Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ಉದಯೋನ್ಮುಖ ಗಾಯಕಿ ಶ್ರೀರಕ್ಷಾ ಎಸ್. ಎಚ್ ಪೂಜಾರಿ ಸಿರಿಕಂಠದಲ್ಲಿ ಮೂಡಿ ಬಂದಿರುವ “ಗೆಜ್ಜೆಗಿರಿ ನಂದನಾಮೃತ” ಭಕ್ತಿಗಾನ ಬಿಡುಗಡೆ

March 5, 2021
in ಆವಿಷ್ಕಾರ, ಧಾರ್ಮಿಕ, ಪುತ್ತೂರು
0
ಉದಯೋನ್ಮುಖ ಗಾಯಕಿ ಶ್ರೀರಕ್ಷಾ ಎಸ್. ಎಚ್ ಪೂಜಾರಿ ಸಿರಿಕಂಠದಲ್ಲಿ ಮೂಡಿ ಬಂದಿರುವ “ಗೆಜ್ಜೆಗಿರಿ ನಂದನಾಮೃತ”  ಭಕ್ತಿಗಾನ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಉದಯೋನ್ಮುಖ ಗಾಯಕಿ ಶ್ರೀರಕ್ಷಾ ಎಸ್. ಎಚ್. ಪೂಜಾರಿ ಅವರ ಸಿರಿಕಂಠದಲ್ಲಿ ಮೂಡಿ ಬಂದಿರುವ, ಸುಧಾಕರ ಸುವರ್ಣ ತಿಂಗಳಾಡಿ ಅವರು ಬರೆದ ಗೆಜ್ಜೆಗಿರಿ ನಂದನಾಮೃತ ಎಂಬ ಕನ್ನಡ ಭಕ್ತಿಗಾನಾಮೃತವನ್ನು ಮಾಚ್೯ ಒಂದರಂದು ಗೆಜ್ಜೆಗಿರಿ ನಂದನ ಬಿತ್ತ್ ಲ್ ಕ್ಷೇತ್ರದ  ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯುಟ್ಯೂಬ್ ಚಾನೆಲ್ ಗೆ ಬಿಡುಗಡೆ ಮಾಡಲಾಯಿತು.ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ದೇಯಿ ಬೈದ್ಯೆತಿ ಸತ್ಯಧರ್ಮ ಚಾವಡಿಯ ಮುಂಭಾಗದಲ್ಲಿ ನಡೆದ ಸರಳ ಸುಂದರ ಸಮಾರಂಭದಲ್ಲಿ ಹಾಡನ್ನು ಲೋಕಾರ್ಪಣೆ ಮಾಡಿದರು.

Advertisement
Advertisement

ಶ್ರೀರಕ್ಷಾ ಅವರಿಗೆ ಉತ್ತಮ ಭವಿಷ್ಯವಿದೆ. ಮೂಲಸ್ಥಾನದ ಹಾಡು ಮೂಲಸ್ಥಾನದಲ್ಲೇ ಬಿಡುಗಡೆಯಾಗುತ್ತಿರುವುದು ಸಂತೋಷದ ವಿಚಾರ ಎಂದವರು ನುಡಿದರು.ಗೆಜ್ಜೆಗಿರಿ ನಂದನಾಮೃತ ಭಕ್ತಿಗಾನಾಮೃತ ಯೋಜನೆಯ ಪ್ರಾಯೋಜಕರೂ, ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷರೂ ಆದ ಜಯಂತ ನಡುಬೈಲ್ ಮಾತನಾಡಿ, ಎಳೆಯ ವಯಸ್ಸಿನಲ್ಲೇ ಶ್ರೀರಕ್ಷಾ ಎಸ್.ಎಚ್. ಪೂಜಾರಿ ಅವರು ಉತ್ತಮ ಪ್ರತಿಭೆ ಅಭಿವ್ಯಕ್ತಿಗೊಳಿಸುತ್ತಿದ್ದಾರೆ. ಹರೀಶ್ ಪೂಜಾರಿ ಕೊಣಾಜೆ ದಂಪತಿಗಳು ತಮ್ಮ ಪುತ್ರಿಯನ್ನು ಉತ್ತಮ ಹಾದಿಯಲ್ಲಿ ಮುನ್ನಡೆಸುತ್ತಿದ್ದಾರೆ ಎಂದರು.ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರೂ, ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷರೂ ಆದ ಡಾ. ರಾಜಶೇಖರ ಕೋಟ್ಯಾನ್, ಕ್ಷೇತ್ರದ ಅನುವಂಶೀಯ ಮುಕ್ತೆಸರಾರಾದ ಶ್ರೀಧರ ಪೂಜಾರಿ ಶುಭ ಹಾರೈಸಿದರು.

