Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

    ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

    ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

    ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!

    Big Update : ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಅತೀ ದೊಡ್ಡ ಉದ್ಯೋಗಾವಕಾಶ…!!!

    ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು: ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ: ಇಬ್ಬರ ಬಂಧನ

January 22, 2022
in ಕ್ರೈಮ್, ಮಂಗಳೂರು
0
ಮಂಗಳೂರು: ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ: ಇಬ್ಬರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

Advertisement
Advertisement

ಇಬ್ಬರು ಪೊಲೀಸರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿಗಳಾದ ಡಯಾನಿ ಪಾಲ್ (39) ಮತ್ತು ಮ್ಯಾಕ್ಸಿಮ್ ಜೋಸೆಫ್ ನೊರೊನ್ಹಾ (54) ರನ್ನು ಬಂಧಿಸಿದ್ದಾರೆ.

Advertisement
Advertisement

ಜ. 18 ರಂದು ರಾತ್ರಿ ಪೊಲೀಸ್ ಸಿಬ್ಬಂದಿಗಳಾದ ಬೀರೇಂದ್ರ ಎಸ್ ಮೇಟಿ ಮತ್ತು ಶಿವಾನಂದ ಡಿ ಟಿ ರವರು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

Advertisement

ಆರೋಪಿಗಳು ಕಾರಿನಲ್ಲಿ ಬಂದು ಯಯ್ಯಾಡಿ ಬಳಿ ಬೈಕನ್ನು ಅಡ್ಡಗಟ್ಟಿದ್ದಾರೆ. ನಂತರ, ಪಾಲ್ ಮತ್ತು ನೊರೊನ್ಹಾ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ನಕಲಿ ಪೊಲೀಸರು ಎಂದು ಹೇಳಿಕೊಂಡು ದೈಹಿಕವಾಗಿ ಮತ್ತು ಮೌಖಿಕವಾಗಿ ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಪೊಲೀಸರು ಸಮವಸ್ತ್ರದಲ್ಲಿರುವಾಗಲೇ ಇದೆಲ್ಲ ನಡೆದಿದೆ ಎಂದು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಗಲಾಟೆಯಲ್ಲಿ ಕಾನ್‌ಸ್ಟೆಬಲ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Previous Post

ಮಂಗಳೂರು: ಆಸ್ಪತ್ರೆಯಲ್ಲಿ ವಿಟ್ಲ ಮೂಲದ ತಾಯಿ, ಮಗು ಸಾವು: ವೈದ್ಯಕೀಯ ನಿರ್ಲಕ್ಷ್ಯ ಆರೋಪ..!!

Next Post

(ಜ.22-24) ಸುಳ್ಯ: ಪೆರಜ ಶ್ರೀ ವನಶಾಸ್ತಾರ ದೇವಸ್ಥಾನದಲ್ಲಿ ನವೀಕರಣ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ

OtherNews

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!
ಕ್ರೈಮ್

October 7, 2026
ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!
ಕ್ರೈಮ್

ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

October 7, 2026
ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಕ್ರೈಮ್

ಪುತ್ತೂರು : 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

October 6, 2026
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!
Featured

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

ಜಿಮ್​​ ಟ್ರೈನರ್​​ಗಳ ನಡುವೆ ಗಲಾಟೆ: ಗಂಭೀರ ಗಾಯಗೊಂಡಿದ್ದ ಓರ್ವ ಚಿಕಿತ್ಸೆ ಫಲಿಸದೆ ಸಾವು.!

Leave a Reply Cancel reply

Your email address will not be published. Required fields are marked *

Recent News

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

October 7, 2026
ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

October 7, 2026
ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

October 7, 2026
ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!

ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಮಂದಿರಾ ಕಜೆ ಗೆ ಪ್ರಥಮ ಸ್ಥಾನ..!

October 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page