Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಹಿರಿದಾಗಿರುವ ಬಂಟ್ವಾಳ ತಾಲೂಕು ಕಿರಿದಾಗುವ ಸರದಿ: 9 ಗ್ರಾಮಗಳು ಉಳ್ಳಾಲಕ್ಕೆ ವರ್ಗಾವಣೆ..!!

February 3, 2022
in ಬಂಟ್ವಾಳ
0
ಹಿರಿದಾಗಿರುವ ಬಂಟ್ವಾಳ ತಾಲೂಕು ಕಿರಿದಾಗುವ ಸರದಿ: 9 ಗ್ರಾಮಗಳು ಉಳ್ಳಾಲಕ್ಕೆ ವರ್ಗಾವಣೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಇಡೀ ಜಿಲ್ಲೆಯಲ್ಲೇ ಅತಿ ಹೆಚ್ಚು ಗ್ರಾ.ಪಂ.ಗಳನ್ನು ಒಳಗೊಂಡು ಹಿರಿದಾದ ತಾಲೂಕು ಎಂಬ ಹೆಗ್ಗಳಿಕೆಯನ್ನು ಗಳಿಸಿಕೊಂಡಿರುವ ಬಂಟ್ವಾಳ ತಾಲೂಕು ಇದೀಗ ಉಳ್ಳಾಲ ತಾಲೂಕು ಅಧಿಕೃತ ಘೋಷಣೆಯ ಮೂಲಕ ಕಿರಿದಾಗುತ್ತಿದೆ.

Advertisement
Advertisement
Advertisement

ಬಂಟ್ವಾಳದ ಒಟ್ಟು 9 ಗ್ರಾಮಗಳು ಶೀಘ್ರದಲ್ಲಿ ಕೈ ತಪ್ಪಲಿದೆ. ಬಂಟ್ವಾಳ ತಾಲೂಕು ಒಟ್ಟು 58 ಗ್ರಾ.ಪಂ.ಗಳನ್ನು ಒಳಗೊಂಡಿದ್ದು ಅದರಲ್ಲಿ ಒಟ್ಟು 7 ಗ್ರಾ.ಪಂ.(9 ಗ್ರಾಮಗಳು) ಉಳ್ಳಾಲ ತಾಲೂಕಿಗೆ ಸೇರ್ಪಡೆಯಾಗಲಿವೆ.

Advertisement

ಹೀಗಾಗಿ ಮುಂದೆ ಬಂಟ್ವಾಳಕ್ಕೆ ಒಟ್ಟು 51 ಗ್ರಾ.ಪಂ.ಗಳು ಉಳಿಯಲಿದ್ದು, ಆದರೂ ಜಿಲ್ಲೆಯಲ್ಲಿ ಗರಿಷ್ಠ ಗ್ರಾ.ಪಂ. ಗಳನ್ನು ಒಳಗೊಂಡಿರುವ ತಾಲೂಕು ಎಂಬ ಹೆಗ್ಗಳಿಕೆಗೆ ಧಕ್ಕೆಯಾಗುವುದಿಲ್ಲ. ಉಳ್ಳಾಲ ತಾಲೂಕು ಹಿಂದೆಯೇ
ಘೋಷಣೆಯಾಗಿದ್ದರೂ, ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟ ಗ್ರಾಮಗಳ ಕೆಲಸಗಳು ಬಂಟ್ವಾಳದಲ್ಲೇ ನಡೆಯುತ್ತಿದ್ದವು. ಜ. 31ರಂದು ಶಾಸಕ ಯು.ಟಿ.ಖಾದರ್ ಉಳ್ಳಾಲ ತಾಲೂಕು ಕಚೇರಿಯ ಪ್ರಾರಂಭಿಕ ಕೆಲಸಕ್ಕೆ ಚಾಲನೆ ನೀಡಿದರು.

Advertisement

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಉಳ್ಳಾಲ ತಾಲೂಕು ವ್ಯಾಪ್ತಿಯ ಜಾಗಗಳ ದಾಖಲೆಗಳನ್ನೊಳಗೊಂಡ ಭೂಮಿ ಆನ್‌ಲೈನ್ ಕೆಲಸ ಬಹುತೇಕ ಬಂಟ್ವಾಳದಲ್ಲಿ ಸ್ಥಗಿತಗೊಂಡಿದೆ. ಆದರೆ ಅರ್ಜಿಗಳನ್ನು ಸ್ವೀಕರಿಸುವ
ಅಟಲ್ ಜನಸ್ನೇಹಿ ಕೇಂದ್ರ(ಎಜೆಎಸ್‌ಕೆ)ದ ಕೆಲಸಗಳು ಸದ್ಯಕ್ಕೆ ಬಂಟ್ವಾಳದಲ್ಲೇ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಅದು ಕೂಡ ಉಳ್ಳಾಲಕ್ಕೆ ಶಿಫ್ಟ್ ಆಗಲಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳು ಬಂಟ್ವಾಳದೊಂದಿಗೆ ಸಂಬಂಧವನ್ನು ಹೊಂದಿದೆ. ಈ ರೀತಿ ಜಿಲ್ಲೆಯ ಯಾವ ತಾಲೂಕುಗಳು ಕೂಡ ಮೂರು ಕ್ಷೇತ್ರಗಳಿಗೆ ಸಂಬಂಧವನ್ನು ಹೊಂದಿಲ್ಲ. ಬಂಟ್ವಾಳದ 39 ಗ್ರಾಮ ಪಂಚಾಯತ್‌ಗಳು ಬಂಟ್ವಾಳ, 10 ಗ್ರಾ.ಪಂ.ಗಳು ಮಂಗಳೂರು ಹಾಗೂ 9 ಗ್ರಾ.ಪಂ.ಗಳು ಉಳ್ಳಾಲಕ್ಕೆ ಸೇರಿವೆ.

