Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

    ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

    ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

    ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

    ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

    ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

    ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

    ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಮತ್ತೆ ಚೀನಾದ 54 ಆ್ಯಪ್​ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ; ಬ್ಯೂಟಿ ಕ್ಯಾಮರಾ, ಆ್ಯಪ್​ ಲಾಕ್​​ಗಳೆಲ್ಲ ಇನ್ಮುಂದೆ ಬ್ಯಾನ್​..!!

February 14, 2022
in ರಾಷ್ಟ್ರೀಯ
0
ಮತ್ತೆ ಚೀನಾದ 54 ಆ್ಯಪ್​ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ; ಬ್ಯೂಟಿ ಕ್ಯಾಮರಾ, ಆ್ಯಪ್​ ಲಾಕ್​​ಗಳೆಲ್ಲ ಇನ್ಮುಂದೆ ಬ್ಯಾನ್​..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಭಾರತದ ಭದ್ರತೆಗೆ ಹೆಚ್ಚಿನ ಅಪಾಯವನ್ನುಂಟು ಮಾಡುವ ಚೀನಾದ 54 ಮೊಬೈಲ್ ಆ್ಯಪ್​​ಗಳನ್ನು (54 Chinese Apps Ban) ನಿಷೇಧಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 2020ರಲ್ಲಿ ಚೀನಾದ 118 ಮೊಬೈಲ್​ ಆ್ಯಪ್​​ಗಳ (Mobile Apps) ಬಳಕೆಯನ್ನು ಭಾರತದಲ್ಲಿ ನಿಷೇಧಿಸಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೆ 54 ಆ್ಯಪ್​​ಗಳನ್ನು ನಿಷೇಧಿಸಲಿದೆ. ಇದೀಗ ನಿಷೇಧಿಸಲ್ಪಟ್ಟ ಆ್ಯಪ್​​ಗಳಲ್ಲಿ, ಬ್ಯೂಟಿ ಕ್ಯಾಮರಾ, ಸ್ವೀಟ್​ ಸೆಲ್ಫೀ ಎಚ್​ಡಿ, ಬ್ಯೂಟಿ ಕ್ಯಾಮರಾ-ಸೆಲ್ಫಿ ಕ್ಯಾಮರಾ, ಈಕ್ವಲೈಜರ್ ಮತ್ತು ಬಾಸ್ ಬೂಸ್ಟರ್ (Equalizer & Bass Booster), ಕ್ಯಾಮ್ ಕಾರ್ಡ್ ಫಾರ್​ ಸೇಲ್ಸ್ ಫೋರ್ಸ್​ ಎಂಟ್​, ಐಸೊಲ್ಯಾಂಡ್ 2: ಆಶಸ್ ಆಫ್ ಟೈಮ್ ಲೈಟ್, ವಿವಾ ವಿಡಿಯೋ ಎಡಿಟರ್​, ಆ್ಯಪ್​ಲಾಕ್​, ಡ್ಯುಯೆಲ್​ ಸ್ಪೇಸ್​ ಲೈಟ್​, Tencent Xriver, Onmyoji Chess, Onmyoji Arena ಗಳು ಕೂಡ ಸೇರಿವೆ.

Advertisement
Advertisement
Advertisement

ಈ ಮೇಲಿನ ಪ್ರಮುಖ ಆ್ಯಪ್​ಗಳು ಸೇರಿ 54 ಚೀನಾದ ಮೊಬೈಲ್ ಅಪ್ಲಿಕೇಶನ್​​ಗಳನ್ನು ಭಾರತದಲ್ಲಿ ನಿರ್ಬಂಧಿಸುವಂತೆ ಕೇಂದ್ರ ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವಾಲಯ ಆ್ಯಪ್​ ಸ್ಟೋರ್​ ಮತ್ತು ಪ್ಲೇ ಸ್ಟೋರ್​​ಗಳಿಗೆ ಸೂಚನೆ ನೀಡಿದೆ. ಇವು ಭಾರತೀಯರ ಮಾಹಿತಿ ರಕ್ಷಣೆ ಸರಿಯಾಗಿ ಮಾಡುತ್ತಿಲ್ಲ. ಈ ಮೂಲಕ ಭಾರತೀಯರ ಭದ್ರತೆಗೆ ಧಕ್ಕೆ ತರುತ್ತಿವೆ. ಹಾಗಾಗಿ ಕೂಡಲ ಈ ಎಲ್ಲ ಆ್ಯಪ್​ಗಳನ್ನೂ ಭಾರತದಲ್ಲಿ ನಿಷೇಧಿಸಲಾಗುವುದು ಎಂದು ಕೇಂದ್ರ ಇಲಾಖೆ ಹೇಳಿದೆ.

