Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಕೆಮ್ಮಾರದಲ್ಲಿ ದೋಸೆ ಮೇಳ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಟೆಂಪೋ ಟ್ರಾವೆಲರ್ ಡಿಕ್ಕಿ: ವ್ಯಕ್ತಿ ಮೃತ್ಯು..!!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಮ್ಯಾಟ್ರಿಮೋನಿ ಆ್ಯಪ್ ಪರಿಚಯದಿಂದ ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು..!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

    ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:

January 24, 2022
in ರಾಷ್ಟ್ರೀಯ
0
ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬ್ಯಾಂಕ್ ಆಫ್ ಬರೋಡಾ (Bank Of Baroda) ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ಸೈಟ್ bankofbaroda.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Advertisement
Advertisement
Advertisement

ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು 2022ರ ಫೆಬ್ರವರಿ 1 ಕೊನೆಯ ದಿನವಾಗಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 198 ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಸಂಸ್ಥೆಯಲ್ಲಿನ 6 ತಿಂಗಳ ಕೆಳಗಿನ ಅರ್ಹತಾ ಅನುಭವವನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ. ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳು ಇಲ್ಲಿದೆ.

ಖಾಲಿಯಿರುವ ಹುದ್ದೆಗಳು:

Advertisement
  • ಹೆಡ್ ಸ್ಟ್ರಾಟೆಜಿ (Head Strategy): 1 ಹುದ್ದೆ
  • ನ್ಯಾಷನಲ್ ಮ್ಯಾನೇಜರ್ ಟೆಲಿಕಾಲಿಂಗ್​ (National Manager Telecalling): 1 ಹುದ್ದೆ
  • ಪ್ರಾಜೆಕ್ಟ್ ಮತ್ತು ಪ್ರೋಸೆಸ್​​ನ ಮುಖ್ಯಸ್ಥ (Head Project & Process): 1 ಹುದ್ದೆ
  • ನ್ಯಾಷನಲ್ ರಿಸೀವೇಬಲ್ಸ್ ಮ್ಯಾನೇಜರು (National Receivables Manager): 3 ಹುದ್ದೆಗಳು
  • ವಲಯ ಸ್ವೀಕೃತಿ ವ್ಯವಸ್ಥಾಪಕರು (Zonal Receivables Manager): 21 ಹುದ್ದೆಗಳು
  • ಸ್ಟ್ರಾಟೆಜಿ ಮ್ಯಾನೇಜರ್- ಉಪಾಧ್ಯಕ್ಷ (Vice President – Strategy Manager): 3 ಹುದ್ದೆಗಳು
  • ಸ್ಟ್ರಾಟೆಜಿ ಮ್ಯಾನೇಜರ್- ಡೆಪ್ಯುಟಿ ವೈಸ್ ಪ್ರೆಸಿಡೆಂಟ್ (Dy. Vice President – Strategy Manager): 3 ಹುದ್ದೆಗಳು
  • ವೆಂಡರ್ ಮ್ಯಾನೇಜರ್ (Vendor Manager): 3 ಹುದ್ದೆಗಳು
  • ಕಾಂಪ್ಲಿಯನ್ಸ್ ಮ್ಯಾನೇಜರ್ (Compliance Manager): 1 ಹುದ್ದೆ
  • ಪ್ರಾದೇಶಿಕ ಸ್ವೀಕೃತಿ ವ್ಯವಸ್ಥಾಪಕ (Regional Receivables Manager): 48 ಹುದ್ದೆಗಳು
  • ಎಂಐಎಸ್ ಮ್ಯಾನೇಜರ್ (MIS Manager): 4 ಹುದ್ದೆಗಳು
  • ಕಂಪ್ಲೈಂಟ್ ಮ್ಯಾನೇಜರ್ (Complaint Manager): 1 ಹುದ್ದೆ
  • ಪ್ರೊಸೆಸ್ ಮ್ಯಾನೇಜರ್ (Process Manager): 4 ಪೋಸ್ಟ್​​ಗಳು
  • ಸ್ಟ್ರಾಟೆಜಿ ಮ್ಯಾನೇಜರ್- ಸಹಾಯಕ ಉಪಾಧ್ಯಕ್ಷ (Asst. Vice President – Strategy Manager): 1 ಹುದ್ದೆ
  • ಏರಿಯಾ ರಿಸೀವೇಬಲ್ ಮ್ಯಾನೇಜರ್ (Area Receivables Manager): 50 ಹುದ್ದೆಗಳು
  • ಸಹಾಯಕ ಉಪಾಧ್ಯಕ್ಷ (Assistant Vice President): 50 ಹುದ್ದೆಗಳು
  • ಪ್ರಾಡಕ್ಟ್ ಮ್ಯಾನೇಜರ್- ಸಹಾಯಕ ಉಪಾಧ್ಯಕ್ಷ (Assistant Vice President – Product Manager): 3 ಹುದ್ದೆಗಳು

ಆಯ್ಕೆ ಪ್ರಕ್ರಿಯೆ ಹೇಗೆ..?

ಆಯ್ಕೆಯು ಶಾರ್ಟ್‌ಲಿಸ್ಟಿಂಗ್ ನಂತರ ವೈಯಕ್ತಿಕ ಸಂದರ್ಶನ ಮತ್ತು/ಅಥವಾ ಯಾವುದೇ ಇತರ ಆಯ್ಕೆ ವಿಧಾನವನ್ನು ಆಧರಿಸಿರುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, EWS ಮತ್ತು OBC ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ₹600/- ಮತ್ತು SC, ST, PWD ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ₹100/- ಪಾವತಿಸಬೇಕಾಗುತ್ತದೆ.

ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ:

https://www.bankofbaroda.in/-/media/Project/BOB/CountryWebsites/India/Career/detailed-advertisement-11-20.pdf

Previous Post

ಮೂಡುಬಿದಿರೆ: ಹಿಟ್ ಆಂಡ್ ರನ್: ಪಾದಚಾರಿ ಸ್ಥಳದಲ್ಲೇ ಸಾವು..!!

Next Post

ವಿಟ್ಲ: ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ಪಂಚಶ್ರೀ ಗ್ರೂಪ್(ರಿ.) ವತಿಯಿಂದ ಯಶಸ್ವಿ 12ನೇ ವರ್ಷದ ‘ಸ್ಟಾರ್ ನೈಟ್’ ಕಾರ್ಯಕ್ರಮ…!!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು..!!

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣು..!!

July 21, 2026
ಕೆಮ್ಮಾರದಲ್ಲಿ ದೋಸೆ ಮೇಳ..!!

ಕೆಮ್ಮಾರದಲ್ಲಿ ದೋಸೆ ಮೇಳ..!!

July 21, 2026
ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

ಮಂತ್ರಾಯಲ ಸಮೀಪ ಡಿವೈಡರ್ ಗೆ ಗುದ್ದಿದ ಕಾರು: ಯಕ್ಷ ಧ್ರುವ ಫೌಂಡೇಶನ್ ನ ಕಾರ್ಯದರ್ಶಿ ರವಿ ಶೆಟ್ಟಿ ಮೃತ್ಯು : ಹಲವರಿಗೆ ಗಾಯ..!!

July 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.