Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೀಟ್ ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ: ತನಿಖೆ ಆರಂಭಿಸಿದ ಪೊಲೀಸರು

    ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಪುತ್ತೂರು : ನೀರಿನ ಟ್ಯಾಂಕ್ ನೊಳಗೆ ಯುವಕನ ಮೃತದೇಹ ಪತ್ತೆ..!!

    ನೊಂದವರ ಬಾಳಿಗೆ ಆಪ್ತರಕ್ಷಕನಾದ ‘ಆಟೋಚಾಲಕ’ : 25ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದ ವೇಳೆ ಬಡಕುಟುಂಬಗಳಿಗೆ ಸಹಾಯಹಸ್ತ

    ಕಡಬ ಮೂಲದ ಯೋಧ ಹೃದಯಾಘಾತದಿಂದ ಮೃತ್ಯು : ಇಂದು ಹುಟ್ಟೂರಿಗೆ ಪಾರ್ಥಿವ ಶರೀರ

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಸಜೀಪ : ಮಹಿಳೆ ಆತ್ಮಹತ್ಯೆ ; ಪತಿಯಿಂದ ಎಸ್‌ಪಿಗೆ ದೂರು

    ಧರ್ಮಸ್ಥಳ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಂಟ್ವಾಳ: ಮಾಣಿ ಗ್ರಾಮ ಪಂ.ವ್ಯಾಪ್ತಿಯ ವಿವಿಧ ಕಾಮಗಾರಿ ಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ

March 15, 2021
in Featured, ಉದ್ಘಾಟನೆ, ಬಂಟ್ವಾಳ
0
ಬಂಟ್ವಾಳ: ಮಾಣಿ ಗ್ರಾಮ ಪಂ.ವ್ಯಾಪ್ತಿಯ ವಿವಿಧ ಕಾಮಗಾರಿ ಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ
Share on WhatsAppShare on FacebookShare on Twitter

ಬಂಟ್ವಾಳ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯ ಮೂಲಕ ಮತದಾರರಿಗೆ ಧನ್ಯವಾದ ಹೇಳುವುದೇ ನಮ್ಮ ಧ್ಯೇಯ ವಾಕ್ಯ ಎಂದು ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಮಾಣಿ ಗ್ರಾಮ ಪಂ ವ್ಯಾಪ್ತಿಯ ವಿವಿಧ ಕಾಮಗಾರಿ ಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನಡೆಸಿದ ಬಳಿಕ ಅವರು ಮಾತನಾಡಿದರು. ತಾಲೂಕಿನ ಜನರು ವಿಶ್ವಾಸವಿರಿಸಿ ನೀಡಿದ ಮತಕ್ಕೆ ಚ್ಯುತಿ ಬಾರದಂತೆ ಪ್ರತಿ ಗ್ರಾಮಗಳನ್ನು ಅಭಿವೃದ್ಧಿ ಪಡಿಸುವುದೇ ನನ್ನ ಕನಸು ಎಂದು ಅವರು ಹೇಳಿದರು. ಅಭಿವೃದ್ಧಿ ವಿಚಾರಗಳು ಬಂದಾಗ ಎಲ್ಲರೂ ಒಂದಾಗಿ ಕೈ ಜೋಡಿಸಿ ಎಂದು ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ಚಿಂತನೆ ಹಾಗೂ ಆಡಳಿತ ಇತರ ದೇಶಗಳಿಗೆ ಮಾದರಿಯಾಗಿದ್ದು ಅವರು ಗುಣಗಾನ ಮಾಡುವಂತಾಗಿದೆ. ಕೋವಿಡ್ ವ್ಯಾಕ್ಸಿನ್ ನ ಮೂಲಕ ಇತರ ದೇಶಗಳಿಗೆ ನಾವು ದೊಡ್ಡಣ್ಣ ನಾಗಿ ಮೂಡಿಬಂದಿದ್ದೇವೆ. ಅಂತಹ ದೇಶದಲ್ಲಿರುವ ನಾವು ಭಾಗ್ಯಶಾಲಿಗಳು ಎಂದು ಅವರು ಹೇಳಿದರು.

Advertisement
Advertisement
Advertisement
Advertisement
Advertisement

ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜಗೇರಿಸುವಂತೆ ಜಿ.ಪಂ.ಸದಸ್ಯೆ ಮಂಜುಳಾ ಮಾದವ ಮಾವೆ ಅವರ ನೀಡಿದ ಮನವಿಗೆ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್ ಅವರು ಈಗಾಗಲೇ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ವನ್ನು ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯೆ ನಡೆಯುತ್ತಿದೆ, ಮುಂದಿನ ದಿನಗಳಲ್ಲಿ ಮಾಣಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಮೂಲಕ ಜನರ ಉಪಯೋಗಕ್ಕೆ ಸಿಗುವಂತೆ ಮಾಡುವ ಭರವಸೆ ನೀಡಿದರು.