ಯಾವ ಗ್ರಾಮ ಎಲ್ಲಿಗೆ.. ?

ಈ ತನಕ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿದ್ದ ಬಾಳೆಪುಣಿ, ಕೈರಂಗಳ, ಇರಾ, ಕುರ್ನಾಡು, ನರಿಂಗಾನ, ಫಜೀರು, ಸಜಿಪನಡು, ಸಜೀಪಪಡು ಹಾಗೂ ಚೇಳೂರು ಸೇರಿ ಒಟ್ಟು 9 ಗ್ರಾಮಗಳು ಉಳ್ಳಾಲಕ್ಕೆ ಸೇರ್ಪಡೆಯಾಗಲಿದೆ.

ಇದರಲ್ಲಿ ಬಾಳೆಪುಣಿ ಹಾಗೂ ಕೈರಂಗಳ ಸೇರಿ ಒಂದು ಗ್ರಾ.ಪಂ., ಸಜೀಪಪಡು ಹಾಗೂ ಚೇಳೂರು ಸೇರಿ ಒಂದು ಗ್ರಾ.ಪಂ. ಹೀಗೆ ಒಟ್ಟು 7 ಗ್ರಾ.ಪಂ.ಗಳು ಮುಂದೆ ಬಂಟ್ವಾಳದಲ್ಲಿ ಇರುವುದಿಲ್ಲ. ಪ್ರಸ್ತುತ ಮಂಗಳೂರು ಕ್ಷೇತ್ರದ 7 ಗ್ರಾ.ಪಂ.ಗಳು ಉಳ್ಳಾಲಕ್ಕೆ ಸೇರಿದರೂ, ತುಂಬೆ, ಮೇರಮಜಲು ಹಾಗೂ ಪುದು ಈ ಮೂರು ಗ್ರಾ.ಪಂ.ಗಳು ಬಂಟ್ವಾಳದಲ್ಲೇ ಉಳಿದುಕೊಳ್ಳಲಿವೆ

ಈ ಹಿಂದೆ ಈ ಗ್ರಾ.ಪಂ.ಗಳು ಉಳ್ಳಾಲ ತಾಲೂಕಿಗೆ ಸೇರ್ಪಡೆಯ ಪ್ರಸ್ತಾವವಿದ್ದರೂ, ಸ್ಥಳೀಯರಿಂದ ವಿರೋಧಗಳು ಬಂದ ಕಾರಣ ಅದನ್ನು ಕೈ ಬಿಡಲಾಗಿತ್ತು. ಸಜಿಪನಡು ಗ್ರಾ.ಪಂ.ಉಳ್ಳಾಲ ಸೇರಲು ವಿರೋಧ ವ್ಯಕ್ತಪಡಿಸಿದರೂ, ಅದು ಮಾತ್ರ ಉಳ್ಳಾಲಕ್ಕೆ ಸೇರಿದೆ.

ಹಂತ ಹಂತವಾಗಿ ಶಿಫ್ಟ್:

ಉಳ್ಳಾಲ ತಾಲೂಕಿಗೆ ಸೇರ್ಪಡೆಯಾಗಲಿರುವ ಬಂಟ್ವಾಳ ತಾಲೂಕಿನ 9 ಗ್ರಾಮಗಳ ದಾಖಲೆ ಪತ್ರಗಳ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಬಂಟ್ವಾಳ ತಹಶೀಲ್ದಾರರು ತಿಳಿಸಿದ್ದಾರೆ.

ಸದ್ಯಕ್ಕೆ 9 ಗ್ರಾಮಗಳಿಗೆ ಸಂಬಂಧಿಸಿದ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದರೂ ಅರ್ಜಿ ಸಂಬಂಧಿಸಿದ ಕೆಲಸಗಳು ಬಂಟ್ವಾಳ ತಾಲೂಕು ಕಛೇರಿಯಲ್ಲೇ ಸ್ವೀಕೃತವಾಗುತ್ತಿವೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಉಳ್ಳಾಲ ತಾಲೂಕಿಗೆ ವರ್ಗಾವಣೆ ಆಗಲಿವೆ ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.

Previous Post

ಪುತ್ತೂರು: ಎಸಿ ಡಾ. ಯತೀಶ್ ಉಳ್ಳಾಲ್ ವರ್ಗಾವಣೆ : ನೂತನ ಎಸಿಯಾಗಿ ಗಿರೀಶ್ ನಂದನ್..!!

Next Post

ಕಲ್ಲಡ್ಕ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಸಿಸಿ ಕ್ಯಾಮರಾ,ಶುದ್ಧ ನೀರಿನ ಘಟಕ ಮತ್ತು ಶಾಲಾ ವೆಬ್‌ಸೈಟ್‌ಗೆ ಚಾಲನೆ

OtherNews

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!
ಬಂಟ್ವಾಳ

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

September 3, 2026
ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!
Featured

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
Featured

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!
ಬಂಟ್ವಾಳ

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!
ಕ್ರೈಮ್

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!
Featured

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

September 11, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

September 11, 2026
ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

September 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.