ವಿಟ್ಲ: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಮೈ ನಿವಾಸಿ ಮಹಾಲಿಂಗ ನಾಯ್ಕ ರವರನ್ನು ವಿಟ್ಲ ಸಿಟಿ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಸಿಟಿ ಲಯನ್ಸ್ ಕ್ಲಬ್ ಗೈಡಿಂಗ್ ಲೈನ್ ಸತೀಶ್ ಕುಮಾರ್ ಇರಾಬಾಳಿಕೆ, ಪ್ರಾಂತೀಯ ಸಲಹೆಗಾರ ಸುದರ್ಶನ್ ಪಡಿಯಾರ್, ಅಧ್ಯಕ್ಷ ಸಂದೇಶ್ ಶೆಟ್ಟಿ ಬಿಕ್ನಾಜೆ, ಸದಸ್ಯ, ಮತ್ತು ವಿಟ್ಟಲ್ ಕನ್ಸ್ಟ್ರಕ್ಷನ್ ಮಾಲಕ ಸುರೇಶ್ ಬನಾರಿ, ಹರೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.