Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕಲ್ಲಡ್ಕ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಸಿಸಿ ಕ್ಯಾಮರಾ,ಶುದ್ಧ ನೀರಿನ ಘಟಕ ಮತ್ತು ಶಾಲಾ ವೆಬ್‌ಸೈಟ್‌ಗೆ ಚಾಲನೆ

February 3, 2022
in ಬಂಟ್ವಾಳ
0
ಕಲ್ಲಡ್ಕ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಸಿಸಿ ಕ್ಯಾಮರಾ,ಶುದ್ಧ ನೀರಿನ ಘಟಕ ಮತ್ತು ಶಾಲಾ ವೆಬ್‌ಸೈಟ್‌ಗೆ ಚಾಲನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಕಲ್ಲಡ್ಕ ಸರ್ಕಾರಿ ಶಾಲೆ ಅತ್ಯುತ್ತಮ ಶಾಲೆ ಎಂದು ಹೆಸರು ಪಡೆದಿರುವುದು ನಮ್ಮ ಗೋಳ್ತಮಜಲು ಗ್ರಾಮಕ್ಕೆ ಹೆಮ್ಮೆಯ ಸಂಗತಿ ಎಂದು ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ ಹೇಳಿದರು.

Advertisement
Advertisement

ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸಹಯೋಗದೊಂದಿಗೆ ನಡೆದ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಸಿಸಿ ಕ್ಯಾಮರ, ಶುದ್ಧ ನೀರಿನ ಘಟಕ, ಶಾಲಾ ವೆಬ್‌ಸೈಟ್‌ಗೆ ಚಾಲನೆ‌ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲೆಯ ಅಭಿವೃದ್ಧಿಗೆ ಪೂರಕವಾಗಿ‌ ಗ್ರಾಮ ಪಂಚಾಯತ್ ವತಿಯಿಂದ ಅಗತ್ಯ ನೆರವು ನೀಡುವುದಾಗಿ ಅವರು ಭರವಸೆ ನೀಡಿದರು.

Advertisement

ಉದ್ಯಮಿ ಜಿತೇಂದ್ರ ಕೊಟ್ಟಾರಿಯವರು ಮಾತನಾಡಿ, ಶಾಲಾ ಮುಖ್ಯಶಿಕ್ಷಕರು ಹಾಗೂ ಶಿಕ್ಷಕವೃಂದದ ಕನಸುಗಳಿಗೆ ಊರವರೆಲ್ಲರೂ ಬೆಂಬಲ‌ ನೀಡಿದ್ದು, ಜಿಲ್ಲೆಯಲ್ಲಿಯೇ ಮಾದರಿಯಾಗಿ ಮೂಡಿ ಬಂದಿರುವುದು ನಮ್ಮೆಲ್ಲರ ಹೆಮ್ಮೆ ಎಂದರು.

ಮಾತಾ ಡೆವಲಪರ್ಸ್ ಸಂಸ್ಥೆಯ ಎಂ.ಡಿ‌. ಸಂತೋಷ್ ಕುಮಾರ್ ಅರೆಬೆಟ್ಟು ಮಾತನಾಡಿ, ಶಾಲೆ ಎಂದರೆ ಸರ್ವಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ಅರಳುವ ಹೂಗಳು ಸಮಾಜಕ್ಕೆ ದೊಡ್ಡ ಶಕ್ತಿಯಾಗಲಿ ಎಂದರು.

ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ ಮಾತನಾಡಿ, ಯಾವುದೇ ಖಾಸಗಿ ಶಾಲೆಯ ಗುಣಮಟ್ಟಕ್ಕೆ ಕಡಿಮೆ ಇಲ್ಲದ ರೀತಿಯಲ್ಲಿ ಕಲ್ಲಡ್ಕ ಶಾಲೆ ಮುನ್ನಡೆಯುತ್ತಿದೆ ಎಂದರು. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಮಾತನಾಡಿ, ಅಭಿವೃದ್ಧಿಗೆ ಪೂರಕವಾಗಿ ದಾನಿಗಳು ಹಾಗೂ ಜನಪ್ರತಿನಿಧಿಗಳ‌ ಸಹಕಾರ ಅತೀ ಅಗತ್ಯವಾಗಿದೆ ಎಂದರು.

ಯುವ ಉದ್ಯಮಿ ಉಮ್ಮರ್ ಫಾರೂಕ್, ನಾಗೇಶ್ ಕಲ್ಲಡ್ಕ ಶುಭಹಾರೈಸಿದರು. ಈ ಸಂದರ್ಭದಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಶಿವಶಂಕರ ಆಚಾರ್ಯ, ಅಬೂಬಕರ್ ಮುರಬೈಲು, ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷ ನರಸಿಂಹ ಮಡಿವಾಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಧುಸೂದನ್ ಐತಾಳ್, ಅಬ್ದುಲ್‌‌ ಸಲೀಂ, ಮೋಹನದಾಸ್ ಕೊಟ್ಟಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಿಸಿ ಕ್ಯಾಮೆರಾ ವನ್ನು ಕೊಡುಗೆಯಾಗಿ ನೀಡಿದ ಯುವ ಉದ್ಯಮಿ ಉಮ್ಮರ್ ಫಾರೂಕ್ ಹಾಗೂ ಶುದ್ಧ ನೀರಿನ‌ ಘಟಕವನ್ನು ಕೊಡುಗೆಯಾಗಿ ನೀಡಿದ ಶಿವಶಂಕರ ಆಚಾರ್ಯ ರನ್ನು ಗೌರವಿಸಲಾಯಿತು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯತೀನ್ ಕಲ್ಲಡ್ಕ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಾಲಾಮುಖ್ಯ ಶಿಕ್ಷಕ ಅಬೂಬಕರ್ ಅಶ್ರಫ್ ವಂದಿಸಿದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ‌‌ ನಿರ್ವಹಿಸಿದರು.

Previous Post

ಹಿರಿದಾಗಿರುವ ಬಂಟ್ವಾಳ ತಾಲೂಕು ಕಿರಿದಾಗುವ ಸರದಿ: 9 ಗ್ರಾಮಗಳು ಉಳ್ಳಾಲಕ್ಕೆ ವರ್ಗಾವಣೆ..!!

Next Post

ಅರಣ್ಯ ಸಂಚಾರಿ ದಳದ ಸಂಧ್ಯಾ ಸಚಿನ್ ರನ್ನು ಬೀದರ್ ಗೇ ವರ್ಗಾವಣೆ ಮಾಡಿ ಆದೇಶ..!!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ: 679 ಕೆಜಿ ಅಕ್ಕಿ ವಶ..!!

May 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಾರ್ ನಲ್ಲಿ ಮದ್ಯ ಸೇವಿಸಿ ಬಿಲ್ ಕೊಡದೆ ಗಲಾಟೆ: ಠಾಣೆಗೆ ದೂರು..!!

May 8, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!
Featured

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

May 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.