Advertisement

ಉದಯೋನ್ಮುಖ ಗಾಯಕಿ

Advertisement

ಶ್ರೀರಕ್ಷಾ ಅವರು ಈಗಾಗಲೇ ಹಲವಾರು ಹಾಡುಗಳಿಗೆ ತಾವೇ ಸ್ವರಕಲ್ಪನೆ ಮಾಡಿ, ಹಾಡಿದ್ದು, ಅವುಗಳೆಲ್ಲ ಶ್ರೀರಕ್ಷಾ ಎಸ್.ಎಚ್. ಪೂಜಾರಿ ಯೂಟ್ಯೂಬ್ ಚಾನೆಲ್ನಲ್ಲಿ ಲಭ್ಯವಿದೆ. ಬ್ರಹ್ಮಶ್ರೀ ನಾರಾಯಣಗುರುಗಳ ಸ್ತುತಿ, ಶಿವ ದೇವರ ಹಾಡು, ಕೃಷ್ಣನ ಹಾಡು ಇತ್ಯಾದಿಗಳು ಈಗಾಗಲೇ ಜನಪ್ರಿಯತೆ ಪಡೆದುಕೊಂಡಿವೆ. ಹರೀಶ್ ಪೂಜಾರಿ – ಸುರೇಖಾ ದಂಪತಿಗಳು ಮೂಲತಃ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದವರಾಗಿದ್ದು, ಪ್ರಸ್ತುತ ಕೊಣಾಜೆಯಲ್ಲಿ ನೆಲಸಿದ್ದಾರೆ. ತಮ್ಮ ಪುತ್ರಿಯ ಪ್ರತಿಭೆಯನ್ನು ಗುರುತಿಸಿ ಅದರ ಅನಾವರಣಕ್ಕೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಶ್ರೀರಕ್ಷಾ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿದ್ದು, ಹಾಡುಗಳಿಗೆ ಸ್ವರಕಲ್ಪನೆ ಮಾಡುವ ಮೂಲಕ ಇನ್ನೊಂದು ಮಜಲು ಪ್ರವೇಶಿಸಿದ್ದಾರೆ. ಹಲವು ವೀಡಿಯೋಗಳಿಗೆ ಕಂಠದಾನ ಕಲಾವಿದೆಯಾಗಿಯೂ ಗುರುತಿಸಿಕೊಂಡಿದ್ದಾರೆ.

ಗೆಜ್ಜೆಗಿರಿ ಕುರಿತ ಸಾಹಿತ್ಯ ಸರಣಿಈ ಹಾಡು ಬರೆದ ಸುಧಾಕರ ಸುವರ್ಣ ತಿಂಗಳಾಡಿಯವರು 2016ರಲ್ಲಿ ಗೆಜ್ಜೆಗಿರಿ ಕ್ಷೇತ್ರದ ಮಹಿಮೆ ಸಾರುವ 7 ತುಳು ಗೀತೆಗಳನ್ನು ಬರೆದಿದ್ದು, ಅದು ಗೆಜ್ಜೆಗಿರಿ ನಂದನ ಎಂಬ ಧ್ವನಿಸುರಳಿಯಲ್ಲಿ ಬಿಡುಗಡೆಗೊಂಡಿತ್ತು. ಇದೀಗ ಅವರು ಗೆಜ್ಜೆಗಿರಿ ಮಹಿಮೆ ಸಾರುವ ಕನ್ನಡ ಹಾಡು ಬರೆದಿದ್ದಾರೆ. ಗೆಜ್ಜೆಗಿರಿ ಕ್ಷೇತ್ರದ ಸಮಗ್ರ ಇತಿಹಾಸ ಹಾಗೂ ಜನಪದೀಯ ತಿರುಳನ್ನು ಅಧ್ಯಯನ ಮಾಡಿರುವ ಇವರು “‘ಗೆಜ್ಜೆಗಿರಿಯ ಹೆಜ್ಜೆಗುರುತು’ ಪುಸ್ತಕ ಬರೆದಿದ್ದು, ಕಳೆದ ವರ್ಷ ನಡೆದ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಂದರ್ಭ ಬಿಡುಗಡೆಗೊಂಡಿತ್ತು. 5 ಶತಮಾನಗಳ ಕೋಟಿ ಚೆನ್ನಯರ ಇತಿಹಾಸದಲ್ಲಿ ಅವರ ಮೂಲಸ್ಥಾನವಾದ ಗೆಜ್ಜೆಗಿರಿಯನ್ನು ಕೇಂದ್ರೀಕರಿಸಿಕೊಂಡು ಅಧ್ಯಯನ ನಡೆಸಿ ಪ್ರಕಟಿಸಿದ ಮೊದಲ ಪುಸ್ತಕ ಎಂಬ ಕೀರ್ತಿಗೆ ಇದು ಭಾಜನವಾಗಿದೆ. ಕೋಟಿ ಚೆನ್ನಯರ ಮೂಲಸ್ಥಾನದ ಇತಿಹಾಸ ಆಧರಿಸಿ ಸುಧಾಕರ ಸುವರ್ಣ ಅವರು ಬರೆದ ಗೆಜ್ಜೆಗಿರಿತ ಬೊಲ್ಪು ಎಂಬ ತುಳು ರೂಪಕ ಕಳೆದ ವರ್ಷ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭ ಪುತ್ತೂರಿನ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯವರಿಂದ ಪ್ರಸ್ತುತಗೊಂಡಿತ್ತು.