Advertisement

ಮಾಣಿ ಗಾಂಧಿ ಮೈದಾನದಲ್ಲಿ ರೂ 10 ಲಕ್ಷ ಜಿ.ಪಂ.ಅನುದಾನದ ಮೂಲಕ ನಿರ್ಮಾಣ ಮಾಡಿರುವ ರಂಗ ಮಂದಿರವನ್ನು ಉದ್ಘಾಟಿಸಿದ ಜಿ.ಪಂ.ಸದಸ್ಯೆ ಮಂಜುಳ ಮಾದವ ಮಾವೆ ಅವರು ಮಾತನಾಡಿ ಜಿ.ಪಂ.ಸದಸ್ಯೆಯಾಗಿ ಆಯ್ಕೆಯಾದ ಸಂದರ್ಬದಲ್ಲಿ ಈ ಭಾಗದ ಜನರ ಬೇಡಿಕೆಯಂತೆ ರಂಗ ಮಂದಿರ ನಿರ್ಮಾಣ ಮಾಡಿದ್ದೇನೆ, ಈ ರಂಗ ಮಂದಿರ ಹಾಗೂ ಮಾಣಿ ಸಂತೆ ಮಾರುಕಟ್ಟೆ ಸಮೀಪದಲ್ಲಿ ನಿರ್ಮಾಣವಾದ ಶೌಚಾಲಯವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಹೋಗುವ ಜವಬ್ದಾರಿ ಇಲ್ಲಿನ ಜನತೆಗಿದೆ ಎಂದರು. ಅಭಿವೃದ್ಧಿ ನಿರಂತರವಾಗಿ ನಡೆಯುತ್ತಲೇ ಇರುತ್ತದೆ ಆದರೆ ಜನರ ಸಮಸ್ಯೆ ಗಳನ್ನು ಅರಿತುಕೊಂಡು ತುರ್ತಾಗಿ ಬೇಕಾಗಿರುವ ಮೂಲಭೂತ ಸೌಕರ್ಯಗಳ ಒದಗಿಸುವಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ, ಅದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಅವರು ಹೇಳಿದರು. ರೂ 10 ಲಕ್ಷ ವೆಚ್ಚದಲ್ಲಿ ಶಂಭುಗ -ಪಲ್ಲತ್ತಿಲ ರಸ್ತೆ ಕಾಂಕ್ರೀಟುಕರಣ, ರೂ 10 ಲಕ್ಷ ವೆಚ್ಚದಲ್ಲಿ ಮಾಣಿ -ಪಟ್ಲಕೋಡಿ, ರೂ 10 ಲಕ್ಷ ವೆಚ್ಚದಲ್ಲಿ ಮಾಣಿ-ಅರಿಯಕೋಡಿ, ರೂ. 6 ಲಕ್ಷ ವೆಚ್ಷದಲ್ಲಿ ಮಾಣಿ- ಕಾಪಿಕಾಡು, ರೂ 5 ಲಕ್ಷ ವೆಚ್ಚದಲ್ಲಿ ಕೊಡಾಜೆ -ಕೋಚಪಲ್ಕೆ, ರೂ.10 ಲಕ್ಷದಲ್ಲಿ ಗಾಂಧಿಮೈದಾನದ ರಂಗಮಂದಿರ ಹಾಗೂ ರೂ 4 ಲಕ್ಷ ವೆಚ್ಚದಲ್ಲಿ ಸಂತೆ ಮಾರುಕಟ್ಟೆ ಯಲ್ಲಿ ಶೌಚಾಲಯದ ಉದ್ಘಾಟನೆ ನಡೆಯಿತು.

ತಾ.ಪಂ.ಸದಸ್ಯೆ ಗೀತಾಚಂದ್ರಶೇಖರ್ ನೆಟ್ಲಮೂಡ್ನೂರು ಗ್ರಾ.ಪಂ .ಅಧ್ಯಕ್ಷ ಸತೀಶ್ ನೇರಳಕಟ್ಟೆ, ಉಪಾಧ್ಯಕ್ಷೆ ಶಕೀಲಾ, ಅಶೋಕ್, ಮಾಣಿ ಗ್ರಾ.ಪಂ.ಸದಸ್ಯ ನಾರಾಯಣ ಶೆಟ್ಟಿ ದೋಟ, ಮಿತ್ರಾಕ್ಷಿ ,
ನೇರಳಕಟ್ಟೆ ವಿ.ಎಸ್.ಎಸ್.ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ ಚೌಟ, ಬ್ಯಾಂಕ್ ನಿರ್ದೇಶಕ ತನಿಯಪ್ಪ ಗೌಡ, ಸನತ್ ಕುಮಾರ್ ರೈ, ಪ್ರಮುಖರಾದ ಗಣೇಶ್ ರೈ ಮಾಣಿ,ನರಸಿಂಹ ಶೆಟ್ಟಿ ಮಾಣಿ, ಭರತ್ ಕುಮಾರ್ ಶೆಟ್ಟಿ, ಪ್ರತಾಪ್ ಚಂದ್ರ ಆಳ್ವ, ಹರೀಶ್ ಮಾಣಿ, ಅಶೋಕ್, ವನಿತಾ, ರೂಪರಾಣಿ ಶೆಟ್ಟಿ, ಸುನೀತಾ, ವನಿತಾಕರುಣಾಕರ್, ಆನಂದ ಕುಲಾಲ್, ಸುಶೀಲಾ, ಸಂತೋಷ್ ರೈ ಮಾಣಿ, ಮುತ್ತಪ್ಪ, ಕರುಣಾಕರ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.

