Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಪ.ಪಂ. ನಲ್ಲಿ ಭ್ರಷ್ಟಾಚಾರ ಮತ್ತು ಸಿಬ್ಬಂದಿ ಆತ್ಮಹತ್ಯೆ ಯತ್ನದ ಬಗ್ಗೆ ಸಮಗ್ರ ತನಿಖೆಗೆ ಆಗ್ರಹ.!!

January 23, 2022
in ಬಂಟ್ವಾಳ, ರಾಜಕೀಯ
0
ವಿಟ್ಲ: ಪ.ಪಂ. ನಲ್ಲಿ ಭ್ರಷ್ಟಾಚಾರ ಮತ್ತು ಸಿಬ್ಬಂದಿ ಆತ್ಮಹತ್ಯೆ ಯತ್ನದ ಬಗ್ಗೆ ಸಮಗ್ರ ತನಿಖೆಗೆ ಆಗ್ರಹ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಪಟ್ಟಣ ಪಂಚಾಯತ್ ನಲ್ಲಿ ಲಂಚಾವತಾರ ಮತ್ತು ನಾಲ್ಕು ದಿನಗಳ ಹಿಂದೆ ನಡೆದ ಸಿಬ್ಬಂದಿ ಆತ್ಮಹತ್ಯೆ ಯತ್ನದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಧ್ಯೆ ಪ್ರವೇಶಿಸಿ, ಸಮಗ್ರ ತನಿಖೆ ನಡೆಸಬೇಕು. ಇದು ಬಿಜೆಪಿಯ ಇಬ್ಬರು ನಾಯಕರ ನಡುವಿನ ವೈಯಕ್ತಿಕ ಸಮರವೇ..? ಪಟ್ಟಣ ಪಂಚಾಯತ್‌ನ ಲಂಚಾವತಾರದಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳಕ್ಕೆ ಪರಿಹಾರ ಏನು ಇತ್ಯಾದಿ ವಿಚಾರಗಳ ಬಗ್ಗೆ ವಿಟ್ಲದ ಜನತೆ ಸತ್ಯಾಂಶವನ್ನು ತಿಳಿದುಕೊಳ್ಳಬೇಕಾಗಿದೆ ಎಂದು ವಿಟ್ಲ ಗ್ರಾ.ಪಂ.ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ ರವರು ಆಗ್ರಹಿಸಿದ್ದಾರೆ.

Advertisement
Advertisement
Advertisement

ಪಟ್ಟಣ ಪಂಚಾಯಿತಿಯಲ್ಲಿ ಲಂಚಾವತಾರ ಅತಿಯಾಗಿದೆ. ಇದನ್ನು ಸರಿಪಡಿಸಲು ಯಾವುದೇ ಜನಪ್ರತಿನಿಧಿಗಳಿಂದ ಸಾಧ್ಯವಾಗುತ್ತಿಲ್ಲ. ಮನೆ ಭೇಟಿಯ ಸಂದರ್ಭ ಹಣಕ್ಕಾಗಿ ಪೀಡಿಸುವ ನೌಕರರ ವಿರುದ್ಧ ವ್ಯಕ್ತಿಯೋರ್ವರು ದೂರು ನೀಡಿದ ಬಳಿಕ ಆತ್ಮಹತ್ಯೆ ಯತ್ನವೂ ನಡೆದಿದೆ.

ಪಂಚಾಯಿತಿ ನೌಕರರು ಹಣ ಕೊಡದೇ ಯಾವುದೇ ಕೆಲಸ ಮಾಡಿಕೊಡುವುದಿಲ್ಲ. ಪೌರ ಕಾರ್ಮಿಕರನ್ನು ಪಂಚಾಯಿತಿ ಕೆಲಸಕ್ಕೆ ನಿಯೋಜಿಸಿ, ಅದರಲ್ಲಿ ಒಬ್ಬರಿಗೆ ಕಂದಾಯ ಇಲಾಖೆಯ ಜವಾಬ್ದಾರಿಯನ್ನು ನೀಡಿರುವುದು ಖಂಡನೀಯವಾಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಶಾಸಕರು ಕ್ರಮಕೈಗೊಳ್ಳಬೇಕು ಎಂದು ರಮಾನಾಥ ವಿಟ್ಲ ಆಗ್ರಹಿಸಿದ್ದಾರೆ.

Advertisement
Previous Post

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು: ಮೃತ ಬಾಲಕಿಯನ್ನು ಅಸ್ಸಾಂನಿಂದ ಅಪಹರಣ..!!

Next Post

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರ ನಿರಾಕರಣೆ : ಜನಾರ್ಧನ ಪೂಜಾರಿ ನೇತೃತ್ವದ ‘ಸ್ವಾಭಿಮಾನ ನಡಿಗೆ’ ಗೆ ಬೆಂಬಲ ಸೂಚಿಸಿದ ಹಿಂ.ಜಾ.ವೇ.

OtherNews

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!
ಕ್ರೈಮ್

July 15, 2026
ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!
Featured

July 14, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಬಂಟ್ವಾಳ

ಪರಂಗಿಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ..!!!

July 13, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

July 9, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

July 7, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

July 15, 2026
ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

July 15, 2026
ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

July 15, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page