Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..!!

January 27, 2022
in ಸುಳ್ಯ
0
ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ.

Advertisement
Advertisement

ಮಹಿಳೆಯೊಬ್ಬರು ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು.

ಕಳೆದ ನಾಲ್ಕು ತಿಂಗಳಿಂದ ಸುಳ್ಯದ ಪೈಚಾರು ಸಂಸ್ಥೆ ಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಪತಿ, ಎರಡು ಮಕ್ಕಳೊಂದಿಗೆ ತಾನು ಕೆಲಸ ಮಾಡುತ್ತಿರುವ ಸಂಸ್ಥೆಯವರು ನೀಡಿದ ರೂಮೊಂದರಲ್ಲಿ ಜೀವನ ನಡೆಸುತ್ತಿದ್ದರು.

Advertisement

ದೂರನ್ನು ಸ್ವೀಕರಿಸಿದ ಪೊಲೀಸರು ಆಕೆಯನ್ನು ಹುಡುಕುವಲ್ಲಿ ತೊಡಗಿದಾಗ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರಿಗೆ ಮಹಿಳೆಯ ಬಳಿ ಇದ್ದ ಮೊಬೈಲ್ ಫೋನ್ ಲೊಕೇಶನ್ ಕುಂದಾಪುರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಇದರ ಆಧಾರದ ಮೇಲೆ ಕುಂದಾಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಕುಂದಾಪುರ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಅದಾಗಲೇ ವಿಷಯ ಬೆಳಕಿಗೆ ಬಂದಿದ್ದು ಮಹಿಳೆ ತನ್ನ ಪ್ರಿಯಕರ ಚಂದನ್ ಎಂಬ ವ್ಯಕ್ತಿಯೊಂದಿಗೆ ಮನೆ ಬಿಟ್ಟು ಬಂದಿದ್ದು ಆತನೊಂದಿಗೆ ಇರುವುದಾಗಿ ತೀರ್ಮಾನ ಕೈಗೊಂಡಿದ್ದರು ಎನ್ನಲಾಗಿದೆ.

ಆಕೆಯನ್ನು ಕುಂದಾಪುರದ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂಬ ವಿಷಯ ತಿಳಿದ ಆಕೆಯ ಪತಿ ತನ್ನ ಒಬ್ಬ ಪರಿಚಯಸ್ಥರನ್ನು ಕರೆದುಕೊಂಡು ಕುಂದಾಪುರಕ್ಕೆ ಹೋಗಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಇದ್ದ ತನ್ನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕಂಡು ಪೊಲೀಸರೊಂದಿಗೆ ನನ್ನ ಪತ್ನಿಯನ್ನು ನನ್ನೊಂದಿಗೆ ಕಳಿಸಿಕೊಡುವಂತೆ ಕೇಳಿಕೊಂಡರು ಎನ್ನಲಾಗಿದೆ.

ಆಗ ಆ ಮಹಿಳೆ ತಾನು ಗಂಡನ ಬಳಿ ಹೋಗುವುದಿಲ್ಲ ತನ್ನ ಪ್ರೇಮಿ ಚಂದನ್ ರವರ ಜೊತೆ ಇರುತ್ತೇನೆ ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ಆಕೆಗೆ ಬುದ್ಧಿವಾದ ಹೇಳಿದ ಕುಂದಾಪುರ ಪೊಲೀಸರು ಜನವರಿ 26ರಂದು ರಾತ್ರಿ ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ. ಜನವರಿ 27ರಂದು ಬೆಳಿಗ್ಗೆ ಸುಳ್ಯ ಪೊಲೀಸರು ಆಕೆಯನ್ನು ಮತ್ತು ಆಕೆಯ ಪತಿಯನ್ನು ಸುಳ್ಯ ಠಾಣೆಗೆ ಕರೆಸಿ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿಯಲ್ಲಿ ಈಕೆಯೊಂದಿಗೆ ಸಿಕ್ಕಿದ್ದ ಚಂದನ್ ಎಂಬ ವ್ಯಕ್ತಿ ಅಸ್ಸಾಂ ಮೂಲದವರಾಗಿದ್ದು ಮಂಗಳೂರು ಹೋಟೆಲ್ ಒಂದರಲ್ಲಿ ಚೈನೀಸ್ ಫುಡ್ ಮೇಕರ್ ಆಗಿ ಕೆಲಸ ಮಾಡುತ್ತಿದ್ದು, ಇದಕ್ಕೂ ಮುನ್ನ ಒಮ್ಮೆ ಇವರು ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದು ಹೋಗಿದ್ದ ಎನ್ನಲಾಗಿದೆ.

Previous Post

ಮೇಲ್ಮನೆ ವಿಪಕ್ಷ ಸ್ಥಾನ ತಪ್ಪಿದ್ದಕ್ಕೆ ಇಬ್ರಾಹಿಂ ಕೋಪ : ಕಾಂಗ್ರೆಸ್ ಗೆ ಗುಡ್ ಬೈ..!!

Next Post

ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪುತ್ತೂರು ಹಾಗೂ ವಿಟ್ಲ-ಉಪ್ಪಿನಂಗಡಿ ಉಭಯ ಬ್ಲಾಕ್ ಗಳಲ್ಲಿ ರಕ್ತದಾನ ಶಿಬಿರ

OtherNews

ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!
Featured

ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

May 19, 2026
ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಅಂದರ್..!!
ಸುಳ್ಯ

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಅಂದರ್..!!

May 18, 2026
3 ಕಾರುಗಳ ನಡುವೆ ಸರಣಿ ಅಪಘಾತ : ಕಾರುಗಳು ಜಖಂ..!!
Featured

3 ಕಾರುಗಳ ನಡುವೆ ಸರಣಿ ಅಪಘಾತ : ಕಾರುಗಳು ಜಖಂ..!!

May 18, 2026
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!
ಕ್ರೈಮ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

May 17, 2026
ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!
ಸುಳ್ಯ

ಅಕ್ರಮವಾಗಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ: ವಾಹನ ವಶ..!!

May 16, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
ಕ್ರೈಮ್

ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರ ದಾಳಿ : ಮೂವರು ವಶಕ್ಕೆ..!!

May 14, 2026

Leave a Reply Cancel reply

Your email address will not be published. Required fields are marked *

Recent News

ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು..!!

ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು..!!

May 19, 2026
ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

May 19, 2026
ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

May 19, 2026
ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

May 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.