Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವೀರಕಂಭ: ಗ್ರಾ.ಪಂ.ನಲ್ಲಿ 2020-21 ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮ ಸಭೆ

February 1, 2022
in ಬಂಟ್ವಾಳ, ಸುಳ್ಯ
0
ವೀರಕಂಭ: ಗ್ರಾ.ಪಂ.ನಲ್ಲಿ 2020-21 ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನ 2020-21, ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ರವರ ಅಧ್ಯಕ್ಷತೆಯಲ್ಲಿ ಶಾರದಾ ಭಜನಾ ಮಂದಿರ ವೀರಕಂಭದಲ್ಲಿ ನಡೆಯಿತು.

Advertisement
Advertisement
Advertisement

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂದೀಯಾ ರವರು ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮಸಭೆಯನ್ನು ನಡೆಸಿಕೊಟ್ಟರು.

Advertisement

ಗ್ರಾಮ ಪಂಚಾಯತ್ ನ ಆಡಳಿತ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಕಾರ್ಯದರ್ಶಿ ಸವಿತಾ ರವರು ಮಂಡಿಸಿದರು.

Advertisement

ಸದರಿ ಗ್ರಾಮಸಭೆಯಲ್ಲಿ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ತಮ್ಮ ಇಲಾಖಾ ಹಂತದಿಂದ ಸಾರ್ವಜನಿಕರಿಗೆ ದೊರೆಯುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವೀರಕಂಭ ಗ್ರಾಮವು ಕಲ್ಲಡ್ಕ ಹಾಗೂ ವಿಟ್ಲ ವ್ಯಾಪ್ತಿಯ ಮೆಸ್ಕಾಂ ವಿಭಾಗಕ್ಕೆ ಒಳಪಟ್ಟಿರುವುದರಿಂದ ಎರಡು ವಿಭಾಗದ ಮೆಸ್ಕಾಂ ಅಧಿಕಾರಿಗಳು ಗ್ರಾಮಸಭೆಯಲ್ಲಿ ಇರುವಂತೆ ಸಾರ್ವಜನಿಕರು ಮನವಿ ಮಾಡಿದರು ಹಾಗೂ ವ್ಯವಸ್ಥಿತವಾದ ಸ್ಮಶಾನ ಹಾಗೂ ಘನತ್ಯಾಜ್ಯ ಘಟಕ ನಿರ್ಮಿಸುವಂತೆ ಒತ್ತಾಯಿಸಿದರು.

ಸಾರ್ವಜನಿಕರಿಂದ ವಿವಿಧ ಬೇಡಿಕೆ ಮನವಿಯನ್ನು ಸ್ವೀಕರಿಸಲಾಯಿತು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷರಾದ ಶೀಲಾ ನಿರ್ಮಲ ವೇಗಸ್, ಮತ್ತು ಸದಸ್ಯರಾದ ಅಬ್ದುಲ್ ರಹಿಮಾನ್, ರಘು ಪೂಜಾರಿ, ಜಯಂತಿ, ನಿಶಾಂತ್ ರೈ, ಜನಾರ್ಧನ ಪೂಜಾರಿ, ಗೀತಾ ಜೆ ಗಾಂಬೀರ, ಸಂದೀಪ್ ಕುಮಾರ್ ಎನ್, ಜಯಪ್ರಸಾದ್ ಶೆಟ್ಟಿ, ಮೀನಾಕ್ಷಿ, ಲಲಿತಾ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು. ವೀರಕಂಭ ಗ್ರಾಮ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಶಿಕ್ಷಕಿಯರು, ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ವೀರಕಂಭ ಗ್ರಾಮಸ್ಥರು ಹಾಜರಿದ್ದರು.

ಮಜಿ ಶಾಲಾ ಮಕ್ಕಳು ನಾಡಗೀತೆ ಮೂಲಕ ಪ್ರಾರ್ಥಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಬಿ. ಆರ್. ರವರು ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

    Previous Post

    ವಿಟ್ಲ: ಮದುಮಗ ಕೊರಗಜ್ಜನ ವೇಷ ಧರಿಸಿ ಬಂದ ಪ್ರಕರಣ: ನ್ಯಾಯಾಲಯದಿಂದ ಭಾಷಿತ್ ನ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!!

    Next Post

    ಹೆಬ್ರಿ: ಪ್ರತಿಭಾನ್ವಿತ ವಾಲಿಬಾಲ್ ಆಟಗಾರ ನೇಣು ಬಿಗಿದು ಆತ್ಮಹತ್ಯೆ..!!

    OtherNews

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!
    ಬಂಟ್ವಾಳ

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    September 12, 2026
    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!
    ಸುಳ್ಯ

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    September 11, 2026
    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!
    ಸುಳ್ಯ

    ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

    September 7, 2026
    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
    Featured

    ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

    September 6, 2026
    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!
    ಸುಳ್ಯ

    ಪೂರ್ವ ಮಾಹಿತಿಯೇ ಇಲ್ಲ… ಸಮ್ಮಾನ ಮಾತ್ರ ಅಚ್ಚರಿ..! ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಗೆ ನೇಸರ ಬಳಗದ ಗೌರವಾರ್ಪಣೆ..!!

    September 6, 2026
    ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!
    ಬಂಟ್ವಾಳ

    ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

    September 3, 2026

    Leave a Reply Cancel reply

    Your email address will not be published. Required fields are marked *

    Recent News

    (ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

    (ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

    September 12, 2026
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    September 12, 2026
    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    September 12, 2026
    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    September 12, 2026
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2026 Zoomin TV. All Rights Reserved. Website made with ❤️ by The Web People.

    You cannot copy content of this page

    No Result
    View All Result

    © 2026 Zoomin TV. All Rights Reserved. Website made with ❤️ by The Web People.