Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ಲವ್ ಮಾಕ್ಟೆಲ್ 2’ ಟ್ರೇಲರ್ ರಿಲೀಸ್​: ನಿಧಿಮಾಳ ಮರೆತು ಮತ್ತೆ ಮದ್ವೆಗೆ ಆದಿ ರೆಡಿ..!!

February 2, 2022
in ರಾಜ್ಯ, ಸಿನಿಮಾ
0
‘ಲವ್ ಮಾಕ್ಟೆಲ್ 2’ ಟ್ರೇಲರ್ ರಿಲೀಸ್​: ನಿಧಿಮಾಳ ಮರೆತು ಮತ್ತೆ ಮದ್ವೆಗೆ ಆದಿ ರೆಡಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

2020ರ ಆರಂಭದಲ್ಲಿ ತೆರೆಗೆ ಬಂದಿದ್ದ ‘ಲವ್​ ಮಾಕ್ಟೇಲ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈಗ ಈ ಚಿತ್ರದ ಸೀಕ್ವೆಲ್​ ಸಿದ್ಧಗೊಂಡಿದೆ. ಇಂದು (ಫೆಬ್ರವರಿ 1) ಚಿತ್ರದ ಟ್ರೇಲರ್ ರಿಲೀಸ್​ ಆಗಿದೆ. ಟ್ರೇಲರ್​ ನೋಡಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಡಾರ್ಲಿಂಗ್​ ಕೃಷ್ಣ ಹಾಗೂ ರಚೇಲ್​ ಡೇವಿಡ್​ ನಟನೆಯ ಈ ಸಿನಿಮಾದ ಟ್ರೇಲರ್​ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾಗೆ ಮಿಲನಾ ನಾಗರಾಜ್​ ಬಂಡವಾಳ ಹೂಡಿದ್ದಾರೆ. ಡಾರ್ಲಿಂಗ್​ ಕೃಷ್ಣ ಅವರೇ ಚಿತ್ರಕ್ಕೆ ನಿರ್ದೇಶನ ಮಾಡಿರುವುದು ವಿಶೇಷ. ಈ ಸಿನಿಮಾದ ಟ್ರೇಲರ್ ಹೇಗಿದೆ ಎಂಬುದಕ್ಕೆ ಇಲ್ಲಿದೆ ಮಾಹಿತಿ.

Advertisement
Advertisement
Advertisement

‘ಲವ್​ ಮಾಕ್ಟೇಲ್​​’ ಚಿತ್ರದಲ್ಲಿ ಆದಿ (ಡಾರ್ಲಿಂಗ್​ ಕೃಷ್ಣ) ಹಾಗೂ ನಿಧಿ (ಮಿಲನಾ ನಾಗರಾಜ್​) ಮದುವೆ ಆಗಿತ್ತು. ಆದರೆ, ನಿಧಿ ಕ್ಯಾನ್ಸರ್​ನಿಂದ ಸಾಯುತ್ತಾಳೆ. ಆ ಬಳಿಕ ಆದಿ ಒಂಟಿ ಆಗುತ್ತಾನೆ. ಈಗ ನಿಧಿ ಸತ್ತು ಎರಡು ವರ್ಷ ಆಗಿದೆ. ಆದಿಗೆ ಹೊಸಹೊಸ ಜನರ ಭೇಟಿ ಆಗಿದೆ. ಟ್ರೇಲರ್ ಉದ್ದಕ್ಕೂ ನಿಧಿಯನ್ನು ನೆನಪು ಮಾಡಿಕೊಂಡು ಆದಿ ಕೊರಗಿದ್ದಾನೆ. ಅಷ್ಟೇ ಅಲ್ಲದೇ ಮತ್ತೊಂದು ಮದ್ವೆಗೆ ಆದಿ ರೆಡಿಯಾಗುತ್ತಿದ್ದಾರೆ. ‘ಲವ್​ ಮಾಕ್ಟೇಲ್​ 2’ ಟ್ರೇಲರ್​ ಸಾಕಷ್ಟು ಕುತೂಹಲ ಮೂಡಿಸಿದೆ.

Advertisement

ಮೊದಲ ಪಾರ್ಟ್​ನಲ್ಲಿ ಜೋ ಆಗಿ ಕಾಣಿಸಿಕೊಂಡಿದ್ದ ಅಮೃತಾ ಅಯ್ಯಂಗಾರ್​ ಎರಡನೇ ಪಾರ್ಟ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ಅವರು ಕಾಣಿಸಿಕೊಂಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಆದಿ ಲೈಫ್​ಗೆ ಜೋ ರಿ ಎಂಟ್ರಿ ಆಗುತ್ತಾಳಾ ಎನ್ನುವ ಕುತೂಹಲವೂ ಮೂಡಿದೆ. ನೀವಂದುಕೊಂಡಷ್ಟು ಸುಲಭವಿಲ್ಲ ಈ ಕೇಸ್ ಎಂದು ಆದಿ ಗೆಳೆಯ ಹೇಳೋದು ಕೂಡ ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ.

Advertisement

‘ಲವ್​ ಮಾಕ್ಟೇಲ್​’ ಯಶಸ್ಸಿನ ಬಳಿಕ ಡಾರ್ಲಿಂಗ್​ ಕೃಷ್ಣ ಮತ್ತು ವಿಲನಾ ನಾಗರಾಜ್​ ಅವರ ಚಾರ್ಮ್​ ಹೆಚ್ಚಿತು. ಹಲವು ಕಾಲದಿಂದ ಪ್ರೀತಿಸುತ್ತಿದ್ದ ಅವರು ದಾಂಪತ್ಯ ಜೀವನಕ್ಕೂ ಕಾಲಿಟ್ಟರು. ಈಗ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಅದರ ನಡುವೆ ಅವರು ‘ಲವ್​ ಮಾಕ್ಟೇಲ್​ 2’ ಚಿತ್ರದ ಕೆಲಸಗಳನ್ನು ಮುಗಿಸಿದ್ದಾರೆ. ರಚನಾ ಇಂದರ್​, ರೇಚಲ್​ ಡೇವಿಡ್​ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಲವ್ ಮಾಕ್ಟೇಲ್ 2’ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ‘ಯು’ ಪ್ರಮಾಣ ಪತ್ರ ಪಡೆದಿದೆ. ಚಿತ್ರಕ್ಕೆ ನಕುಲ್ ಅಭ್ಯಂಕರ್ ಸಂಗೀತ ನೀಡಿದ್ದು, ರಾಘವೇಂದ್ರ ಕಾಮತ್ ಸಾಹಿತ್ಯ ರಚಿಸಿದ್ದಾರೆ.

Previous Post

ಸುಬ್ರಹ್ಮಣ್ಯ: ದೇವಸ್ಥಾನದಲ್ಲಿ ಕೋವಿಡ್ ನಿರ್ಬಂಧ ತೆರವು: ಸೇವೆಗಳಿಗೆ ಅನುಮತಿ

Next Post

ಕಳ್ಳರಲ್ಲೇ ಕಿಲಾಡಿ ಕಳ್ಳ..!! ಪೊಲೀಸ್ ವಾಹನವನ್ನೇ ಎಗರಿಸಿದ ಪ್ರಳಯಾಂತಕ..!!

OtherNews

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

September 11, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

September 11, 2026
ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

September 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.