Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ಅಧ್ಯಕ್ಷರಾಗಿ ಉಮೇಶ್ ನಾಯಕ್ ನೇಮಕ

January 28, 2022
in ಪುತ್ತೂರು, ಮಂಗಳೂರು
0
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ಅಧ್ಯಕ್ಷರಾಗಿ ಉಮೇಶ್ ನಾಯಕ್ ನೇಮಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ಅಧ್ಯಕ್ಷರಾಗಿ ಉಮೇಶ್ ನಾಯಕ್ ನೇಮಕಗೊಂಡಿದ್ದಾರೆ.

Advertisement
Advertisement

ಜಯಾ ಮತ್ತು ಜಗನ್ನಾಥ ನಾಯಕ್‌ರವರ 4ನೇ ಪುತ್ರನಾಗಿ ಜನಿಸಿದ ಉಮೇಶ್ ನಾಯಕ್ ರವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮಾಯಿದೆ ದೇವಸ್ ಶಾಲೆ, ಪ್ರೌಢಶಿಕ್ಷಣವನ್ನು ಕೊಂಬೆಟ್ಟು ಸರ್ಕಾರಿ ಕಾಲೇಜು, ಬಳಿಕ ವಿವೇಕಾನಂದ ಕಾಲೇಜಿನಲ್ಲಿ ತಮ್ಮ ಬಿ.ಕಾಂ ಪದವಿಯನ್ನು ಪೂರೈಸಿರುತ್ತಾರೆ.

ಪ್ರಸ್ತುತ ಇವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಇಲ್ಲಿ ಕನ್ನಡ ಎಂ.ಎ ವಿದ್ಯಾರ್ಥಿಯಾಗಿದ್ದು, ಪತ್ನಿ ರೂಪ ಶ್ರೀ ನಾಯಕ್, ಪುತ್ರ ಸಾತ್ವಿಕ್ ನಾಯಕ್ ಜೊತೆ ದರ್ಬೆಯಲ್ಲಿ ವಾಸವಾಗಿದ್ದಾರೆ.

Advertisement

ಕಳೆದ ಐದು ವರ್ಷಗಳಿಂದ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಪುತ್ತೂರು ಘಟಕ ಇದರ ಕಾರ್ಯಕಾರಿ ಸಮಿತಿಯ ಸಕ್ರಿಯ ಸದಸ್ಯರಾಗಿರುವ ಉಮೇಶ್ ನಾಯಕ್ ರವರು ದರ್ಬೆಯಲ್ಲಿರುವ ಶ್ರೀರಾಮ ಸೌಧ ವಾಣಿಜ್ಯ ಸಂಕೀರ್ಣದ ಮಾಲಕರಾಗಿ, ಕಳೆದ 28 ವರ್ಷದಿಂದ ಶ್ರೀರಾಮ್ ಶೇರ್ ಅಂಡ್ ಫೈನಾನ್ಸಿಯಲ್ ಕನ್ಸಲ್ಟೆಂಟ್ ಎಂಬ ಶೇರು ಉದ್ಯಮವನ್ನು ನಡೆಸುತ್ತಿದ್ದಾರೆ.

ಪುತ್ತೂರಿನ ವಿವೇಕಾನಂದ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಇದರ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಕೇಂದ್ರ ಯಶಸ್ ಇದರ ಸಂಚಾಲಕರಾಗಿ, ರೋಟರಿ ಚೈಲ್ಡ್ ಡೆವಲಪ್‌
ಮೆಂಟ್ ಸೆಂಟರ್- ಬುದ್ಧಿಮಾಂದ್ಯ ಮಕ್ಕಳ ತರಬೇತಿ ಕೇಂದ್ರ ಇದರ ಸಂಚಾಲಕರಾಗಿಯೂ ಇವರು ಸೇವೆ ಸಲ್ಲಿಸುತ್ತಿದ್ದಾರೆ.

