ವಿಟ್ಲ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಜೆಪಿ ಮುಖಂಡರು ಭೇಟಿ ಗೌರವ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಮುಖಂಡರುಗಳದ ರಾಜೀವ ಭಂಡಾರಿ, ರಾಜೇಶ್ ಕರವೀರ, ಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ್ ರಾಮ್ ಶೆಟ್ಟಿ, ಪುರುಷೋತ್ತಮ್ ಗೌಡ ಕಲ್ಲಂಗಳ,ಪುಷ್ಪಕರ ರೈ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.