2020ರಲ್ಲಿ ಪಬ್​ ಜೀ, ಟಿಕ್​ಟಾಕ್​, ಶೇರ್​ಇಟ್, ​ಹೀರೋಸ್ ವಾರ್, ಮೇಪೈ, ಏರ್​ಬ್ರಷ್​, ವಿ ಚಾಟ್​, ಹೆಲೋ, ಲೈಕೀ, ಯುಸಿ ನ್ಯೂಸ್​, ಸ್ನ್ಯಾಕ್​ ವಿಡಿಯೋ, ಅಲಿ ಎಕ್ಸ್​ಪ್ರೆಸ್​, ಅಲಿ ಪೇ ಕ್ಯಾಷಿಯರ್​ ಸೇರಿ ಒಟ್ಟು 118 ಆ್ಯಪ್​ಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿತ್ತು. 2020ರ ಜುಲೈನಿಂದ ಸೆಪ್ಟೆಂಬರ್​ವರೆಗೆ ಹಂತಹಂತವಾಗಿ ಚೀನಾದ ಹಲವು ಮೊಬೈಲ್​ ಅಪ್ಲಿಕೇಶನ್​​ಗಳನ್ನು ತೆಗೆದುಹಾಕಲಾಗಿದೆ. ಅದರಲ್ಲಿ ಪಬ್​ ಜಿ ಮತ್ತು ಟಿಕ್​ಟಾಕ್​ ಆ್ಯಪ್​ಗಳನ್ನು ನಿಷೇಧಿಸಿದಾಗ ಭಾರತದ ಬಳಕೆದಾರರಿಗೆ ಸ್ವಲ್ಪ ನಿರಾಸೆಯಾಯಿತಾದರೂ ಚಿನಾದ ಮೇಲಿನ ದ್ವೇಷದಿಂದಾಗಿ ಯಾರೂ ವಿರೋಧ ವ್ಯಕ್ತಪಡಿಸಿಲಿಲ್ಲ. ಆದರೆ ಭಾರತದಲ್ಲಿ ತಮ್ಮ ದೇಶದ ಆ್ಯಪ್​ಗಳನ್ನು ಬ್ಯಾನ್​ ಮಾಡಿದ್ದಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿತ್ತು. ನಿಷೇಧದ ಮೂಲಕ ಭಾರತ ಹೂಡಿಕೆದಾರರ ನಿಯಮ ಉಲ್ಲಂಘನೆ ಮಾಡುತ್ತಿದೆ ಎಂದು ಹೇಳಿತ್ತು.

Advertisement

2020ರ ಜೂನ್​ 15-16ರಂದು ಗಲ್ವಾನ್​ ಕಣಿವೆಯಲ್ಲಿ ಚೀನಾ-ಭಾರತ ಯೋಧರ ನಡುವೆ ಸಂಘರ್ಷ ನಡೆದು, ಭಾರತ ಸೇನೆಯ 20ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದರು. ಇದು ಚೀನಾ ದ ಪೀಪಲ್ಸ್ ಲಿಬರೇಶನ್​ ಆರ್ಮಿ ಯುದ್ಧ ನಿಯಮಗಳನ್ನು ಉಲ್ಲಂಘಿಸಿ ಮಾಡಿದ ಆಕ್ರಮಣವಾಗಿತ್ತು. ಅದಾದ ಮೇಲೆ ಗಡಿಯಲ್ಲಿ ಅದರ ಉಪಟಳ ನಿರಂತರವಾಗಿ ಮುಂದುವರಿದಿದೆ. ಹೀಗೆ ಗಲ್ವಾನ್​ ಸಂಘರ್ಷದ ಬೆನ್ನಲ್ಲೇ ಭಾರತ ಚೀನಾ ವಿರುದ್ಧ ಡಿಜಿಟಲ್​ ಸಮರವನ್ನು ಮುಂದುವರಿಸಿದೆ. ಇಲ್ಲಿಯವರೆಗೆ ಚೀನಾದ 220ಕ್ಕೂ ಅಧಿಕ ಮೊಬೈಲ್​ ಆ್ಯಪ್​​ಗಳನ್ನು ಬ್ಯಾನ್​ ಮಾಡಿದೆ.

Previous Post

ಮಂಗಳೂರು: ಚೂರಿ ಇರಿತ ಪ್ರಕರಣ: ಐವರ ಬಂಧನ..!!

Next Post

ಪಡುವನ್ನೂರು: ಅನಾದಿಕಾಲದಿಂದ ಓಡಾಡುತ್ತಿರುವ ರಸ್ತೆಯಲ್ಲಿ ಹೊಂಡ ತೋಡಿ ರಸ್ತೆ ಬಂದ್, ಕುಡಿಯುವ ನೀರಿಗೂ ತೊಂದರೆ ಆರೋಪ: ನೊಂದ ಕುಟುಂಬಗಳಿಂದ ತಾಲೂಕು ಆಡಳಿತ ಸೌಧದ ಮುಂದೆ ಧರಣಿ..!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

June 5, 2026
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

June 5, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

June 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.