ಗಣ್ಯರ ಉಪಸ್ಥಿತಿ

ಗಾನಾಮೃತ ಬಿಡುಗಡೆಯ ಸಂದರ್ಭದಲ್ಲಿ ಗಾಯಕಿ ಶ್ರೀರಕ್ಷಾ ಎಸ್. ಎಚ್. ಪೂಜಾರಿ, ಯೋಜನೆಯ ರೂವಾರಿ ಹರೀಶ್ ಪೂಜಾರಿ ಕೊಣಾಜೆ, ಕ್ಷೇತ್ರದ ಉಪಾಧ್ಯಕ್ಷರಾದ ಪೀತಾಂಬರ ಹೇರಾಜೆ, ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಸಮಿತಿಯ ಪ್ರಮುಖರಾದ ಚಂದ್ರಶೇಖರ್ ಸುವರ್ಣ ಮೂಲ್ಕಿ, ಸಂಜೀವ ಪೂಜಾರಿ ಕುಚ್ಚಿಗುಡ್ಡೆ, ಸಂತೋಷ್ ಕುಮಾರ್, ಶೈಲೇಂದ್ರ ಸುವರ್ಣ, ನೇಮೋತ್ಸವ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಕೂರೇಲು, ನೃತ್ಯಗುರು ವಿದೂಷಿ ರೇಶ್ಮಾ ನಿರ್ಮಲ್ ಭಟ್, ಸ್ನೇಹ ಬಳಗ ಮಸ್ಕತ್ ಇದರ ಶಿವಾನಂದ ಕೋಟ್ಯಾನ್, ಬೆಳ್ತಂಗಡಿ ಬಿಲ್ಲವ ಸಂಘದ ಉಪಾಧ್ಯಕ್ಷ ಮನೋಹರ ಕುಮಾರ್ ಇಳಂತಿಲ, ಪ್ರಮುಖರಾದ ಜಿನ್ನಪ್ಪ ಪೂಜಾರಿ ಆಟಾಲು ಉಪಸ್ಥಿತರಿದ್ದರು. ಪ್ರಮುಖರಾದ ರಾಜೇಂದ್ರ ಚಿಲಿಂಬಿ ಸ್ವಾಗತಿಸಿದರು. ಉಪನ್ಯಾಸಕರೂ, ಸಾಹಿತಿಗಳೂ ಆದ ಡಾ. ನವೀನ್ ಕುಮಾರ್ ಮರಿಕೆ ಕಾರ್ಯಕ್ರಮ ನಿರ್ವಹಿಸಿದರು. ಸುರೇಖಾ ಹರೀಶ್ ಪೂಜಾರಿ ವಂದಿಸಿದರು.

Previous Post

ಕೊಡಿಪ್ಪಾಡಿ ಕೋರ್ಜೆ ಕುಟುಂಬದ ತರವಾಡು ಮನೆಯಲ್ಲಿ ದೈವಗಳ ನೇಮೋತ್ಸವ : ತುಳು ಲಿಪಿಯಲ್ಲಿ ಆಮಂತ್ರಣ ಪತ್ರಿಕೆ

Next Post

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

OtherNews

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!
ಪುತ್ತೂರು

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಪುತ್ತೂರು

ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

September 12, 2026
ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!
ಪುತ್ತೂರು

ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

September 11, 2026

Leave a Reply Cancel reply

Your email address will not be published. Required fields are marked *

Recent News

‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!

‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!

September 15, 2026
ಗಂಡನಿಂದ ಪತ್ನಿಗೆ ಗುಂಡು, ಬಳಿಕ ತಾನೂ ಶೂಟ್ ಮಾಡಿಕೊಂಡ ವೃದ್ಧ..!

ಗಂಡನಿಂದ ಪತ್ನಿಗೆ ಗುಂಡು, ಬಳಿಕ ತಾನೂ ಶೂಟ್ ಮಾಡಿಕೊಂಡ ವೃದ್ಧ..!

September 15, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜಾತಿನಿಂದನೆ, ಜೀವ ಬೆದರಿಕೆ ಆರೋಪ: ಆರೋಪಿ ಬಂಧನ..!

September 13, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

September 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.