Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

    25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಭಾ.ಜ.ಪಾ. ರೈತ ಮೋರ್ಚಾ ಬಂಟ್ವಾಳ ಮಂಡಲ ಮತ್ತು ವಿಟ್ಲ-ಪಡ್ನೂರು ಬಿಜೆಪಿ ಮಹಾಶಕ್ತಿಕೇಂದ್ರದ ವತಿಯಿಂದ ಪದ್ಮಶ್ರೀ ಪುರಸ್ಕ್ರತ ಅಮೈ ಮಹಾಲಿಂಗ ನಾಯ್ಕ ರವರಿಗೆ ಸನ್ಮಾನ

January 31, 2022
in ಬಂಟ್ವಾಳ
0
ಭಾ.ಜ.ಪಾ. ರೈತ ಮೋರ್ಚಾ ಬಂಟ್ವಾಳ ಮಂಡಲ ಮತ್ತು ವಿಟ್ಲ-ಪಡ್ನೂರು ಬಿಜೆಪಿ ಮಹಾಶಕ್ತಿಕೇಂದ್ರದ ವತಿಯಿಂದ ಪದ್ಮಶ್ರೀ ಪುರಸ್ಕ್ರತ ಅಮೈ ಮಹಾಲಿಂಗ ನಾಯ್ಕ ರವರಿಗೆ ಸನ್ಮಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಬಂಟ್ವಾಳ ಮಂಡಲ ಮತ್ತು ವಿಟ್ಲ-ಪಡ್ನೂರು ಮಹಾಶಕ್ತಿ ಕೇಂದ್ರದ ವತಿಯಿಂದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವಿಟ್ಲದ ಕೇಪು ಅಮೈನ ಮಹಾಲಿಂಗ ನಾಯ್ಕ ಮತ್ತು ಅವರ ಪತ್ನಿಯನ್ನು ವಿಟ್ಲ-ಪಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸನ್ಮಾನಿಸಲಾಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ಬಿಜೆಪಿ ದ.ಕ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಮತ್ತು ರವೀಶ್ ಶೆಟ್ಟಿ ಕರ್ಕಳ, ವಿಟ್ಲ-ಪಡ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೇಷ್ಮಾ ಶಂಕರಿ ಬಳಿಪಗುಳಿ, ಉಪಾಧ್ಯಕ್ಷರಾದ ನಾಗೇಶ್ ಶೆಟ್ಟಿ ಕೊಡಂಗಾಯಿ, ಬಿಜೆಪಿ ನಾಯಕರಾದ ಮಾಧವ ಮಾವೆ, ಹಿಂದುಳಿದ ವರ್ಗದ ಜಿಲ್ಲಾ ಸದಸ್ಯರಾದ ಮೋನಪ್ಪ ದೇವಸ್ಯಉಪಸ್ಥಿತರಿದ್ದರು.

ಬಂಟ್ವಾಳ ರೈತ ಮೋರ್ಚಾದ ಅಧ್ಯಕ್ಷರಾದ ವಿಶ್ವನಾಥ ಕಟ್ಟತ್ತಿಲ ಕೋಡಿ ಅತಿಥಿಗಳನ್ನು ಸ್ವಾಗತಿಸಿದರು. ಬಿಜೆಪಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಮೂರ್ಜೆಬೆಟ್ಟು ಮತ್ತು ವೀರೇಂದ್ರ ಕುಲಾಲ್ ಸಜಿಪ ಅತಿಥಿಗಳಿಗೆ ಹೂಗುಚ್ಚ ನೀಡಿ ಗೌರವಿಸಿದರು. ಸನ್ಮಾನ ಪತ್ರವನ್ನು ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿವಪ್ಪ ಗೌಡ ಓದಿದರು. ಬಂಟ್ವಾಳ ಎಸ್.ಟಿ. ಮೋರ್ಚಾದ ಅಧ್ಯಕ್ಷರು ರಾಮ ನಾಯ್ಕ, ಹಿರಿಯ ಕಾರ್ಯಕರ್ತರಾದ ಗೋಪಾಲಕೃಷ್ಣ ಭಟ್ ಬೊಳ್ಳೆಚ್ಚಾರು, ಜಯರಾಮ ಆಚಾರ್ಯ, ಪ್ರಗತಿಪರ ಕ್ರಷಿಕರಾದ ನಾರಯಣ್ ಭಟ್ ಪಳ್ಳಿಗದ್ದೆ, ಮೇಘಶ್ಯಾಮ ಅಂಗ್ರಿ, ಎಕೋವಿಷನ್ ಬಳಿಪಗುಳಿ ಇದರ ಮಾಲಕರಾದ ಉದ್ಯಮಿ ರಾಜಾರಾಮ್ ಭಟ್ ಬಳಿಪಗುಳಿ, ಪಂಚಾಯತ್ ಸದಸ್ಯರಾದ ಹರಿ-ಕಿಶೋರ್, ಜಯಂತ, ರೇಖಾ, ಅಮಿತ ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ರಾಜಾರಾಮ್ ಹೆಗ್ಡೆ ಕುದ್ರಿಯ, ಮೈತ್ರೇಯಿ ಗುರುಕುಲಂನ ವ್ಯವಸ್ಥಾಪಕರಾದ ಜಗ್ಗನ್ನಾಥ ಕಾಸರಗೋಡು, ಬೂತ್ ಕಾರ್ಯದರ್ಶಿ ಪ್ರವೀಣ್ ಎಸ್.ಕೆ ಮತ್ತು ಚರಣ್ ಕೆ‌. ಕಾಪುಮಜಲು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement

ರಮೇಶ್ ರಾವ್ ಪತ್ತುಮುಡಿ ಕಾರ್ಯಕ್ರಮ ನಿರೂಪಣೆಗೈದರು. ವಿಟ್ಲ-ಪಡ್ನೂರು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಸನತ್ ಕುಮಾರ್ ರೈ ಧನ್ಯವಾದಗೈದರು.

Advertisement
Previous Post

ವಿಟ್ಲ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ..!!

Next Post

ವಿಟ್ಲ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕನ ಬಂಧನ..!!

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026

Leave a Reply Cancel reply

Your email address will not be published. Required fields are marked *

Recent News

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page