Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪೋಳ್ಯ: ಅಂಗನವಾಡಿಯಿಂದ ಕಳವು..!!

    ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

    ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

(ಜ.24) ಕುಂಬ್ರ: ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

January 24, 2022
in ಉದ್ಘಾಟನೆ, ಪುತ್ತೂರು
0
(ಜ.24) ಕುಂಬ್ರ: ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಕಚೇರಿ ಸ್ಥಳಾಂತರಗೊಂಡು ಶುಭಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಕುಂಬ್ರ ಇದರ ನೂತನ ಕಚೇರಿಯು ಸ್ಥಳಾಂತರಗೊಂಡು ಅಕ್ಷಯ ಆರ್ಕೇಡ್ ನಲ್ಲಿ ಜ.24 ರಂದು ಶುಭಾರಂಭಗೊಳ್ಳಲಿದೆ.

Advertisement
Advertisement
Advertisement

ನೂತನ ಕಚೇರಿಯ ಉದ್ಘಾಟನೆಯನ್ನು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಆರ್.ಸಿ. ನಾರಾಯಣ ರೆಂಜ ರವರು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಲಿದ್ದಾರೆ.

Advertisement

ನೂತನ ಲಾಕರ್ ಉದ್ಘಾಟನೆಯನ್ನು ಸಂಸದರಾದ ನಳಿನ್ ಕುಮಾರ್ ರವರು ನೆರವೇರಿಸಲಿದ್ದು, ಠೇವಣಿ ಪತ್ರವನ್ನು ದ.ಕ. ಮೂರ್ತೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಸಂಜೀವ ಪೂಜಾರಿ ಬೊಳ್ಳಾಯಿ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ ಶಂಕುತಳಾ ಶೆಟ್ಟಿ, ಅಕ್ಷಯ ಗ್ರೂಪ್ಸ್ ನ ಜಯಂತ ನಡುಬೈಲು, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿರುವ ಸುಕನ್ಯಾ, ಆಕರ್ಷಣ್ ಇಂಡಸ್ಟ್ರೀಸ್ ನ ಮಾಲಕರಾದ ಕೆ.ಪಿ. ಸಾದಿಕ್ ಕುಂಬ್ರ, ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ರೈ ಕುಂಬ್ರ, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ತ್ರಿವೇಣಿ ಪಲ್ಲತ್ತಾರು ರವರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Previous Post

ಯುವತಿ ಜೊತೆ ಪ್ರಿಯಕರ ಮಾತನಾಡಲು ಬಂದು ಹಲ್ಲೆಗೊಳಗಾದ ಪ್ರಕರಣ.!!ತಂಡದೊಂದಿಗೆ ಬಂದು ಯುವತಿ ತಾಯಿ ಮೇಲೆ ಸಮೀರ್ ಮತ್ತು ತಂಡದಿಂದ ಹಲ್ಲೆ..!! ಪ್ರಕರಣ ದಾಖಲು

Next Post

ತೊಕ್ಕೊಟ್ಟು: ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು..!!

OtherNews

ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!
Featured

August 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪೋಳ್ಯ: ಅಂಗನವಾಡಿಯಿಂದ ಕಳವು..!!

August 21, 2026
ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!
ಪುತ್ತೂರು

ಪುತ್ತೂರು: ವಿ ಟಚ್ ಇಂಡಸ್ಟ್ರಿ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!

August 20, 2026
ಪುತ್ತೂರು: ಮಿನಿ ಟೆಂಪೋ ಟ್ರಾವೆಲ್ಲರ್ ಮತ್ತು  ಕಾರಿನ ನಡುವೆ ಡಿಕ್ಕಿ..!!

ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!
Featured

ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

August 20, 2026
ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

August 19, 2026

Leave a Reply Cancel reply

Your email address will not be published. Required fields are marked *

Recent News

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಐಷಾರಾಮಿ ಕಾರು ಡಿಕ್ಕಿ, ಯುವತಿ ಸಾವು; ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

ಐಷಾರಾಮಿ ಕಾರು ಡಿಕ್ಕಿ, ಯುವತಿ ಸಾವು; ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

August 21, 2026
ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

August 21, 2026
ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

August 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page