Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಐಪಿಎಲ್ 2022ರ ಮೆಗಾ ಹರಾಜಿನ ಮಧ್ಯದಲ್ಲಿ ಕುಸಿದು ಬಿದ್ದ ಎಡ್ಮಿಡ್ಸ್: ಹರಾಜು ತಾತ್ಕಾಲಿಕ ಸ್ಥಗಿತ…!!

February 12, 2022
in ಕ್ರೀಡೆ, ರಾಜ್ಯ, ರಾಷ್ಟ್ರೀಯ
0
ಐಪಿಎಲ್ 2022ರ ಮೆಗಾ ಹರಾಜಿನ ಮಧ್ಯದಲ್ಲಿ ಕುಸಿದು ಬಿದ್ದ ಎಡ್ಮಿಡ್ಸ್:   ಹರಾಜು ತಾತ್ಕಾಲಿಕ ಸ್ಥಗಿತ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರ ಮೆಗಾ ಹರಾಜಿನ ಮಧ್ಯದಲ್ಲಿ ಹರಾಜುದಾರ ಹ್ಯೂ ಎಡ್ಮೀಡ್ಸ್ ಕುಸಿದು ಬಿದ್ದ ಪರಿಣಾಮ ಹರಾಜು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

Advertisement
Advertisement

ಶ್ರೀಲಂಕಾದ ವನಿಂದು ಹಸರಂಗಾಗೆ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ತೊಡಗಿದ್ದಾಗ ಎಡ್ಮೀಡ್ಸ್ ವೇದಿಕೆಯ ಮೇಲೆ ಕುಸಿದರು. ಹೀಗಾಗಿ ಮೆಗಾ ಹರಾಜು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಹರಾಜಿನ ವೇಳೆಯೇ ಪ್ರಜ್ಞೆ ತಪ್ಪಿ ವೇದಿಕೆ ಮೇಲಿಂದ ಕೆಳಗೆ ಬಿದ್ದಿದ್ದಾರೆ.ಅಧಿಕೃತ ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್‌ನ ಅಪ್‌ಡೇಟ್ ಪ್ರಕಾರ, ಎಡ್ಮೀಡ್ಸ್ ಆರೋಗ್ಯವಾಗಿದ್ದಾರೆ ಮತ್ತು ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಹರಾಜು ಮರುಪ್ರಾರಂಭಿಸಲು ನಿರ್ಧರಿಸಲಾಗಿದೆ.

ಹ್ಯೂ ಎಡ್ಮಿಡ್ಸ್ ವಿಶ್ವದ ಪ್ರಮುಖ ಹರಾಜು ನಿರ್ವಾಹಕರಲ್ಲಿ ಒಬ್ಬರಾಗಿದ್ದು ಅವರು 2019 ರಿಂದ ಐಪಿಎಲ್ ಹರಾಜು ನಡೆಸುತ್ತಿದ್ದಾರೆ. ಅವರು 3 ವರ್ಷಗಳ ಹಿಂದೆ ರಿಚರ್ಡ್ ಮ್ಯಾಡ್ಲಿ ಬದಲಾಗಿ ಈ ಹರಾಜು ಪ್ರಕ್ರಿಯೆಲ್ಲಿ ಹರಾಜು ನಡೆಸಿಕೊಡುವವರಾಗಿ ಪಾಲ್ಗೊಳ್ಳುತ್ತಿದ್ದರು.

Advertisement

60 ವರ್ಷ ವಯಸ್ಸಿನ ಹ್ಯೂ ಎಡ್ಮಿಡ್ಸ್ ಪ್ರಪಂಚದಾದ್ಯಂತ 2300 ಕ್ಕೂ ಹೆಚ್ಚು ಹರಾಜುಗಳನ್ನು ಮಾಡಿದ್ದಾರೆ. ಮೊದಲ ಹರಾಜನ್ನು 1984 ರಲ್ಲಿ ಹ್ಯೂ ಎಡ್ಮಿಡ್ಸ್ ನಡೆಸಿ ಕೊಟ್ಟಿದ್ದರು.

Previous Post

ಸುಳ್ಯ: ವಿದ್ಯುತ್ ಶಾರ್ಟ್ : ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ : ತಪ್ಪಿದ ಭಾರೀ ಅನಾಹುತ..!!

Next Post

ವಿಟ್ಲ ಸಿಟಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಸಂದೇಶ್ ಶೆಟ್ಟಿ ರವರಿಗೆ ಪಿತೃ ವಿಯೋಗ..!!

OtherNews

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!
ಕ್ರೀಡೆ

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026

Leave a Reply Cancel reply

Your email address will not be published. Required fields are marked *

Recent News

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

July 9, 2026
ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

July 9, 2026
ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

July 9, 2026
ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

July 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page