Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!

    ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ..!!

    ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!

    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

    ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೇಮಸ್ವಾತಿಗೆ ಸನ್ಮಾನ

February 8, 2022
in ಪುತ್ತೂರು
0
ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೇಮಸ್ವಾತಿಗೆ ಸನ್ಮಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗೋವಾ ಮತ್ತು ಕರ್ನಾಟಕ ಡೈರೆಕ್ಟೊರೇಟ್ ಅನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ರವರು ಹೇಮಸ್ವಾತಿ ರವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.

Advertisement
Advertisement

ಗೌರವವನ್ನು ಸ್ವೀಕರಿಸಿ ಮಾತನಾಡಿದ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾವು ನಡೆಸಿದ ಅಭ್ಯಾಸ, ಅದರ ಅನುಭವಗಳು ಹಾಗೂ ಪೋಷಕರ, ಗುರುಗಳ ಹಾಗೂ ವಿದ್ಯಾಲಯದ ಪ್ರೋತ್ಸಾಹವನ್ನು ಮೆಲುಕು ಹಾಕಿದರು.

ಈಕೆ ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2019-2021ರಲ್ಲಿ ಪಡೆದು ಪ್ರಸ್ತುತ ಪ್ರಥಮ ಪದವಿ ಶಿಕ್ಷಣವನ್ನು ವಿವೇಕಾನಂದ ಪದವಿ ಕಾಲೇಜಿನಲ್ಲಿ ಪಡೆಯುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಯಕ್ಷಗಾನದಲ್ಲಿ ವಿಶೇಷ ಪ್ರಾವಿಣ್ಯತೆಯನ್ನು ಪಡೆದಿದ್ದರು. ಈಕೆ ಸುಳ್ಯದ ಕುರಿಯಾಜೆ ಉದಯಶಂಕರ ಕೆ ಮತ್ತು ವಸಂತಲಕ್ಷ್ಮೀ ದಂಪತಿಗಳ ಪುತ್ರಿ.

Advertisement

ಉಪನ್ಯಾಸಕಿ ದಯಾಮಣಿ ಅಭಿನಂದನಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಈ ಸಂದರ್ಭ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆ. ಭಾಮಿ ಅತುಲ್ ಶೆಣೈ, ಹೇಮಸ್ವಾತಿ ಹೆತ್ತವರು, ಪೋಷಕರು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

Previous Post

ಕೊಂಬಾರು: ಎಸ್ಟೇಟ್ ನಲ್ಲಿ ಕಾಡು ಪ್ರಾಣಿಗಳ ಹತ್ಯೆ: ಪೊಲೀಸರಿಂದ ಎಸ್ಟೇಟ್ ಗೆ ದಾಳಿ, ಮಾಲಕ ವಶಕ್ಕೆ..!!

Next Post

ವೈದ್ಯಕೀಯ ಶಿಕ್ಷಣಕ್ಕಾಗಿ ಸಿಂಚನಾಲಕ್ಷ್ಮೀ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆ

OtherNews

ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!
Featured

May 21, 2026
ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ..!!
Featured

ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ..!!

May 21, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

May 20, 2026
ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!
ಪುತ್ತೂರು

(ಜು.8)ವಿದ್ಯುತ್ ನಿಲುಗಡೆ
ಪುತ್ತೂರು

ಪುತ್ತೂರು: ಕೆಲವೆಡೆ ನಾಳೆ(ಮೇ.21) ವಿದ್ಯುತ್ ನಿಲುಗಡೆ..!!

May 20, 2026
ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!
Featured

ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

May 20, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!

ಪುತ್ತೂರು : ಅನಾರೋಗ್ಯದಿಂದ ಶ್ರೀಕಾಂತ್ ಹೆಗ್ಡೆ ನಿಧನ..!!

May 21, 2026
ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ..!!

ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ..!!

May 21, 2026
ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!

ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!

May 21, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

May 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page