Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಮುಳಿಯ ಜ್ಯುವೆಲ್ಸ್ ನಲ್ಲಿ ಮೂರನೇ ಹಂತದ ಬಂಪರ್ ಬಹುಮಾನ: ಬೆಳ್ತಂಗಡಿ ಶಾಖೆಯ ಗ್ರಾಹಕಿ ಪಲ್ಲವಿರಾಜ್ ಗೆ ಮಾರುತಿ ಎಸ್‌ಪ್ರೆಸ್ಸೋ ಕಾರು

January 26, 2022
in ಪುತ್ತೂರು
0
ಪುತ್ತೂರು: ಮುಳಿಯ ಜ್ಯುವೆಲ್ಸ್ ನಲ್ಲಿ ಮೂರನೇ ಹಂತದ ಬಂಪರ್ ಬಹುಮಾನ: ಬೆಳ್ತಂಗಡಿ ಶಾಖೆಯ ಗ್ರಾಹಕಿ ಪಲ್ಲವಿರಾಜ್ ಗೆ ಮಾರುತಿ ಎಸ್‌ಪ್ರೆಸ್ಸೋ ಕಾರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಹೆಸರಾಂತ ಸ್ವರ್ಣಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾದ ಮೂರನೇ ಹಂತದ ಡ್ರಾ ಜ.25 ರಂದು ಪುತ್ತೂರು ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯಿತು.

Advertisement
Advertisement

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಬಂಪರ್ ಬಹುಮಾನ ವಿಜೇತರನ್ನು ಲಾಟರಿ ಮಾದರಿಯಲ್ಲಿ ಹಾಗೂ ಇತರ ಅದೃಷ್ಟಶಾಲಿ ವಿಜೇತರ ಆಯ್ಕೆಯನ್ನು ಚೀಟಿ ಎತ್ತುವುದರ ಮೂಲಕ ನಡೆಸಿದರು.

ಬಂಪರ್ ಬಹುಮಾನ ಮಾರುತಿ ಎಸ್‌ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.

Advertisement

ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್‌ಗಳು ಬಂದಿದ್ದು , ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ ಚೀಟಿ ಎತ್ತುವುದರ ಮೂಲಕ ಡ್ರಾ ನಡೆಸಿದರು.

ಡ್ರಾ ನೆರವೇರಿಸಿಕೊಟ್ಟ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ರವರು ಮಾತನಾಡಿ, ಸಮಾಜದ ವ್ಯವಸ್ಥೆಯಲ್ಲಿ ಮೈ ಬೆವರು ಸುರಿಸದೆ ಅಥವಾ ಕಷ್ಟಪಡದೆ ಬಹಳ ಬೇಗ ಹಣ ಆಗಬೇಕೆಂಬ ಆಸೆ ಇರುತ್ತದೆ. ಆದರೆ ಇದಕ್ಕೆ ವಿರುದ್ಧವಾಗಿ ಮುಳಿಯ ಸಂಸ್ಥೆಯ ಸಹೋದರರು ತಮ್ಮ ಶ್ರಮ ವಹಿಸಿ ಗ್ರಾಹಕರಿಗೆ ಗುಣಮಟ್ಟದ ಚಿನ್ನ ನೀಡುತ್ತಾರೆ. ಇದಕ್ಕೆ ಅವರ ತಂದೆ ಶ್ಯಾಮ್ ಭಟ್ ದಂಪತಿ ಶ್ರೀರಕ್ಷೆ ಇದೆ. ಇದರ ಜೊತೆಗೆ ಗ್ರಾಹಕರ ನಂಬಿಕೆಗೆ ಸರಿಯಾಗಿ ಸೇವೆ ನೀಡುತ್ತಿರುವುದು ಎಲ್ಲರಿಗೂ ಮಾದರಿ. ಇಂತಹ ಸಂಸ್ಥೆ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಬೆಂಗಳೂರಿನಲ್ಲಿ ತನ್ನ ಗ್ರಾಹಕರ ಮನಗೆದ್ದಿದೆ, ಮುಂದೆ ಕುಂದಾಪುರದಲ್ಲೂ ಸಂಸ್ಥೆಯನ್ನು ತೆರೆಯುವಂತೆ ಶುಭಹಾರೈಸಿದರು.

ವೇದಿಕೆಯಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ ಉಪಸ್ಥಿತರಿದ್ದರು. ಭವ್ಯಶ್ರೀ ಪ್ರಾರ್ಥಿಸಿದರು. ಶೋ ರೂಮ್ ಮ್ಯಾನೇಜರ್ ರಾಮ್‌ದೇವ್ ಸ್ವಾಗತಿಸಿ, ಸಂಜೀವ ವಂದಿಸಿದರು. ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಚಿನ್ಮಯಿ ಇ.ಭಟ್ ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು. ವೇಣು ಶರ್ಮ ಸಂಸ್ಥೆಯ ಅವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

Previous Post

ಚುನಾವಣೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ: ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್‌ ರವರಿಗೆ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್

Next Post

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ರವರಿಗೆ ಬಂಟ್ವಾಳ ಮತ್ತು ಪುತ್ತೂರು ಶಾಸಕರಿಂದ ಗೌರವ ಸಮರ್ಪಣೆ

OtherNews

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!
Featured

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಉದ್ಯೋಗಾವಕಾಶ…!!!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!
Featured

ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

April 27, 2026
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!
Featured

ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

April 27, 2026
ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!
Featured

ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

April 26, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.