ವಿಟ್ಲ: ಇತಿಹಾಸ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದಲ್ಲಿ ಮಾಜಿ ಸಚಿವರಾದ ರಮಾನಾಥ ರೈ ಪಾಲ್ಗೊಂಡು, ಶ್ರೀದೇವರ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಪ್ರಾಂತೀಯ ಸಲಹೆಗಾರರಾದ ಸುದರ್ಶನ್ ಪಡಿಯಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷರಾದ ಬಿ ಸಂದೇಶ ಶೆಟ್ಟಿ, ಮತ್ತು ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸದಸ್ಯರಾದ ಸುರೇಶ್ ಬನಾರಿ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.