Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಅನಂತಾಡಿ: ಸಾಕು ನಾಯಿಯ ಮೇಲೆ ಚಿರತೆ ದಾಳಿ..!!

January 22, 2022
in Featured, ಬಂಟ್ವಾಳ
0
ಅನಂತಾಡಿ: ಸಾಕು ನಾಯಿಯ ಮೇಲೆ ಚಿರತೆ ದಾಳಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಮನೆಯ ಬಳಿ ಚಿರತೆಯೊಂದು‌ ಕಾಣಿಸಿಕೊಂಡಿದ್ದು, ಮನೆಯ ಸಾಕುನಾಯಿಯ ಮೇಲೆ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ಅನಂತಾಡಿ ಗ್ರಾಮದ ಕೊಂಬಿಲದ ಕಿನ್ನಿ ಗದ್ದೆ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Advertisement
Advertisement
Advertisement

ವೀರಕಂಭ ಕೊಡಾಜೆ ರಸ್ತೆಯಲ್ಲಿ ಸಿಗುವ ಕೊಂಬಿ ಲ‌ಎಂಬಲ್ಲಿನ ಆರಕ್ಷಕ ಇಲಾಖೆಯಲ್ಲಿ ಉದ್ಯೋಗದಲ್ಲಿರುವ‌ ಸೀತಾರಾಮ ಎಂಬವರ ಮನೆಯಲ್ಲಿ ಈ‌ ಘಟನೆ ನಡೆದಿದೆ.

ರಾತ್ರಿ ನಾಯಿ ಬೊಗಳುವ ಶಬ್ದ ಕೇಳಿ ಎಚ್ಚರಗೊಂಡು ಮನೆಯ ಹಿಂಭಾಗ ನೋಡಿದಾಗ ಚಿರತೆ ನಾಯಿಯನ್ನು ಕಚ್ಚುತ್ತಿರುವ ದೃಶ್ಯ ಕಂಡ ಬೆಚ್ಚಿ ಬಿದ್ದಿದ್ದಾರೆ. ಸುಮಾರು‌20 ಮೀಟರ್ ದೂರ ನಾಯಿಯನ್ನು ಎಳೆದೊಯ್ಯಲು ಚಿರತೆ ಯತ್ನಿಸಿದ್ದು , ನಾಯಿ ಚಿರತೆಯಿಂದ ತಪ್ಪಿಸಿಕೊಂಡಿದೆ.

Advertisement
Advertisement

ಈ ವೇಳೆ ಮನೆಯ ಎಲ್ಲಾ ಲೈಟ್ ಕಾಣಿಸಿಕೊಂಡ‌ ಹಿನ್ನೆಲೆಯಲ್ಲಿ ಚಿರತೆ ಕಾಡಿನಲ್ಲಿ ಮರೆಯಾಗಿದೆ ಎಂದು ಪ್ರತ್ಯಕ್ಷ ದರ್ಶಿ‌ ಸುಂದರ್ ತಿಳಿದಿದ್ದಾರೆ. ಕೆಲ‌ದಿನಗಳ ಹಿಂದಷ್ಟೇ ಚಿರತೆ ಸಮೀಪದ ರಸ್ತೆಯಲ್ಲಿ ರಾತ್ರಿ ವೇಳೆ ಕಾಣಿಸಿಕೊಂಡಿತ್ತು, ಇದೀಗ ಮತ್ಥೆ ನಾಯಿಯ ಮೇಲೆ ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬಂಟ್ವಾಳ ಎಎಸ್ಪಿ ಕಛೇರಿಯಲ್ಲಿ ಉದ್ಯೋಗದಲ್ಲಿರುವ ಸೀತಾರಾಮ ರವರು ಘಟನೆ ಕುರಿತಾಗಿ ಅರಣ್ಯ ಇಲಾಖೆಗೆ ಮಾಹಿತಿ‌ ನೀಡಿದ್ದು, ಚಿರತೆ ಬಂಧನಕ್ಕೆ ಪಂಜರ ಅಳವಡಿಸುವ ಭರವಸೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

Advertisement
Previous Post

ಕಾಂಗ್ರೆಸ್ ಮುಖಂಡೆಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು..!!

Next Post

ಬಂಟ್ವಾಳ: ಅಕ್ರಮ ಗೋಸಾಗಾಟ: ದನ ಹಾಗೂ ಪಿಕಪ್ ವಶಕ್ಕೆ..!!

OtherNews

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!
Featured

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page