Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!

    ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!

    ಅಕಸ್ಮಿಕವಾಗಿ ಸಿಡಿದ ಪಟಾಕಿ: ಗಾಯಗೊಂಡಿದ್ದ ಬಾಲಕನಿಗೆ ಒಂದು ಲಕ್ಷ ರೂ ಸಿಎಂ ಪರಿಹಾರ: ಶಾಸಕ ಅಶೋಕ್ ರೈ

    ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರವಾಸಿಗರು-ಸ್ಥಳೀಯರ ನಡುವೆ ಗಲಾಟೆ-ಇತ್ತಂಡದ ನಾಲ್ವರ ವಿರುದ್ಧ ಪ್ರಕರಣ..!

    ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ ಪ.ಪಂ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ…!!!

January 20, 2022
in Featured, ಬಂಟ್ವಾಳ
0
ವಿಟ್ಲ ಪ.ಪಂ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಬಂಟ್ವಾಳದ ನೇತ್ರಾವತಿ ಸೇತುವೆಯಿಂದ ಹಾರಲು ಯತ್ನಿಸುತ್ತಿದ್ದ ವೇಳೆ ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಡೆದಿದ್ದು, ಸ್ಥಳೀಯರು ಆತನನ್ನು ಸೇತುವೆಯ ಬಳಿ ಕಂಡು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರು.

Advertisement
Advertisement

ವಿಟ್ಲದ ಮಂಗಳಪದವು ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ರಾಜೇಶ್ ರವರ ಮೇಲೆ ಲಂಚ ಕೇಳಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ವರದಿ ಪ್ರಕಟಗೊಂಡಿತ್ತು.

Advertisement

ರಾಜೇಶ್ ಕೆಲವರಿಗೆ ವಾಟ್ಸಾಪ್ ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿದ್ದು, ನನ್ನ ಬಗ್ಗೆ ಸುಳ್ಳು ಆರೋಪ ಮಾಡಿದ್ದು, ಇದರಿಂದ ಮಾನಸಿಕವಾಗಿ ಮನನೊಂದಿರುತ್ತೇನೆ. ಆದುರಿಂದ ನಾನು ಆತ್ಮಹತ್ಯೆ ಮಾಡುತ್ತೇನೆ ಎಂದು ಸಂದೇಶ ಕಳುಹಿಸಿದ್ದು, ಬಳಿಕ ಡೆತ್ ನೋಟು ಬರೆದಿದ್ದು, ಅದರಲ್ಲಿಯೂ ಕೂಡಾ ಇದೇ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಈ ವಿಚಾರ ರಾಜೇಶ್ ಸ್ನೇಹಿತರ ಗಮನಕ್ಕೆ ಬಂದಿದ್ದು, ತಕ್ಷಣವೇ ಅವರು ರಾಜೇಶ್ ಗಾಗಿ ಹುಟುಕಾಟ ಪ್ರಾರಂಭಿಸಿದ್ದು, ನೇತ್ರಾವತಿಯಲ್ಲಿ ಪತ್ತೆಯಾಗಿದ್ದಾನೆ‌. ಅಲ್ಲಿಂದ ರಕ್ಷಿಸಿ ಕರೆ ತಂದಿದ್ದಾರೆ.

Previous Post

ಉಪ್ಪಿನಂಗಡಿ ಮನೆಯಿಂದ ಅಡಿಕೆ ಕಳವು ಪ್ರಕರಣ: ಬಂಧಿತರಿಗೆ ಮಧ್ಯಂತರ ಜಾಮೀನು ಮಂಜೂರು

Next Post

ಮೂಡಬಿದಿರೆ: ಕಾರು ಮತ್ತು ಬೈಕ್ ನಡುವೆ ಅಪಘಾತ: ಖ್ಯಾತ ಯಕ್ಷಗಾನ ಕಲಾವಿದ, ಹಿರಿಯಡ್ಕ ಮೇಳದ ವೇಣೂರು ವಾಮನ ಕುಮಾರ್ ಮೃತ್ಯು..!!

OtherNews

ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!
Featured

October 5, 2026
ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!
Featured

ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!

October 5, 2026
ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!
Featured

ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ; 11 ಗೋವುಗಳ ರಕ್ಷಣೆ..!

October 5, 2026
ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!
Featured

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆ ನಡೆಸಿ ಚೂರಿ ಇರಿತ: ಇಬ್ಬರು ವಶಕ್ಕೆ..!!

October 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!

ಪುತ್ತೂರು : ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು.!

October 5, 2026
ಹಾಸನ ದೇವಿಗೆರೆಯಲ್ಲಿ ಪೆಂಡಾಲ್ ಗಣಪತಿ ವಿಸರ್ಜನೆ – ಹಾಸನ ಎಸ್‌ಪಿಗೆ ಡಿಸಿ ನೋಟಿಸ್..!

ಹಾಸನ ದೇವಿಗೆರೆಯಲ್ಲಿ ಪೆಂಡಾಲ್ ಗಣಪತಿ ವಿಸರ್ಜನೆ – ಹಾಸನ ಎಸ್‌ಪಿಗೆ ಡಿಸಿ ನೋಟಿಸ್..!

October 5, 2026
ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!

ಪುತ್ತೂರು: ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ 11 ಜಾನುವಾರುಗಳ ರಕ್ಷಣೆ; ಓರ್ವ ಬಂಧನ..!

October 5, 2026
ಅಕಸ್ಮಿಕವಾಗಿ ಸಿಡಿದ ಪಟಾಕಿ: ಗಾಯಗೊಂಡಿದ್ದ ಬಾಲಕನಿಗೆ ಒಂದು ಲಕ್ಷ ರೂ ಸಿಎಂ ಪರಿಹಾರ: ಶಾಸಕ ಅಶೋಕ್ ರೈ

ಅಕಸ್ಮಿಕವಾಗಿ ಸಿಡಿದ ಪಟಾಕಿ: ಗಾಯಗೊಂಡಿದ್ದ ಬಾಲಕನಿಗೆ ಒಂದು ಲಕ್ಷ ರೂ ಸಿಎಂ ಪರಿಹಾರ: ಶಾಸಕ ಅಶೋಕ್ ರೈ

October 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page