Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಹಿಜಾಬ್ ವಿವಾದ: ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಣೆ..!!

February 9, 2022
in ರಾಜ್ಯ
0
ಹಿಜಾಬ್ ವಿವಾದ: ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಣೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಮಂಡ್ಯದಲ್ಲಿ ಹುಡುಗರ ಮುಂದೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್‌ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ಗೆ ಜಮಾತ್‌ ಉಲೆಮಾ-ಎ-ಹಿಂದ್‌ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಟ್ವೀಟ್‌ ಮಾಡಿದೆ.

Advertisement
Advertisement
Advertisement

ಹಿಜಾಜ್‌-ಕೇಸರಿ ವಿವಾದ ತಾರಕಕ್ಕೇರಿ ಒಂದು ಕಡೆ ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತಿದ್ದಾಗ ಅವರನ್ನೇ ನೋಡುತ ಮುಸ್ಕಾನ್‌ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದಳು.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆದ ಬೆನ್ನಲ್ಲೇ ಜಮಾತ್‌ ಉಲೆಮಾ-ಎ-ಹಿಂದ್‌ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

Advertisement
Advertisement

ಇನ್ನು ವಿಡಿಯೋ ಕುರಿತು ಪ್ರತಿಕ್ರಿಯೆ ನೀಡಿರುವ ಮುಸ್ಕಾನ್ ಖಾನ್‌‌, ನಾನು ಎಂದಿನಂತೆ ಬುರ್ಕಾ ಧರಿಸಿ ಕಾಲೇಜು ಪ್ರವೇಶಿಸಿದೆ. ಈ ವೇಳೆ ಗುಂಪೊಂದು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುತಿತ್ತು ಅದಕ್ಕೆ ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದೆ ಎಂದರು.

#AllahuAkbar@JamiatUlama_in हिजाब मुस्लिम महिलाओं का एक बुनियादी अधिकार है जिससे उन्हें वंचित नहीं किया जा सकता।@JamiatUlama_in announced Reward of Rs. 5 Lakh to BiBi Muskan Khan of PES College Mandya.#KarnatakaHijabRow pic.twitter.com/RZxKDwgOk3

— Jamiat Ulama-i-Hind (@JamiatUlama_in) February 8, 2022

Advertisement
Previous Post

ವಿಟ್ಲ: ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ದರೋಡೆಕೋರರು: ಹಲ್ಲೆಗೈದು ಚಿನ್ನಾಭರಣ ದೋಚಿ ಪರಾರಿ..!!

Next Post

ಧರ್ಮಸ್ಥಳ: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪರಾರಿ: ಹಿಂ.ಜಾ.ವೇ ವಿಟ್ಲ ಮತ್ತು ಧರ್ಮಸ್ಥಳ ಪೊಲೀಸರ ಕಾರ್ಯಾಚರಣೆ- ಸುಳ್ಯ ಸಮೀಪ ಜೋಡಿ ವಶಕ್ಕೆ..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page