Advertisement
Previous Post

ವಿಟ್ಲ: ಫರ್ನಿಚರ್, ಗೃಹಪಯೋಗಿ ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳ ನೂತನ ಮಳಿಗೆ “ಹೋಮ್ ಟಚ್” ಶುಭಾರಂಭ

Next Post

” ಬಲೆ ತುಳು ಕಲ್ಪುಗ” ಬಂಟ್ವಾಳದಲ್ಲಿ ತುಳು ಲಿಪಿ ಪರೀಕ್ಷೆ ಬರೆದು ಸೈ ಎನಿಸಿಕೊಂಡ 72ರ ವೃದ್ಧೆ

OtherNews

ಆಧಾರ್​​, ಪ್ಯಾನ್​​ ಲಿಂಕ್​ ಕಡ್ಡಾಯವೇ..??? ಯಾರಿಗೆ ಕಡ್ಡಾಯ..? ಇಲ್ಲಿದೆ ಡೀಟೇಲ್ಸ್..!!
Featured

ಆಧಾರ್-ಪ್ಯಾನ್ ಕಾರ್ಡ್ ಜೋಡಣೆ: ಗಡುವು ವಿಸ್ತರಣೆ

March 28, 2023
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
ನಿಧನ

ಸಜೀಪ : ಮಹಿಳೆ ಆತ್ಮಹತ್ಯೆ ; ಪತಿಯಿಂದ ಎಸ್‌ಪಿಗೆ ದೂರು

March 28, 2023
ಬಂಟ್ವಾಳ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಯುವಕ ಮೃತ್ಯು..!!!
ಬಂಟ್ವಾಳ

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ : ಮಹಿಳೆಯ ಮನೆಯಲ್ಲಿದ್ದ ಕಟ್ಟಿಗೆ ಸಂಗ್ರಹದ ಕೊಠಡಿಗೆ ಬೆಂಕಿ ಇಟ್ಟು, ಜೀವ ಬೆದರಿಕೆ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು

March 27, 2023
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ..!!!

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ: ಆರೋಪಿ ಪೊಲೀಸ್ ವಶಕ್ಕೆ..!!

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ನೀಟ್ ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ: ತನಿಖೆ ಆರಂಭಿಸಿದ ಪೊಲೀಸರು

ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ನೀಟ್ ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ: ತನಿಖೆ ಆರಂಭಿಸಿದ ಪೊಲೀಸರು

ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

March 28, 2023
ಆಧಾರ್​​, ಪ್ಯಾನ್​​ ಲಿಂಕ್​ ಕಡ್ಡಾಯವೇ..??? ಯಾರಿಗೆ ಕಡ್ಡಾಯ..? ಇಲ್ಲಿದೆ ಡೀಟೇಲ್ಸ್..!!

ಆಧಾರ್-ಪ್ಯಾನ್ ಕಾರ್ಡ್ ಜೋಡಣೆ: ಗಡುವು ವಿಸ್ತರಣೆ

March 28, 2023
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಪುತ್ತೂರು : ನೀರಿನ ಟ್ಯಾಂಕ್ ನೊಳಗೆ ಯುವಕನ ಮೃತದೇಹ ಪತ್ತೆ..!!

March 28, 2023
ಆಧಾರ್​​, ಪ್ಯಾನ್​​ ಲಿಂಕ್​ ಕಡ್ಡಾಯವೇ..??? ಯಾರಿಗೆ ಕಡ್ಡಾಯ..? ಇಲ್ಲಿದೆ ಡೀಟೇಲ್ಸ್..!!

ಆಧಾರ್​​, ಪ್ಯಾನ್​​ ಲಿಂಕ್​ ಕಡ್ಡಾಯವೇ..??? ಯಾರಿಗೆ ಕಡ್ಡಾಯ..? ಇಲ್ಲಿದೆ ಡೀಟೇಲ್ಸ್..!!

March 28, 2023

Recent News

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page