Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

    ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

    ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

    ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..!!

    ಪುತ್ತೂರು:ಆರ್ ಎಸ್ ಎಸ್ ನ ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಭಾರತಿ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಹೈವೇಯಲ್ಲಿ ಆ್ಯಂಬುಲೆನ್ಸ್​​​ಗೆ ದಾರಿ ಬಿಡದೆ ಉದ್ಧಟತನ: ಕಾರು ಚಾಲಕನ ಬಂಧನ..!!

January 21, 2022
in ಮಂಗಳೂರು
0
ಹೈವೇಯಲ್ಲಿ ಆ್ಯಂಬುಲೆನ್ಸ್​​​ಗೆ ದಾರಿ ಬಿಡದೆ ಉದ್ಧಟತನ:  ಕಾರು ಚಾಲಕನ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಎರಡು ಬೇರೆ ಬೇರೆ ಆ್ಯಂಬುಲೆನ್ಸ್​​​ಗಳಿಗೆ ಕಿಲೋಮೀಟರ್​ಗಟ್ಟಲೇ ದಾರಿ ಬಿಡದೆ ಉದ್ಧಟತನದಿಂದ ವರ್ತಿಸಿದ ಕಾರು ಚಾಲಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಮೋನಿಶ್ ಬಂಧಿತ ಕಾರು ಚಾಲಕ. ಮಂಗಳೂರಿನಿಂದ ಭಟ್ಕಳಕ್ಕೆ ರೋಗಿಯೊಬ್ಬರನ್ನು ಆ್ಯಂಬುಲೆನ್ಸ್​​​ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ದಾರಿ ಬಿಡದೆ ಸತಾಯಿಸಿದ್ದ.

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಿಂದ ಉಡುಪಿಯವರೆಗೆ ಸುಮಾರು 30 ಕಿಲೋಮೀಟರ್ ಈತ ಆ್ಯಂಬುಲೆನ್ಸ್ ಗೆ ದಾರಿ ಬಿಟ್ಟಿರಲಿಲ್ಲ. ಇದನ್ನು ಆ್ಯಂಬುಲೆನ್ಸ್ ನಲ್ಲಿದ್ದ ಸಿಬ್ಬಂದಿ ವಿಡಿಯೋ ಮಾಡಿದ್ದರು. ಇಷ್ಟು ಮಾತ್ರವಲ್ಲದೇ ರಾತ್ರಿ ಮಣಿಪಾಲದಿಂದ ಮಂಗಳೂರಿಗೆ ಬರುತ್ತಿದ್ದ ಆ್ಯಂಬುಲೆನ್ಸ್​​​ಗೂ ಈತ ದಾರಿ ಬಿಡದೆ ಸತಾಯಿಸಿದ್ದಾನೆ.

Advertisement

ಈತನ‌ ದುರ್ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕಾರು ಚಾಲಕನನ್ನು ಬಂಧಿಸಿರುವ ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.

Advertisement
Previous Post

ಬೆಳ್ತಂಗಡಿ: ಜೀರ್ಣೋದ್ಧಾರಗೊಳ್ಳುತ್ತಿರುವ ನಿಡಿಗಲ್ ದೇವಸ್ಥಾನದ ಗೋಡೆಗೆ ಕಿಡಿಗೇಡಿಗಳಿಂದ ಹಾನಿ: ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ

Next Post

ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

OtherNews

ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ..!
ಕ್ರೈಮ್

August 20, 2026
ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!
Featured

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!
ಮಂಗಳೂರು

(ಆ.19) ತುಂಬೆಯಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ಸಭೆ ..!!

August 18, 2026
ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026
ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!
Featured

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!

August 11, 2026

Leave a Reply Cancel reply

Your email address will not be published. Required fields are marked *

Recent News

14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ರಿಕ್ಷಾ ಚಾಲಕ ಬಂಧನ..!!

August 21, 2026
ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ..!

August 21, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page