Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಜೇಸಿಐ ರಾಷ್ಟ್ರೀಯ ಸಂಯೋಜಕರಾಗಿ ಪಶುಪತಿ ಶರ್ಮ ಆಯ್ಕೆ

February 4, 2022
in ಪುತ್ತೂರು
0
ಜೇಸಿಐ ರಾಷ್ಟ್ರೀಯ ಸಂಯೋಜಕರಾಗಿ ಪಶುಪತಿ ಶರ್ಮ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಜೆಸಿಐ ಪುತ್ತೂರು ಘಟಕದ ಮಾಜಿ ಅಧ್ಯಕ್ಷ, ಮಾಜಿ ವಲಯ ಉಪಾಧ್ಯಕ್ಷ ಪಶುಪತಿ ಶರ್ಮ ಅವರು ಜೇಸಿಐ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ.

Advertisement
Advertisement

2006 ರಿಂದ ಜೇಸಿಐ ಪುತ್ತೂರಿನ ಕ್ರಿಯಾಶೀಲ ಸದಸ್ಯರಾಗಿದ್ದು ಜೇಸಿಐ ವಲಯ ತರಬೇತುದಾರರಾಗಿ, 2017ರಲ್ಲಿ ಜೇಸಿಐ ಪುತ್ತೂರಿನ ಅಧ್ಯಕ್ಷರಾಗಿ ಬಹಳಷ್ಟು ವ್ಯಕ್ತಿತ್ವ ವಿಕಸನ ತರಬೇತಿ ಹಾಗೂ ಬಹಳಷ್ಟು ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪಶುಪತಿ ಶರ್ಮ ರವರು ಸಂಘಟಿಸಿದ್ದರು.

ಜೇಸಿಐ ವಲಯ-15 ಹಾಗೂ ಜೇಸಿಐ ಭಾರತದಲ್ಲೇ ಜೇಸಿಐ ಪುತ್ತೂರಿನ ಘನತೆಯನ್ನು ಎತ್ತಿಹಿಡಿದು ಅನೇಕ ಪ್ರಶಸ್ತಿ, ಮನ್ನಣೆಗಳಿಗೆ ಭಾಜನರಾದ ಪಶುಪತಿ ಶರ್ಮ ರವರು ತದನಂತರ ವಲಯ ಉಪಾಧ್ಯಕ್ಷರಾಗಿ, ವಿವಿಧ ವಲಯದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

Advertisement

ರೋಟರಿ ಕ್ಲಬ್ ಪುತ್ತೂರು ಯುವದ ಸ್ಥಾಪಕ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಇವರು ಪಬ್ಲಿಕ್ ರಿಲೇಷನ್ ಕೌನ್ಸಿಲ್ ಆಫ್ ಇಂಡಿಯಾದ ಮಂಗಳೂರು ಘಟಕದ ಸ್ಥಾಪಕ ಅಧ್ಯಕ್ಷರು. 2021ರಲ್ಲಿ “ಚಾಲೆಂಜ್’ ಜೇಸಿಐ ಭಾರತದ ರಾಷ್ಟ್ರೀಯ ಪತ್ರಿಕೆಯ ಸಂಪಾದಕ ಮಂಡಳಿಯ ಸದಸ್ಯರಾಗಿದ್ದು, ಪ್ರಸ್ತುತ ಜೇಸಿಐ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆಗೊಂಡಿರುವ ಇವರು ಪುತ್ತೂರಿನ ದರ್ಬೆಯಲ್ಲಿರುವ ಸೌತ್ ಕೆನರಾ ಸಂಸ್ಥೆಯ ಮಾಲಕರಾಗಿದ್ದು ಎಲ್.ಇ.ಡಿ ಫ್ಯಾನ್ಸ್, ಲೈಟ್ಸ್, ಲೀಥಿಯಮ್ ಇನ್ವರ್ಟರ್ ಹಾಗೂ ಸ್ಯಾನಿಟರಿ ನ್ಯಾಪ್‌ಕಿನ್ ಬರ್ನಿಂಗ್ ಮೆಷಿನ್ಸ್ ವ್ಯವಹಾರವನ್ನು ನಡೆಸುತ್ತಿದ್ದಾರೆ.

Previous Post

ಮಂಗಳೂರು: ಕಸ್ತೂರಿ ಮಾತ್ರೆ ಮಾರಾಟ ಮಾಡಲು ಬಂದ ವ್ಯಕ್ತಿಯಿಂದ ಮಹಿಳೆಯ ಮಾನಭಂಗಕ್ಕೆ ಯತ್ನ: ಆರೋಪಿಯ ಬಂಧನ

Next Post

ಪುತ್ತೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

OtherNews

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!
Featured

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!
Featured

ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

July 11, 2026
ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!
Featured

ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

July 10, 2026
ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!
Featured

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

July 10, 2026
ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!!
Featured

ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!!

July 10, 2026
ಪುತ್ತೂರು : 41 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧನ..!
Featured

ಪುತ್ತೂರು : 41 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧನ..!

July 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

July 11, 2026
ಡಿವೈಡರ್‌ಗೆ ಕಾರು ಡಿಕ್ಕಿ : ತಾಯಿ, ಇಬ್ಬರು ಮಕ್ಕಳು ಸಾವು..!!

ಡಿವೈಡರ್‌ಗೆ ಕಾರು ಡಿಕ್ಕಿ : ತಾಯಿ, ಇಬ್ಬರು ಮಕ್ಕಳು ಸಾವು..!!

July 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page