Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಸೇವಾಭಾರತಿ ಆಶ್ರಯದಲ್ಲಿ ಉಚಿತ ಜೇನು ಕೃಷಿ ಕಾರ್ಯಗಾರ

February 2, 2022
in ಬೆಳ್ತಂಗಡಿ
0
ಬೆಳ್ತಂಗಡಿ: ಸೇವಾಭಾರತಿ ಆಶ್ರಯದಲ್ಲಿ ಉಚಿತ ಜೇನು ಕೃಷಿ ಕಾರ್ಯಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಸೇವಾಭಾರತಿ ಕನ್ಯಾಡಿ ಇದರ ಆಶ್ರಯದಲ್ಲಿ , ಗಿಫ್ಟ್ ಎಬಲ್ಡ್ ಫೌಂಡೇಶನ್ ಬೆಂಗಳೂರು ಇವರ ಸಹಯೋಗದೊಂದಿಗೆ ಜ.31 ರಂದು ಸೇವಾ ಭಾರತಿ ಪ್ರಧಾನ ಕಚೇರಿಯಾದ ಸೇವಾನಿಕೇತನದಲ್ಲಿ ಸೇವಾಧಾಮದ ಮೂಲಕ ಗುರುತಿಸಲ್ಪಟ್ಟ ಬೆನ್ನು ಮೂಳೆ ಮುರಿತಕ್ಕೊಳಗಾದ ವಿಶೇಷ ಚೇತನರು ಹಾಗೂ ಪೋಷಕರಿಗೆ ಉಚಿತ ಜೇನು ಕೃಷಿ ಕಾರ್ಯಗಾರ ನಡೆಯಿತು.

Advertisement
Advertisement
Advertisement

ಜೇನು ಕೃಷಿ ತರಬೇತುದಾರರಾದ ಶಶಿಧರ್ ರಾವ್ ಮತ್ತಿಲ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಆರ್ಥಿಕ ಚಟುವಟಿಕೆಗಳನ್ನು ನಿರ್ವಹಿಸಲು ಸುಸ್ಥಿರತೆ, ಹಾಗೂ ಕೆಲಸದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು, ಜೇನು ಎಂದರೇನು ? ಅದರ ಪ್ರಭೇದಗಳು, ಪ್ರಾಮುಖ್ಯತೆ ಅದನ್ನು ಹೇಗೆ ಸಂರಕ್ಷಣೆ ಮತ್ತು ಮಾರಾಟ ಮಾಡಬೇಕು ಎಂದು ಸಂಪೂರ್ಣ ಮಾಹಿತಿ ನೀಡಿದರು.

ಸೇವಾಭಾರತಿ ಮ್ಯಾನೇಜರ್ ಮೋಹನ್ ಎಸ್ ಅವರು ಮಾತನಾಡಿ, ವಿಶೇಷ ಚೇತನರು ಸ್ವ-ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬಿಯಾಗಬೇಕು ಹಾಗೂ ಅದರ ಪ್ರಯೋಜನವನ್ನು ತಿಳಿಸಿದರು. ತರಬೇತಿಯಲ್ಲಿ 5 ಜನ ಬೆನ್ನು ಮೂಳೆ ಮೂರಿತಕ್ಕೊಳಗಾದ ವಿಶೇಷ ಚೇತನ ಫಲಾನುಭವಿಗಳು ಅವರ ಪೋಷಕರು ಹಾಗೂ ಸೇವಾಭಾರತಿಯ ಸಿಬ್ಬಂದಿಗಳಾದ ಅಖಿಲೇಶ್ ಎ, ಚರಣ್ ಕುಮಾರ್,ಮನು ಆರ್ ,ಕು ಅಕ್ಷತ ಭಾಗವಹಿಸಿದ್ದರು. ಸ್ವ-ಉದ್ಯೋಗ ಕಾರ್ಯಕ್ರಮ ಸಂಯೋಜಕ ಅಖಿಲೇಶ್ ಎಸ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು..

Advertisement
Advertisement

Advertisement
Previous Post

ಕಳ್ಳರಲ್ಲೇ ಕಿಲಾಡಿ ಕಳ್ಳ..!! ಪೊಲೀಸ್ ವಾಹನವನ್ನೇ ಎಗರಿಸಿದ ಪ್ರಳಯಾಂತಕ..!!

Next Post

ದಯಾ ಕ್ರಿಯೇಷನ್ ಅರ್ಪಿಸುವ ‘ಕುಕ್ಕಾಜೆದ ಪಿಂಗಾರದ ಪುರ್ಪ’ ತುಳು ಭಕ್ತಿಗೀತೆಯ ಪೋಸ್ಟರ್ ಬಿಡುಗಡೆ

OtherNews

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page