Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ

March 15, 2021
in Featured, ಕ್ರೀಡೆ, ಪುತ್ತೂರು
0
ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಕ್ಕೆಪದವಿನ ಎಲ್ಸಿಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ ಗಳಿಸಿದೆ. ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಸೃಜನಾ, ಕಲಾ ವಿಭಾಗದ ಚೈತ್ರಾ, ಮತ್ತು ವಿಜ್ಞಾನ ವಿಭಾಗದ ವಿದ್ಯಾ ಇವರು ಪುತ್ತೂರು ತಾಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.

Advertisement
Advertisement

ಈ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿದ ಚೈತ್ರಾ(ಬಂಟ್ವಾಳ ತಾಲೂಕಿನ ಪೆರ್ನೆಯ ಕೃಷ್ಣಪ್ಪ ಪೂಜಾರಿ ಮತ್ತು ಸುನಿತಾ ದಂಪತಿಯ ಪುತ್ರಿ)ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

Advertisement
Previous Post

ಪುತ್ತೂರು: ಬ್ರಹ್ಮರಥ ಹೊರ ತರುವ ಮೂಲಕ ಹತ್ತೂರ ಒಡೆಯನ ಜಾತ್ರೋತ್ಸವಕ್ಕೆ ಮುನ್ಸೂಚನೆ

Next Post

ವಿಟ್ಲ: ಫರ್ನಿಚರ್, ಗೃಹಪಯೋಗಿ ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳ ನೂತನ ಮಳಿಗೆ “ಹೋಮ್ ಟಚ್” ಶುಭಾರಂಭ

OtherNews

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026
ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!
Featured

ಪುತ್ತೂರು: ಬೈಕ್ ಅಪಘಾತ: ಬೆಳ್ಳಿಪ್ಪಾಡಿಯ ಯುವಕ ಮೃತ್ಯು..!!!

April 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page