ನೆಲ್ಯಾಡಿ: ಕಾಲೇಜಿನಲ್ಲಿ ಪ್ರಥಮ ಬಿ.ಕಾಂ. ವಿದ್ಯಾರ್ಥಿಯಾಗಿದ್ದ ನಂದಕುಮಾರ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದು, ಜ.27 ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತ ಬಾಲಕ ತಂದೆ ಸುರೇಂದ್ರ ಕುಮಾರ್, ತಾಯಿ ಬಿಂದು,
ಸಹೋದರ ನಿಖಿಲ್ ಕುಮಾರ್ ರನ್ನು ಅಗಲಿದ್ದಾರೆ.