.ಪಂ ಮುಂಭಾಗ ದಲಿತ್ ಸೇವಾ ಸಮಿತಿ ಪ್ರತಿಭಟನೆ

Next Post

ಪಾಣಾಜೆ: ಎಸ್.ಡಿ.ಎಂ.ಸಿ. ಸಮಿತಿ ಊರ್ಜಿತ ಇರುವಾಗಲೇ ಪುನಃ ಸಮಿತಿ ರಚನೆಗೆ ನಿರ್ಧಾರ: ಶಾಲಾ ಮುಖ್ಯಶಿಕ್ಷಕರು ಕರೆದಿರುವ ಸಭೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ..!!

OtherNews

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page