Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

    ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ

January 27, 2022
in ಪುತ್ತೂರು
0
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕವಿತೆಗಳು ಸ್ಫೂರ್ತಿಯ ಸೆಲೆ, ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ ಹೇಳಿದರು.

Advertisement
Advertisement
Advertisement

ಅವರು ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಚಿಗುರು ವಿಭಾಗದ ವತಿಯಿಂದ ಸಂಯೋಜಿಸಲಾದ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ರವಿ ಕಾಣದನ್ನು ಕವಿಕಂಡ ಎಂಬ ಮಾತಿದೆ. ನಮ್ಮ ಭಾವನೆಗಳು, ಕಲ್ಪನೆಗಳನ್ನು ಪದಪುಂಜಗಳ ಅರ್ಥಗರ್ಭಿತ ಜೋಡಣೆಯ ಮೂಲಕ ಲಿಖಿತ ಸ್ವರೂಪ ಕೊಟ್ಟು ಚೆಂದಗಾಣಿಸುವ ಅದ್ಭುತ ಶಕ್ತಿ ಕವಿಯದ್ದು. ಒಂದು ವಿಷಯವನ್ನು ನಾವು ಊಹಿಸಲೂ ಸಾಧ್ಯವಿರದ ವಿಭಿನ್ನ ಶೈಲಿಯಲ್ಲಿ ಪ್ರಸ್ತುತ ಪಡಿಸುವ ಸಾಮಥ್ರ‍್ಯ ಕವಿಗಿದೆ. ಯಾವುದೇ ಘಟನೆಯನ್ನು ಕೇವಲ ಮೇಲ್ನೋಟಕ್ಕೆ ನಿರ್ಧರಿಸದೆ ಅಥವಾ ಗ್ರಹಿಸದೇ ಅದರೊಳಹನ್ನು ಅನುಭವಿಸಿ ಪರಿಭಾವಿಸಿದಾಗಷ್ಟೇ ಆ ಕಾವ್ಯ ಯಶಸ್ವಿ ಎಂದೆನಿಸಿಕೊಳ್ಳುತ್ತದೆ ಮತ್ತು ಇದನ್ನು ಲೇಖನಿಯ ಮೂಲಕ ಹೊರಗಿಟ್ಟು ಪರಿಚಯಿಸಿಕೊಡುವವನೇ ಒಬ್ಬ ಸಮರ್ಥ ಕವಿ. ಹೇಳುವ ವಿಷಯವನ್ನೇ ಕಾವ್ಯಾತ್ಮಕವಾಗಿ ಹೇಳಿ ಅದರ ಸೌಂದರ್ಯ ಹೆಚ್ಚಿಸುವುದು ಕವನಕ್ಕಿರುವ ವ್ಯಾಪ್ತಿಯನ್ನು ತಿಳಿಸುತ್ತದೆ.

Advertisement

ಕತ್ತಲೆಯಿಂದ ಬೆಳಕಿನ ಕಡೆಗೆ ತರುವಂಥ ಸಾಮರ್ಥ್ಯ ಕವಿಗೆ ಇದೆ. ಕವಿತೆ ಜೀವಂತವಾಗಿರಲು ಅನುಭವ ಬೇಕಾಗುತ್ತದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ರುಚಿ ಹತ್ತಿಸಲು ಓದಿನ ಕಮಟವೂ ಅಗತ್ಯವಾಗಿ ನಡೆಯಬೇಕಾಗಿದೆ ಎಂದು ಹೇಳಿದರು.

Advertisement

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮಾತನಾಡಿ ಕವಿತೆಯು ನೋಡಿದ್ದನ್ನು ಕೇಳಿದ್ದನ್ನು ರಸವತ್ತಾಗಿ ತೆರೆದಿಡಬೇಕು. ಕಾವ್ಯ ಅಂತರಾಳದ ನೋವಿಗೆ ಕನ್ನಡಿ ಹಿಡಿಯುವಂತ್ತಿರಬೇಕು. ಹಾವ ಭಾವ, ಅನುಭಾವ ಸಂಯೋಗ ಹೊಂದಿರಬೇಕು. ಉತ್ತಮ ಬರವಣಿಗೆ ಸಾಧ್ಯವಾಗಬೇಕಾದರೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಅತೀ ಅವಶ್ಯಕ. ಇದಕ್ಕಾಗಿ ಸಾಕಷ್ಟು ವಿಚಾರಗಳನ್ನು
ತಿಳಿದುಕೊಳ್ಳಬೇಕು ಎಂದರು.

ಉಪನ್ಯಾಸಕಿ ಪುಷ್ಪಲತಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ- ಬೊಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಈಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ವರ್ಷಾ ಸ್ವಾಗತಿಸಿ, ದೇವಯಾನಿ ವಂದಿಸಿದರು.

Previous Post

ಆರ್ಥಿಕ ಸಂಕಷ್ಟ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ದಂಪತಿ..!!

Next Post

ಶಿವಮೊಗ್ಗ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು..!!

OtherNews

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!
Featured

July 28, 2026
ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!
Featured

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

July 28, 2026
ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

July 28, 2026
ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

July 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page