ರೋಟರಿ ಕ್ಲಬ್ ಪುತ್ತೂರು ಯುವ ಇದರ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿದ್ದು ಪ್ರಸ್ತುತ ಝೋನಲ್ ಲೆಫ್ಟಿನೆಂಟ್ ಆಗಿರುತ್ತಾರೆ. ಇವರು 2020-21ರಲ್ಲಿ 14 ಮಂದಿ ಅನಾಥ ನಿರ್ಗತಿಕರನ್ನು ನಿರ್ಗತಿಕರ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದಾರೆ. ಮೂವರು ಎಚ್.ಐ.ವಿ ಪೀಡಿತ ಮಕ್ಕಳನ್ನು ಎಚ್.ಐ.ವಿ ಪುನರ್ವಸತಿ ಕೇಂದ್ರಕ್ಕೆ ಸೇರಿಸಿ ವಿದ್ಯಾಭ್ಯಾಸದ ವ್ಯವಸ್ಥೆಯನ್ನೂ ಮಾಡಿದ್ದಾರೆ.

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸ್ಥಳ ಪುರಾಣ ಸಂಗ್ರಹದ ಸ್ವಯಂಭೂ ಮಹಾಲಿಂಗೇಶ್ವರ ಎಂಬ ಕೃತಿಯನ್ನು ರಚಿಸಿದ್ದು, ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ಇದು ಪ್ರಕಟಗೊಂಡಿರುತ್ತದೆ. ಕನಸಿನ ಕವನಾಮೃತ ಮತ್ತು ಮನಸ್ಸಿನ ಭಾವಾಮೃತ ಎಂಬ ಎರಡು ಕವನ ಸಂಕಲನಗಳನ್ನು ರಚಿಸಿರುತ್ತಾರೆ. ಭಕ್ತಿಗೀತೆಗಳ 3 ಧ್ವನಿ ಸುರುಳಿಗಳನ್ನು ರಚಿಸಿದ್ದಾರೆ.

ಮಣಿಪಾಲದ ಪ್ಯಾರಾ ಒಲಂಪಿಕ್ ಅಂತರಾಷ್ಟ್ರೀಯ ಈಜುಗಾರ್ತಿ ಅರ್ಚನ ಜೈ ವಿಟ್ಟಲ್, ಮೈಸೂರಿನ ಕೀಪ್ಯಾಡ್ ಕಲಾವಿದ ಗಣೇಶ್ ಭಟ್ ಹಾಗೂ ಸಹೋದರ ಲಿಮ್ಕಾ ದಾಖಲೆ ಸುರೇಶ್ ನಾಯಕ್ ಸೇರಿದಂತೆ ಮೂವರು ವಿಕಲಚೇತನ ಪ್ರತಿಭೆಗಳನ್ನು ವಿಶ್ವ ಅಂಗವಿಕಲರ ದಿನಾಚರಣೆಯ ರಾಷ್ಟ್ರ ಪ್ರಶಸ್ತಿ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಹೋದರ ಸುರೇಶ್ ನಾಯಕ್ ಜೊತೆ ದೇಶದಾದ್ಯಂತ 500ಕ್ಕೂ ಅಧಿಕ ಉಚಿತ ಜಾದು ಪ್ರದರ್ಶನ ನೀಡಿ ಬುದ್ಧಿಮಾಂದ್ಯತೆ ಹಾಗೂ ಸ್ವಚ್ಛ ಭಾರತ ಅಭಿಯಾನ ಜಾಗೃತಿ ಮೂಡಿಸಿದ್ದಾರೆ. ಇವರ ಈ ಸೇವೆಗಾಗಿ 2021 Rotary Unsung Hero ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement
Advertisement
Previous Post

ಪ್ರಜ್ಞಾ ಆಶ್ರಮ ಹಾಗೂ ಕಾಂಗ್ರೆಸ್ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಉದ್ಯಮಿ, ಕಾಂಗ್ರೆಸ್ ಮುಖಂಡ ಶಿವರಾಮ ಆಳ್ವ

Next Post

ವಿಟ್ಲ: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಮೈ ಮಹಾಲಿಂಗ ನಾಯ್ಕ ರವರಿಗೆ ವಿಟ್ಲ ಸಿಟಿ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.